Mangalore: ಪಂಜ ಮೂಲದ ವೈದ್ಯರೊಬ್ಬರ ವಿರುದ್ಧ ಮೈಸೂರಿನ ಯುವತಿ ದೂರು ದಾಖಲಿಸಿರುವ ಘಟನೆ ನಡೆದಿದೆ.
Crime
-
Kadaba: ಕಡಬ: ಪೊಲೀಸ್ ಠಾಣಾ ವ್ಯಾಪ್ತಿಯ ಹಳೇ ನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿನ ತೋಟವೊಂದರಲ್ಲಿ ಅಕ್ರಮವಾಗಿ ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಮಾಹಿತಿಯ ಮೇರೆಗೆ ಕಡಬ ಪೊಲೀಸ್ ಠಾಣಾ ಪೊಲೀಸ್ ಉಪನಿರೀಕ್ಷಕರಾದ ಅಭಿನಂದನ್ರವರು ಠಾಣಾ ಸಿಬ್ಬಂದಿಗಳ ಜೊತೆ ದಾಳಿ ಮಾಡಿರುವ ಕುರಿತು …
-
Puttur: ಪುತ್ತೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಮೊಬೈಲ್ ಫೋನ್ಗಳನ್ನು ಕದ್ದು ತಪ್ಪಿಸಲು ಯತ್ನ ಮಾಡಿದ ಸಂದರ್ಭ ಪೊಲೀಸರು ಕಳ್ಳನನ್ನು ಅರುಣಾ ಚಿತ್ರಮಂದಿರದ ಬಳಿ ಹಿಡಿದಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
-
Kadaba: ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಇಂದು ಭಾನುವಾರ ಮಧ್ಯಾಹ್ನ ಕಡಬದಲ್ಲಿ ನಡೆದಿದೆ.
-
Kadaba: ರೈಲ್ವೇ ಹಳಿಯಲ್ಲಿ ಅಣ್ಣನನ್ನು ತಮ್ಮನೇ ಬೆನ್ನಟ್ಟಿ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನ ಮಾಡಿದ ಘಟನೆ ಕೋಡಿಂಬಾಳದ ಬಳಿ ನಡೆದಿದೆ.
-
Crime
Crime: ಕಳ್ಳತನ ಪ್ರಕರಣ; ನಾಲ್ವರು ಕಳ್ಳಿಯರ ಬಂಧನ.! ಬಸ್ ಪ್ರಯಾಣಿಕರೇ ಇವರ ಟಾರ್ಗೆಟ್
by ಕಾವ್ಯ ವಾಣಿby ಕಾವ್ಯ ವಾಣಿCrime: ಹಾಸನ ಜಿಲ್ಲೆಯ ಹೊಳೆನರಸೀಪುರ ನಗರ ಠಾಣೆ ಪೊಲೀಸರು ನಾಲ್ವರು ಖತರ್ನಾಕ್ ಕಳ್ಳಿಯರನ್ನು ಬಂಧಿಸಿ 6.38 ಲಕ್ಷ ರೂ. ಮೌಲ್ಯದ ವಶಪಡಿಸಿಕೊಂಡಿದ್ದಾರೆ.
-
Mangaluru : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಕೊಲೆ ಪ್ರಕರಣಗಳು ದಾಖಲಾಗುತ್ತಿದೆ. ವಾರಕ್ಕೆ ಒಂದಾದರು ಕೊಲೆ ಅಥವಾ ಕೊಲೆಯತ್ನ ಪ್ರಕರಣಗಳು ಬೆಳಕಿಗೆ ಬರುತ್ತಿವೆ.
-
Shocking News: ರಾಜಸ್ಥಾನದಲ್ಲೊಂದು ದುರಂತದ ಘಟನೆ ನಡೆದಿದ್ದು, ಐಸಿಯು ನಲ್ಲಿದ್ದ ಮಹಿಳೆ ಮೇಲೆ ಆಸ್ಪತ್ರೆಯ ಸಿಬ್ಬಂದಿಯೇ ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದೆ.
-
Harrasment : ಹುಡುಗಿಯರ ಮೇಲೆ ಹುಡುಗರು ದಬ್ಬಾಳಿಕೆ ನಡೆಸುವ, ಲೈಂಗಿಕ ದೌರ್ಜನ್ಯ ನಡೆಸುವಂತಹ ಪ್ರಕರಣಗಳನ್ನು ನಾವು ನೋಡಿದ್ದೇವೆ.
-
Udupi: ಉಡುಪಿ (Udupi) ಬಡಗಬೆಟ್ಟುವಿನ ದಶರಥನಗರದಲ್ಲಿ ಲಾಡ್ಜ್ ವೊಂದರಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಯೋರ್ವನನ್ನು ಪೊಲೀಸರು ಬಂಧಿಸಿ, ಮಹಿಳೆಯರನ್ನು ರಕ್ಷಿಸಿದ ಘಟನೆ ನಡೆದಿದೆ.
