CET: ಸಿಇಟಿಯಲ್ಲಿ 2 ಪ್ರಥಮ ರಾಂಕ್ ಸಹಿತ ಒಟ್ಟು 7 ರಾಂಕುಗಳನ್ನು ಗಳಿಸಿದ ಮಂಗಳೂರಿನ ಎಕ್ಸ್ ಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿ ನಿಹಾರ್ ಎಸ್.ಆರ್ ರನ್ನು ಅತಿಥಿಯನ್ನಾಗಿ ಕರೆದು, ಸನ್ಮಾನಿಸಲಾಯಿತು.
Education
-
Education
Teachers Recruitment : ಅತಿಥಿ ಶಿಕ್ಷಕರು-ಅತಿಥಿ ಉಪನ್ಯಾಸಕರ ನೇಮಕ; ಈಗಲೇ ಅರ್ಜಿ ಸಲ್ಲಿಸಿ, ವೇತನ ವಿವರ ಇಲ್ಲಿದೆ
by ಕಾವ್ಯ ವಾಣಿby ಕಾವ್ಯ ವಾಣಿTeachers Recruitment : ಬಿಬಿಎಂಪಿಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಹೊರಗುತ್ತಿಗೆ ಆಧಾರದಡಿ ‘ಅತಿಥಿ ಶಿಕ್ಷಕರು’ ಹಾಗೂ ‘ಅತಿಥಿ ಉಪನ್ಯಾಸಕರ’ ನೇಮಕಕ್ಕೆ ಆದೇಶವನ್ನು ಶನಿವಾರ ಹೊರಡಿಸಿದೆ.
-
Education
NEET Scam: ನೀಟ್ ಹೋರಾಟಕ್ಕೆ ರಾಹುಲ್ ಗಾಂಧಿ ಎಂಟ್ರಿ; ವಿದ್ಯಾರ್ಥಿಗಳಿಗೆ ಸಂಸತ್ ನಲ್ಲೇ ದನಿಯಾಗುವೆ ಎಂದ ನಾಯಕ !
NEET Scam: ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳು ದೇಶದ 24 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಮತ್ತು ಅವರ ಕುಟುಂಬಗಳನ್ನು ಧ್ವಂಸಗೊಳಿಸಿದೆ’ ಎಂದು ಕಾಂಗ್ರೆಸ್ ಅಧಿ ನಾಯಕ ರಾಹುಲ್ ಗಾಂಧಿ ಭಾನುವಾರ ವಾಗ್ದಾಳಿ ನಡೆಸಿದ್ದಾರೆ.
-
Education
JEE advanced ಫಲಿತಾಂಶ 2024 ಪ್ರಕಟ: ದಾಖಲೆ 48,248 ಅಭ್ಯರ್ಥಿಗಳು ಅರ್ಹತೆ, ದೆಹಲಿಯ ವೇದ್ ಲಹೋಟಿ ಟಾಪರ್ !
JEE: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ (IIT-M) ಇಂದು ತನ್ನ ಅಧಿಕೃತ ವೆಬ್‌ಸೈಟ್ — jeeadv.ac.in ನಲ್ಲಿ ಜಂಟಿ ಪ್ರವೇಶ ಪರೀಕ್ಷೆ- ಅಡ್ವಾನ್ಸ್ಡ್ 2024 ರ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ.
-
Education
NEET ಪರೀಕ್ಷೆ ವಿರುದ್ಧ ಸಿಡಿದು ಬಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ- NTA ಮತ್ತು ಕೇಂದ್ರ ಸರ್ಕಾರದ ಮೌನದ ವಿರುದ್ಧ ವಾಗ್ದಾಳಿ
NEET: ನೀಟು ಪರೀಕ್ಷೆಯಲ್ಲಿ ಒಟ್ಟು 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕ ಗಳಿಸಿರುವ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ವಿರೋಧ ವ್ಯಕ್ತಪಡಿಸಿದ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಫಲಿತಾಂಶದ ಬಗ್ಗೆ ಅಘಾತ ವ್ಯಕ್ತಪಡಿಸಿದ್ದಾರೆ.
-
NEET Scam: ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸಿದ್ದ ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ.
-
Education
Neet ವಿದ್ಯಾರ್ಥಿಗಳ ಸಾವಿನ ಸರಮಾಲೆ, ರಾಜಸ್ಥಾನದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಆತ್ಮಹತ್ಯೆ, ಸಾವಿನ ಸಂಖ್ಯೆ 11ಕ್ಕೆ ಏರಿಕೆ
NEET: ಮಧ್ಯಪ್ರದೇಶದ ರೇವಾ ಮೂಲದ 18 ವರ್ಷದ ನೀಟ್ ಆಕಾಂಕ್ಷಿಯೊಬ್ಬರು ಬುಧವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
-
Education
NEET 2024 ಮರು ಪರೀಕ್ಷೆಗೆ ಒತ್ತಾಯ: ಪೇಪರ್ ಲೀಕ್, ಮೋಸದ ಗ್ರೇಸ್ ಮಾರ್ಕ್, ಒಂದೇ ಕೇಂದ್ರದ ವಿದ್ಯಾರ್ಥಿಗಳು ಟಾಪರ್ಸ್ !!
NEET 2024: ನೀಟ್ ಪೇಪರ್ ಸೋರಿಕೆ ಆರೋಪಗಳ ಜತೆಗೆ ಸಮಯದ ನಷ್ಟಕ್ಕಾಗಿ ಗ್ರೇಸ್ ಅಂಕ ಕೊಟ್ಟದ್ದನ್ನು ಇದೀಗ ಪ್ರಶ್ನೆ ಮಾಡಲಾಗುತ್ತಿದೆ.
-
Education
Guest Teacher Recruitment: 8954 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ! ವೇತನ ಇನ್ನಿತರ ವಿವರ ಇಂತಿವೆ!
Guest Teacher Recruitment: ಒಟ್ಟು 8,954 ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ಗೌರವಧನದ ಆಧಾರದ ಮೇಲೆ ಕೂಡಲೇ ನೇಮಕ ಮಾಡಿಕೊಳ್ಳಲಾಗುತ್ತೆ.
-
Education
NEET Result: ನೀಟ್ 2024 ಫಲಿತಾಂಶ ಪ್ರಕಟ: 720 ಅಂಕ ಪಡೆದು 1st ರ್ಯಾಂಕ್ ಪಡೆದ ಮಂಗಳೂರಿನ ಎಕ್ಸ್ ಪರ್ಟ್ ಕಾಲೇಜಿನ ಅರ್ಜುನ್ ಕಿಶೋರ್
NEET Result: ಎಕ್ಸ್ಪರ್ಟ್ ಕಾಲೇಜಿನ ವಿದ್ಯಾರ್ಥಿ 720 ಕ್ಕೆ 720 ಮಾರ್ಕ್ ಪಡೆದು ಅಲ್ ಇಂಡಿಯಾ ನಂಬರ್ ವನ್ ಸ್ಥಾನ ಪಡೆದುಕೊಂಡಿದ್ದಾನೆ.
