Kadaba: ವ್ಯಕ್ತಿಯೋರ್ವರು ಶೇಂದಿ ಇಳಿಸಲು ತೆಂಗಿನ ಮರವೇರಿದ್ದ ಸಂದರ್ಭ ಮರದಲ್ಲೇ ಮೃತ ಪಟ್ಟ ಘಟನೆ ಸುಬ್ರಹ್ಮಣ್ಯ ಠಾಣಾ ವ್ಯಾಪ್ತಿಯ ಕೊಲ್ಲಮೊಗ್ರ ಗ್ರಾಮದಲ್ಲಿ ನಡೆದಿದೆ. ಕೊಲ್ಲಮೊಗ್ರು ಬಳಿಯ ವ್ಯಕ್ತಿಯೋರ್ವರ ಜಾಗದ ತೆಂಗಿನ ಮರದಿಂದ ಕೇರಳ ಮೂಲದ ವ್ಯಕ್ತಿಯೊಬ್ಬರು ಶೇಂದಿ ಮೂರ್ತೆ ನಡೆಸುತ್ತಿದ್ದರು. ಎಂದಿನಂತೆ …
Death
-
Chikkamagaluru: ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಶಿವಪುರ ಸಮೀಪದ ನವಿಲುಗುಡ್ಡದ ಬಂಡೆಯ ಬಳಿ ತೋಟದ ಮನೆಯ ಎದುರು ಆಟವಾಡುತ್ತಿದ್ದ ಐದು ವರ್ಷದ ಬಾಲಕಿಯನ್ನು ಚಿರತೆ ಹೊತ್ತೊಯ್ದ ಘಟನೆ ನಡೆದಿದೆ. ಬೆಂಗಳೂರಿನ ರಾಮಚಂದ್ರಪ್ಪ ಎಂಬುವರಿಗೆ ಸೇರಿದ ಅಡಿಕೆ ತೋಟದಲ್ಲಿ ಧಾರವಾಡದ ಈ ದಂಪತಿ …
-
Beltangadi: ಕಾರು ಹಾಗೂ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಸ್ಕೂಟರ್ ಸವಾರೆ ಓರ್ವರು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕಿನ ಕಾವಳಕಟ್ಟೆ ಎಂಬಲ್ಲಿ ನ.19ರಂದು ಮಧ್ಯಾಹ್ನ ಸಂಭವಿಸಿದೆ. ಸ್ಕೂಟರ್ ಸವಾರೆ, ಕಡಬ ನಿವಾಸಿ ಸುನಿಲ್ ಎಂಬವರ ಪುತ್ರಿ ಅನನ್ಯಾ (21) ಮೃತಪಟ್ಟವರು. …
-
Heart Attack: ಅಹ್ಮದಾಬಾದ್ನ ಕಾಲೇಜೊಂದರಲ್ಲಿ ನಡೆದ ಐಟಿ ಕಾರ್ಯಕ್ರಮವೊಂದರಲ್ಲಿ 24ರ ಹರೆಯ ಐಟಿ ಉದ್ಯೋಗಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಭಾನುವಾರ ಸಂಜೆ ಸೂರತ್ನಲ್ಲಿ ನಡೆದ ಮಾಹಿತಿ ತಂತ್ರಜ್ಞಾನ ಕಾರ್ಯಕ್ರಮದಲ್ಲಿ ಈ ದುರಂತ ನಡೆದಿದೆ.ಮೂಲತಃ ರಾಯ್ಪುರದವರಾದ ಝಿಲ್ ಥಕ್ಕರ್ ಸಾವನ್ನಪ್ಪಿದ್ದವರು. ವೆಬ್ ಡೆವಲಪರ್ …
-
Thimmakka: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ (114) ಇಂದು ಶುಕ್ರವಾರ ನಿಧನರಾಗಿದ್ದಾರೆ. ಹಲವು ದಿನಗಳಿಂದ ವಯೋಸಹಜ ಖಾಯಿಲೆ ಹಾಗೂ ಉಸಿರಾಟದ ತೊಂದರೆಯಿಂದ ಅವರು ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಅವರು ನಿಧನ ಹೊಂದಿದ್ದಾರೆ.ನಾಡಿನಾದ್ಯಂತ ಪರಿಸರ ಪ್ರೇಮಿಗಳು ಹಾಗೂ ಸಾರ್ವಜನಿಕರು ತಿಮ್ಮಕ್ಕ ಅವರ ಅಗಲಿಕೆಗೆ ಕಣ್ಣೀರು …
-
Kumpala: ರಕ್ತಸಿಕ್ತ ಸ್ಥಿತಿಯಲ್ಲಿ ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕುಂಪಲ ಬಳಿ ಪತ್ತೆಯಾಗಿದೆ.ಮೃತಪಟ್ಟ ವ್ಯಕ್ತಿಯನ್ನು ದಯಾನಂದ (60) ಎಂದು ಗುರುತಿಸಲಾಗಿದೆ.ಕುಂಪಲ ಬಳಿ ರಕ್ತಸಿಕ್ತ ಸ್ಥಿತಿಯಲ್ಲಿ ರಾಮ ಗಟ್ಟಿ ಎಂಬವರು ಮೃತಪಟ್ಟಿರುವುದು ಪತ್ತೆಯಾಗಿದೆ. ಬೆಳಗಿನ ಜಾವ ಸಾರ್ವಜನಿಕರು ನಡೆದುಕೊಂಡು ಹೋಗುತ್ತಿದ್ದಾಗ ನೋಡಿದ್ದಾರೆ ಎಂದು ತಿಳಿದುಬಂದಿದೆ.ದೇಹದಲ್ಲಿ …
-
Bangalore: ಹಣಕಾಸು ನಷ್ಟದಿಂದಾಗಿ ಮನನೊಂದಿದ್ದ ಬಿಜೆಪಿ ಕಾರ್ಯಕರ್ತ (BJP worker) ವೆಂಕಟೇಶ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಮಲ್ಲೇಶ್ವರದ ಬಿಜೆಪಿ ಮಂಡಲದ ಕಾರ್ಯಕರ್ತನಾಗಿದ್ದ ವೆಂಕಟೇಶ್ ಮಾಜಿ ಡಿಸಿಎಂ ಅಶ್ವಥ್ ನಾರಾಯಣ್ (Ashwath Narayan) ಅವರಿಗೂ ಆಪ್ತನಾಗಿದ್ದರು. ನಿನ್ನೆ ಸಂಜೆ ವೈಯಾಲಿಕಾವಲ್ನಲ್ಲಿರುವ ತಮ್ಮ ಟೂರ್ಸ್ …
-
Uppinangady: ಉಪ್ಪಿನಂಗಡಿ ಸಮೀಪದ ಇಳಂತಿಲ ಗ್ರಾಮದಲ್ಲಿ 10ನೇ ತರಗತಿ ವಿದ್ಯಾರ್ಥಿನಿಯೋರ್ವಳು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಹರ್ಷಿತಾ (15) ಎಂದು ಗುರುತಿಸಲಾಗಿದೆ.ಹರ್ಷಿತಾ ಉಪ್ಪಿನಂಗಡಿ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿನಿಯಾಗಿದ್ದು, …
-
Kodagu: ಹೇರೂರು ಸಮೀಪದ ಹಾರಂಗಿ ಹಿನ್ನೀರಿನಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಇಂದು ಮಧ್ಯಾಹ್ನ 2 ಗಂಟೆಗೆ ಈ ದುರ್ಘಟನೆ ಸಂಭವಿಸಿದೆ. ಮಡಿಕೇರಿ ಕಾಲೇಜ್ ವೊಂದರ ವಿದ್ಯಾರ್ಥಿಗಳಾಗಿರುವ ಚಂಗಪ್ಪ (19) ಮತ್ತು ತರುಣ್ ತಿಮ್ಮಯ್ಯ ಎಂಬವರು ಮೃತ ವಿದ್ಯಾರ್ಥಿಗಳಾಗಿದ್ದಾರೆ. …
-
Chikkaballapur: ಪ್ರೀತಿಸಿ ಮದುವೆಯಾಗಿ (Love Marriage) ಮನಗೆ ಬಂದ ಜೋಡಿಗೆ ಯುವಕನ ಮನೆಯವರು ಶಾಕ್ ಕೊಟ್ಟಿದ್ದಾರೆ.ವರಸೆಯಲ್ಲಿ ನೀವಿಬ್ಬರು ಅಣ್ಣ-ತಂಗಿ ಆಗಬೇಕು, ಮದುವೆಗೆ ನಾವ್ ಒಪ್ಪಲ್ಲ ಅಂತ ಶಾಕ್ ಕೊಟ್ಟಿರೋ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗ್ರಾಮದಲ್ಲಿ ನಡೆದಿದೆ.ಅಂದಹಾಗೆ …
