Temple Theft: ಜಾರ್ಖಂಡ್ನ ಕಾಳಿ ದೇವಸ್ಥಾನದೊಳಗೆ ಕಳವು ಮಾಡಲೆಂದು ಬಂದ ಕಳ್ಳನೊಬ್ಬ ನಿದ್ದೆಗೆ ಜಾರಿದ ಘಟನೆ ನಡೆದಿದೆ. ಕದ್ದ ವಸ್ತುಗಳನ್ನು ಪಕ್ಕದಲ್ಲಿಟ್ಟುಕೊಂಡು ಮಲಗಿದ್ದ ವ್ಯಕ್ತಿಗೆ ಎಚ್ಚರನೇ ಆಗಿರಲಿಲ್ಲ.
Crime
-
Shubha Case: 2003 ಭಾವಿ ಪತಿ ಸಾಫ್ಟ್ವೇರ್ ಇಂಜಿನಿಯರ್ ಬಿ.ವಿ.ಗಿರೀಶ್ ಹತ್ಯೆ ಪ್ರಕರಣದಲ್ಲಿ ಶುಭಾ ಮತ್ತು ಆಕೆಯ ಪ್ರಿಯಕರ ಸೇರಿ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಖಾಯಂ ಮಾಡಿ ಸುಪ್ರೀಂ ಕೋರ್ಟ್ ಸೋಮವಾರ ಅಂತಿಮ ತೀರ್ಪು ನೀಡಿದೆ.
-
Crime
Assam: ಗಂಡನ ಕೊಲೆ ಮಾಡಿ ಮನೆಯೊಳಗೆ ಹೂತು ಹಾಕಿ ಕೇರಳಕ್ಕೆ ಕೆಲಸಕ್ಕೆ ಹೋಗಿದ್ದಾನೆ ಎಂದ ಪತ್ನಿ ಅರೆಸ್ಟ್
by V Rby V RAssam: ಮಹಿಳೆಯೊಬ್ಬಳು ಗಂಡನನ್ನು ಕೊಲೆ ಮಾಡಿ ಹೂತು ಹಾಕಿ, ನಂತರ ಗಂಡನ ಕುರಿತು ಕೇಳಿದವರಿಗೆಲ್ಲಾ ಆತ ಕೇರಳಕ್ಕೆ ಕೆಲಸಕ್ಕೆ ಹೋಗಿದ್ದಾನೆ ಎಂದು ಹೇಳಿದ್ದು, ನಂತರ ಆಕೆಯ ವರ್ತನೆ ಕುರಿತು ಅನುಮಾನ ಬಂದು ನೆರೆಹೊರೆಯವರು ಪೊಲೀಸರಿಗೆ ದೂರು ನೀಡಿದಾಗ ಅಸಲಿ ವಿಷಯ ಹೊರಗೆ …
-
-
-
-
-
Crime
Mandya: ಮೂರುವರೆ ವರ್ಷದ ಕಂದಮ್ಮನ ಮೇಲೆ ಬಲತ್ಕಾರ: 50 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ ಪ್ರಕಟ!
by V Rby V RMandya: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದಲ್ಲಿ ಮೂರುವರೆ ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶ್ರೀರಂಗಪಟ್ಟಣ ತಾಲೂಕಿನ ಬೆಳಗೊಳ ಗ್ರಾಮದ ಲೇ.ಚಿಕ್ಕಣ್ಣ ಪುತ್ರ ಶಿವಣ್ಣ (50) ಎಂಬ ವ್ಯಕ್ತಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ.
-
Crime
Belthangady: ಬೆಳ್ತಂಗಡಿ: 10 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್!
by V Rby V RBelthangady: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಹತ್ತು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಧರ್ಮಸ್ಥಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
-
Crime
Kolkatta: ಕೋಲ್ಕತ್ತಾ ಐಐಎಂ ಬಾಯ್ಸ್ ಹಾಸ್ಟೆಲ್ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ; ಆರೋಪಿ ಅರೆಸ್ಟ್
by V Rby V RKolkatta: ಇಂಡಿಯನ್ ಇನ್ಸ್ಟಿಟ್ಯೂಷನ್ ಆಫ್ ಮ್ಯಾನೇಜ್ಮೆಂಟ್ ಕಾಲೇಜಿನ ಹುಡುಗರ ಹಾಸ್ಟೆಲ್ನಲ್ಲಿ ಮತ್ತು ಬರಿಸುವ ಪಾನೀಯ ನೀಡಿ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಘಟನೆ ನಡೆದಿದೆ.
