IPL Trophy: ಆರ್ಸಿಬಿ ತಂಡ ಐಪಿಎಲ್ ಟ್ರೋಫಿ ಎತ್ತಿಹಿಡಿದ ಬೆನ್ನಲ್ಲೇ ಸಂಭ್ರಮ ಮುಗಿಲು ಮುಟ್ಟಿದ ಸಂದರ್ಭದಲ್ಲೇ ಬೆಂಗಳೂರಿನ ಪೀಣ್ಯದ ಜಾಲಹಳ್ಳಿ ಕ್ರಾಸ್ ಬಳಿ ದುಷ್ಕರ್ಮಿಗಳ ಗುಂಪು ಕ್ರೌರ್ಯ ಮೆರೆದಿದೆ. ಸಂಭ್ರಮಾಚರಣೆ ವೇಳೆ ಯುವಕನಿಗೆ ಚಾಕು ಇರಿದು ಪರಾರಿಯಾಗಿರುವ ಘಟನೆ ನಡೆದಿದೆ.
Crime
-
Crime
Illicit Relationship: ಅನೈತಿಕ ಸಂಬಂಧದಲ್ಲಿ ಮನಸ್ತಾಪ: ಸೀಮೆಎಣ್ಣೆ ಸುರಿದು ನಿವೃತ್ತ ಇನ್ಸ್ಪೆಕ್ಟರನ್ನು ಸುಟ್ಟ ಮಹಿಳೆ
by Mallikaby MallikaIllicit Relationship: ಅನೈತಿಕ ಸಂಬಂಧದಲ್ಲಿ ಉಂಟಾದ ಮನಸ್ತಾಪದಿಂದ ಮಹಿಳೆಯೊಬ್ಬಳು ನಿವೃತ್ತ ಇನ್ಸ್ಪೆಕ್ಟರ್ ಮೇಲೆ ಸೀಮೆಎಣ್ಣೆ ಸುರಿದು ಸುಟ್ಟು ಹಾಕಿರುವ ಘಟನೆ ಒಡಿಶಾದ ಬೆರ್ಹಾಂಪುರದಲ್ಲಿ ನಡೆದಿದೆ.
-
Crime:ಮದುವೆಯಾದ ನವದಂಪತಿಗಳು ಹನಿಮೂನ್ ಗೆಂದು ಮೇಘಾಲಯಕ್ಕೆ ತೆರಳಿದ್ದಾಗ ನಾಪತ್ತೆಯಾದಂತಹ ಘಟನೆ ಕೆಲವು ದಿನಗಳ ಹಿಂದೆಯಷ್ಟೇ ನಡೆದಿದ್ದು, ಘಟನೆ ನಡೆದ 10 ದಿನಗಳ ಬಳಿಕ ಪತಿಯ ಮೃತ ದೇಹವನ್ನು ಪೊಲೀಸರು ಡ್ರೋನ್ ಮೂಲಕ ಪತ್ತೆ ಹಚ್ಚಿದ್ದಾರೆ.
-
Vijayapura: ರಾಜ್ಯದಲ್ಲಿ ಬ್ಯಾಂಕ್ ಹಾಗೂ ಎಟಿಎಂ ರಾಬರಿ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದೆ. ಈ ಕೃತ್ಯ ಮುಂದುವರೆದಿದ್ದು ಇದೀಗ ವಿಜಯಪುರ ಜಿಲ್ಲೆ ಮನಗೂಳಿಯಲ್ಲಿರುವ ಕೆನರಾ ಬ್ಯಾಂಕ್ನಲ್ಲಿ ಅಂದಾಜು ₹52.26 ಕೋಟಿ ಮೌಲ್ಯದ 58 ಕೆಜಿ 976 ಗ್ರಾಂ ಚಿನ್ನಾಭರಣ ಮತ್ತು ₹5.20 …
-
Ullal: ಕೇರಳ ಭಾಗದಿಂದ ಕದ್ದ ದನಗಳನ್ನು ಕಂಟೈನರ್ನಲ್ಲಿ ಕೂಡಿಹಾಕಿ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು, ಆರೋಪಿ ಚಾಲಕ ಉತ್ತರ ಪ್ರದೇಶ ಮುಜಾಫರ್ ನಗರದ ಆಸಿಫ್ (25) ಎಂಬಾತನನ್ನು ಬಂಧನ ಮಾಡಿದ್ದಾರೆ. ಒಟ್ಟು 24 ದನಗಳನ್ನು ರಕ್ಷಣೆ ಮಾಡಲಾಗಿದೆ.
-
Belthangady: ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ ಮೇ 27 ರಂದು ಸಂಜೆ ನಡೆದ ಪಿಕಪ್ ಚಾಲಕ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳನ್ನು ಬೆಳ್ತಂಗಡಿಯ ನಾಲ್ಕು ಸ್ಥಳಗಳಿಗೆ ಪೊಲೀಸರು ಸೋಮವಾರ ಕರೆತಂದು ಸ್ಥಳ ಮಹಜರು ಮಾಡಿದರು
-
-
Dakshina Kannada: ಜಿಲ್ಲೆಯಾದ್ಯಂತ ಒಟ್ಟು 36 ಮಂದಿಯನ್ನು ಗಡಿಪಾರು ಮಾಡುವ ಕಾನೂನು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ವರದಿಯಾಗಿದೆ.
-
-
Dakshina Kannada: ಬಸ್ಸಿಗೆ ಕೈ ಸನ್ನೆ ಮಾಡಿ ವ್ಯಕ್ತಿಯೊಬ್ಬ ಬಸ್ಸು ನಿಲ್ಲಿಸಿ ಗಾಜಿಗೆ ಕ್ಲಲೆಸೆದು ಪರಾರಿಯಾಗಿರುವ ಘಟನೆ ಪೂಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಮಚ್ಚಿನ ಗ್ರಾಮದ ಬಂಗೇರಕಟ್ಟೆ-ಕಲ್ಲಗುಡ್ಡೆ ಎಂಬಲ್ಲಿ ಮೇ 30 ರಂದು ನಡೆದಿರುವ ಕುರಿತು ವರದಿಯಾಗಿದೆ.
