You can enter a simple description of this category here
ಆರೋಗ್ಯ ಕಾಪಾಡಿಕೊಳ್ಳಲು ಮನುಷ್ಯ ಹರಸಾಹಸ ಪಡುತ್ತಿದ್ದಾನೆ ಅಂದರೆ ತಪ್ಪಾಗಲಾರದು. ಯಾಕೆಂದರೆ ಈಗಿನ ಆಧುನಿಕ ಜಗತ್ತಿನಲ್ಲಿ ಕಲಬೆರಕೆ ಇಲ್ಲದ ಆಹಾರ ದೊರೆಯುವುದು ಅತ್ಯಂತ ವಿರಳವಾಗಿದೆ. ಪ್ರಸ್ತುತ ಮನುಷ್ಯ ಒಂದಲ್ಲಾ ಒಂದು ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿರುವುದು ನಮಗೆ ಗೊತ್ತಿರುವ ವಿಚಾರ. ಅದಲ್ಲದೆ ಇತ್ತೀಚಿನ ಅಧ್ಯಯನವು …
