This is a sample description of this awesome category
ನಯನತಾರಾ ಕೇವಲ ಸಿನಿಮಾ ಕ್ಷೇತ್ರದಲ್ಲಿ ಮಾತ್ರ ಅಲ್ಲದೇ ಇತರ ಉದ್ಯಮಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸೌತ್ ಇಂಡಿಯಾದ ಲೇಡಿ ಸೂಪರ್ ಎಂದೇ ಪ್ರಸಿದ್ದಿಯನ್ನು ಪಡೆದಿದ್ದಾರೆ. ಇವರ ಪತಿ ವಿಘ್ನೇಶ್ ಶಿವನ್ ಕೂಡ ಅವರಿಗೆ ಬೆಂಬಲ ನೀಡುತ್ತಿದ್ದಾರೆ. ಇವರು ಸಿನಿಮಾ ಹಾಗೂ ಉದ್ಯಮದಿಂದ …
