Belagavi: ಲಿಂಬೆಹಣ್ಣು, ಅರಿಶಿಣ ಕುಂಕುಮ ಇಟ್ಟು ವಾಮಾಚಾರ ಮಾಡುವುದು ನೀವು ಕೇಳಿರಬಹುದು. ಆದರೆ ಬೆಳಗಾವಿಯಲ್ಲೊಂದು ಹೈಟೆಕ್ ವಾಮಾಚಾರದ ಕುರಿತು ವರದಿಯಾಗಿದೆ.
Crime
-
Hubballi: ಹುಬ್ಬಳ್ಳಿಯಲ್ಲಿ ಎಂಸಿಎ ವಿದ್ಯಾರ್ಥಿನಿ ನೇಹಾ ಹಿರೇಮಠ ಬರ್ಬರ ಕೊಲೆ ಪ್ರಕರಣದ ಆರೋಪಿ ಫಯಾಜ್ ಜಾಮೀನು ಅರ್ಜಿಯ ಕುರಿತು ಇಂದು ಹುಬ್ಬಳ್ಳಿಯ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆದೇಶ ಹೊರಡಿಸಿದೆ.
-
Belagavi: ಸರಕಾರಿ ಶಾಲೆಯ ಕುಡಿಯುವ ನೀರಿನ ಟ್ಯಾಂಕ್ಗೆ ವಿಷ ಬೆರೆಸಿದ್ದ ಆರೋಪಿಗಳನ್ನು ಪೊಲೀಸರು ಬಂಧನ ಮಾಡಿದ್ದಾರೆ.
-
Bangalore: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣ ಸಮೀಪ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ ಬಾಲಕಿಯ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಕಮರ್ಷಿಯಲ್ ಸ್ಟ್ರೀಟ್ ಪೊಲೀಸರು ಬಂಧನ ಮಾಡಿದ್ದಾರೆ.
-
Madikeri: ಮಡಿಕೇರಿ-ಕುಶಾಲನಗರ ಮಾರ್ಗದ ಆನೆಕಾಡು ಬಳಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬೈಕ್ಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಈ ಘಟನೆಯಲ್ಲಿ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ನಡೆದಿದೆ.
-
Crime
Prajwal Revanna Case: ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟ: ರೇವಣ್ಣ ಮುಂದಿನ ಆಯ್ಕೆ ಏನಿದೆ?
by Mallikaby MallikaPrajwal Revanna Case: ಮನೆಗೆಲಸದವಳ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಜ್ವಲ್ ರೇವಣ್ಣಗೆ ಜೀವಾವದಿ ಶಿಕ್ಷೆ ಪ್ರಕಟಗೊಂಡಿದ್ದು, ಹಾಗಾದರೆ ಪ್ರಜ್ವಲ್ ರೇವಣ್ಣ ಮುಂದಿನ ಕಾನೂನು ಹೋರಾಟ ಯಾವ ರೀತಿ ಇರಲಿದೆ? ಬನ್ನಿ ತಿಳಿಯೋಣ
-
Prajwal Revanna: ಕೆ.ಆರ್.ನಗರದ ಮನೆಗೆಲಸದವಳ ಮೇಲಿನ ಅತ್ಯಾ*ಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶುಕ್ರವಾರ ಅಪರಾಧಿ ಎಂದು ತೀರ್ಮಾನಿಸಿ ಮಹತ್ವದ ತೀರ್ಪನ್ನು ನೀಡಿತ್ತು.
-
Marodi: ಜೀವನದಲ್ಲಿ ಜಿಗುಪ್ಸೆಗೊಂಡ ನವವಿವಾಹಿತೆಯೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮರೋಡಿ ಗ್ರಾಮದಲ್ಲಿ ಶುಕ್ರವಾರ ನಡೆದಿರುವ ಕುರಿತು ವರದಿಯಾಗಿದೆ.
-
Kadaba: ಕಳೆದ ಎರಡು ವರ್ಷಗಳಿಂದ ಕಿಡ್ನಿ ಸಂಬಂಧಿತ ಅನಾರೋಗ್ಯದಿಂದ ಬಳಲುತ್ತಿದ್ದ ಪದವೀಧರೆ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಜು.28 ರಂದು ಬೆಳಿಗ್ಗೆ ಮೃತಪಟ್ಟ ಘಟನೆ ಕುಂತೂರಿನಲ್ಲಿ ನಡೆದಿದೆ.
-
Mangalore: 2008 ರಲ್ಲಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಭಯೋತ್ಪಾದನಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಗ್ರ ಯಾಸಿನ್ ಭಟ್ಕಳನನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಇಂದು (ಜು.24) ನ್ಯಾಯಾಲಯದ ವಿಚಾರಣೆಗೆ ಹಾಜರು ಪಡಿಸಲಾಗಿದೆ.
