Mangaluru: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಿಂದ ಕೋಮು ಸಂಘರ್ಷದ ಬಿಸಿ ವಾತಾವರಣವಿದ್ದು, ಇದರ ಜೊತೆಗೆ 15 ಜನ ಹಿಂದೂ ಸಂಘಟನೆ ಕಾರ್ಯಕರ್ತರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
Crime
-
Bantwala: ಸಮಾಜದ ಸ್ವಸ್ಥ್ಯ ಕದಡುವ ಮತ್ತು ಕೋಮು ವೈಷಮ್ಯಕ್ಕೆ ಕಾರಣವಾಗುವಂತಹ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಲ್ಲಡ್ಕ ಪ್ರಭಾಕರ್ ಭಟ್ ಅವರ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
Ujire: ಉಜಿರೆ: ಬೈಕನ್ನು ನಿಲ್ಲಿಸಿ ತನ್ನ ಕಚೇರಿ ಕೆಲಸಕ್ಕೆ ತೆರಳಿದ್ದ ಸಿವಿಲ್ ಇಂಜಿನಿಯರ್ ಒಬ್ಬರ ಬುಲೆಟ್ ಬೈಕನ್ನು ಹಾಡು ಹಗಲೇ ಚಾಲಾಕಿ ಕಳ್ಳನೊಬ್ಬ ಚಾಣಾಕ್ಷತೆಯಿಂದ ಕದ್ದುಪರಾರಿಯಾದ ಘಟನೆ ಉಜಿರೆ ಪೇಟೆಯಲ್ಲಿ 31ರಂದು ನಡೆದಿದೆ.
-
Crime
Crime: ಶಿವಣ್ಣ ಗಣೇಶ್ ಸಿನಿಮಾ ನಿರ್ಮಿಸುವುದಾಗಿ ಮಹಿಳೆಗೆ ವಂಚನೆ: ನಿರ್ಮಾಪಕನ ವಿರುದ್ಧ ದೂರು ದಾಖಲು!
by ಕಾವ್ಯ ವಾಣಿby ಕಾವ್ಯ ವಾಣಿCrime: ನಟ ಶಿವರಾಜ್ ಕುಮಾರ್ ಹಾಗೂ ನಟ ಗಣೇಶ್ ಅವರ ಸಿನಿಮಾ ನಿರ್ಮಿಸುವುದಾಗಿ ಹೇಳಿ ನನಗೆ ನಿರ್ಮಾಪಕ ಸೂರಪ್ಪ ಬಾಬು ಲಕ್ಷಾಂತರ ರೂ. ಹಣ ಪಡೆದು ವಂಚಿಸಿದ್ದಾರೆಂದು ಮಹಿಳೆಯೊಬ್ಬರು ದೂರು ದಾಖಲಿಸಿದ್ದಾರೆ.
-
Crime
Kolkata: ಅತ್ತಿಗೆಯ ಶಿರಚ್ಛೇದನ ಮಾಡಿದ ಮೈದುನ: ರುಂಡ ಹಿಡಿದು ಊರೆಲ್ಲ ಸುತ್ತಾಡಿ ಠಾಣೆಯಲ್ಲಿ ಶರಣಾದ ದುಷ್ಕರ್ಮಿ
Kolkata: ಇಲ್ಲೊಬ್ಬ ವ್ಯಕ್ತಿಯು ಅವನ ಅತ್ತಿಗೆಯ ಶಿರಚ್ಛೇದನ ಮಾಡಿ, ರುಂಡವನ್ನು ಊರೆಲ್ಲ ಹಿಡಿದು ಸುತ್ತಾಡಿ ಪೊಲೀಸ್ ಠಾಣೆಗೆ ಬಂದಿರುವ ಘಟನೆಯೊಂದು ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ನಡೆದಿದೆ.
-
Crime
Moodubidri: ಮೂಡುಬಿದಿರೆ: ದರೋಡೆಗೆ ಸಂಚು ನಡೆಸುತ್ತಿದ್ದ ಇಬ್ಬರು ದುಷ್ಕರ್ಮಿಗಳು ಅರೆಸ್ಟ್!
by ಕಾವ್ಯ ವಾಣಿby ಕಾವ್ಯ ವಾಣಿMoodubidri: ಬಡಗ ಮಿಜಾರು ಗ್ರಾಮದ ಬೊಳ್ಳೆಚ್ಚಾರ್ ಎಂಬಲ್ಲಿ. ದರೋಡೆ ಕೃತ್ಯವೆಸಗಲು ಸಂಚು ರೂಪಿಸುತ್ತಿದ್ದ ಶಂಕಿತರನ್ನು ಅರೆಸ್ಟ್ ಮಡುವಲ್ಲಿ ಮೂಡುಬಿದಿರೆ ಪೊಲೀಸರು ಯಶಸ್ವಿಯಾಗಿದ್ದಾರೆ.
-
Ahamadabad: ಇಲ್ಲೊಬ್ಬಳು ದೃಶ್ಯಮ್ ಚಿತ್ರ ನೋಡಿ ಪ್ರೇರೇಪಣೆಗೊಂದು ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ್ದಾರೆ. ಹೌದು, ಪ್ರಿಯಕರನ ಜೊತೆ ಸೇರಿ ವ್ಯಕ್ತಿಯನ್ನು ಕೊಂದು ತನ್ನಂತೆ ಅಲಂಕರಿಸಿ ಸುತ್ತು ಹಾಕಿದ ಘಟನೆಯೊಂದು ಗುಜರಾತ್ ನ ಪಠಾಣ್ ಜಿಲ್ಲೆಯ ಜಖೋತ್ರ ಗ್ರಾಮದಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಹರ್ಜಿ …
-
Crime
WhatsApp msg: ವಿದೇಶದಿಂದ ಜೈಶೇ ಮುಜಾಹಿದ್ದೀನ್ ಸಂಘಟನೆ ಹೆಸರಲ್ಲಿ ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಸಂಯೋಜಕ ಹಾಗೂ ಕಾರ್ಯನಿರ್ವಾಹಕರಿಗೆ ಕೊಲೆ ಬೆದರಿಕೆಯ ವಾಟ್ಸಪ್ ಸಂದೇಶ!
Bantwala: ಬಂಟ್ವಾಳ: ಬಜರಂಗದಳದ ಜಿಲ್ಲಾ ಸಂಯೋಜಕ ನರಸಿಂಹ ಮಾಣಿ ಹಾಗೂ ತಾಲೂಕು ಸಂಯೋಜಕ ರಕ್ಷಿತ್ ಬುಡೋ ಳಿಯವರಿಗೆ ಸೌದಿ ಅರೇಬಿಯಾ, ಪಾಕಿಸ್ತಾನ ಹಾಗೂ ಆಫ್ಘಾನಿಸ್ತಾನದ ಮೊಬೈಲ್ ನಂಬರ್ ಗಳಿಂದ ಕೊಲೆ ಬೆದರಿಕೆಯೊಡ್ಡಿ ಸರಣಿ ವಾಟ್ಸಪ್ ಸಂದೇಶಗಳು ಮೊನ್ನೆ ದಿನಾಂಕ 28.06.2025ರಂದು ಬಂದ …
-
Mangalore: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಇರಾ ಕೋಡಿಯಲ್ಲಿ 27 ರಂದು ಅಬ್ದುಲ್ ರಹಿಮಾನ್ ಅವರನ್ನು ಹತ್ಯೆ ಮಾಡಿದ ಹಾಗೂ ಜೊತೆಗಿದ್ದ ಕಲಂಧರ್ ಶಾಫಿ ಮೇಲೆ ಹಲ್ಲೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
-
Crime: ರಾಜ್ಯ ಹೆದ್ದಾರಿ ಭಾಗದ ಬಿಳಾಲಖಂಡ ಗ್ರಾಮದ ಸಾಗರ ರಸ್ತೆ ಕ್ರಾಸ್ ಬಳಿ ಬೆಳಗಿನ ಜಾವ ದರೋಡೆಗೆ ಸಂಚು ರೂಪಿಸಿದ್ದ ಕುಖ್ಯಾತ ‘ಗರುಡ ಗ್ಯಾಂಗ್’ನ ಐವರ ಪೈಕಿ ಮೂವರು ಪೊಲೀಸರ ಕಾರ್ಯಾಚರಣೆಯಲ್ಲಿ ಬಂಧಿತರಾಗಿದ್ದಾರೆ.
