Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟ ದರ್ಶನ್ ಸೇರಿ 7 ಆರೋಪಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿರುವ ಜಾಮೀನು ರದ್ದು ಮಾಡುವಂತೆ ಬೆಂಗಳೂರು ಪೊಲೀಸರು ಸಲ್ಲಿಕೆ ಮಾಡಿರುವ ಮೇಲ್ಮನವಿ ಅರ್ಜಿ ಮಂಗಳವಾರ (ಇಂದು) ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ.
Category:
Crime
-
Crime
Fake Baba: ಮಹಾರಾಷ್ಟ್ರದಲ್ಲಿ ಸ್ವಯಂಘೋಷಿತ ʼದೇವಮಾನವʼನಿಂದ ವಿಕೃತ ಕೃತ್ಯ, ವಿಡಿಯೋ ವೈರಲ್ ಬೆನ್ನಲ್ಲೇ ಕೇಸು ದಾಖಲು, ಪರಾರಿ
Maharashtra: ಮಹಾರಾಷ್ಟ್ರದ ಸಂಭಾಜಿನಗರದಲ್ಲಿ ಸ್ವಯಂ ಘೋಷಿತ ದೇವಮಾನವನೊಬ್ಬ ಜನರನ್ನು ಕೋಲುಗಳಿಂದ ಹೊಡೆಯುವುದು, ಬಾಯಿಯಲ್ಲಿ ಬೂಟುಗಳನ್ನು ಹಿಡಿಯುವಂತೆ ಒತ್ತಾಯಿಸುವುದು ಮತ್ತು ಭೂತೋಚ್ಚಾಟನೆಯ ಹೆಸರಿನಲ್ಲಿ ಮೂತ್ರ ಕುಡಿಸುವುದು ಮುಂತಾದ ಕೃತ್ಯ ಮಾಡುವ ವಿಡಿಯೋ ವೈರಲ್ ಆಗಿದೆ.
-
Crime
Kerala: ಯುಎಇಯಲ್ಲಿ ಮತ್ತೊಬ್ಬ ಕೇರಳ ಮಹಿಳೆ ಶವವಾಗಿ ಪತ್ತೆ, ಪತಿಯಿಂದ ವರದಕ್ಷಿಣೆ ಕಿರುಕುಳ ಆರೋಪ – ಕುಟುಂಬದಿಂದ ಕೇಸು ದಾಖಲು
Kerala Woman Death: ಯುನೈಟೆಡ್ ಅರಬ್ ಎಮಿರೇಟ್ಸ್ (ಯುಎಇ) ನಲ್ಲಿರುವ ತಮ್ಮ ಫ್ಲಾಟ್ನಲ್ಲಿ ಅಥುಲ್ಯಾ (29)ಎಂಬ ಮಹಿಳೆ ಶವವಾಗಿ ಪತ್ತೆಯಾಗಿರುವ ಘಟನೆ ನಡೆದಿದೆ.
-
Udupi: ನೇಜಾರಿನಲ್ಲಿ ನಡೆದ ನಾಲ್ವರ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಶನಿವಾರ ವಿಚಾರಣೆ ನಡೆದು ಮುಂದಿನ ವಿಚಾರಣೆಯನ್ನು ಜು.31 ಕ್ಕೆ ನಿಗದಿ ಮಾಡಿ ನ್ಯಾಯಾಲಯವು ಆದೇಶ ನೀಡಿದೆ.
-
-
-
Crime
Raychur: ಗಂಡನನ್ನು ಹೆಂಡತಿ ನದಿಗೆ ತಳ್ಳಿದ ಪ್ರಕರಣ – ತಾತಪ್ಪನನ್ನ ನೀರಿಗೆ ತಳ್ಳೋಕೆ ಕಾರಣ 35 ವರ್ಷದ ದ್ವೇಷ ಕಾರಣ?
by V Rby V RRaychur: ರಾಜ್ಯಾದ್ಯಂತ ಕೆಲವು ದಿನಗಳಿಂದ ಬಾರಿ ಸದ್ದು ಮಾಡುತ್ತಿರುವ ರಾಯಚೂರಿನ ಗುರ್ಜಾಪುರ ಬ್ರಿಡ್ಜ್ ಕಂ ಬ್ಯಾರೇಜ್ ಬಳಿ ನಡೆದ ಘಟನೆ ನವದಂಪತಿ ತಾತಪ್ಪ ಮತ್ತು ಗದ್ದೆಮ್ಮ ಅವರ ವಿಚಾರ ಎಲ್ಲರ ಗಮನ ಸೆಳೆದಿದೆ.
-
-
-
