ಬೆಂಗಳೂರು : ಕೊರೊನಾ ಓಮ್ರಿಕಾನ್ ರೂಪಾಂತರಿಯ ವಿರುದ್ಧ ಹೋರಾಡಲು ಬೆಂಗಳೂರಿನ ವಿಜ್ಞಾನಿಗಳು ಸ್ವಯಂ ಸೋಂಕುನಿವಾರಕ, ಬಯೋಡಿಗ್ರೆಡಬಲ್ ಮಾಸ್ಕ್ ನ್ನು ತಯಾರಿಸಿದ್ದಾರೆ. ಈ ಮಾಸ್ಕ್ ತಾಮ್ರ- ಆಧಾರಿತ ನ್ಯಾನೊಪರ್ಟಿಕಲ್ – ಲೇಪಿತ ಆಂಟಿವೈರಲ್ ಆಗಿದೆ. ಇದರ ಮೂಲಕ ಸರಾಗವಾಗಿ ಉಸಿರಾಡಬಲ್ಲ ಹಾಗೂ ತೊಳೆದು …
ಕೋರೋನಾ
-
ಕೊರೊನಾ ವೈರಸ್ ಹೋರಾಟದಲ್ಲಿ ಭಾರತ ಮತ್ತೊಂದು ಅಸ್ತ್ರ ಕಂಡು ಹಿಡಿದಿದೆ. ಭಾರತದಲ್ಲಿ ಸಿಂಗಲ್ ಡೋಸ್ ಸ್ಪುಟ್ನಿಕ್ ಲೈಟ್ ಕೋವಿಡ್ -19 ಲಸಿಕೆ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. ಭಾರತದಲ್ಲಿ ಸಿಂಗಲ್ ಡೋಸ್ ಲಸಿಕೆಗೆ ಸ್ಪುಟ್ನಿಕ್ ಲೈಟ್ ಬಳಕೆಗೆ ಡಿಸಿಜಿಐ ಅನುಮತಿ ನೀಡಿದೆ. …
-
ಬೆಂಗಳೂರು:ಕೊರೋನಾ ಸೋಂಕು ಏರಿಕೆಕಂಡ ಕಾರಣ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ನೈಟ್ ಕರ್ಪ್ಯೂವನ್ನು ಜಾರಿಗೊಳಿಸಲಾಗಿತ್ತು, ಇದೀಗ ತಜ್ಞರ ವರದಿ ಪ್ರಕಾರ ಪ್ರಕರಣಗಳ ಸಂಖ್ಯೆ ಕಡಿಮೆ ಆದ್ದರಿಂದ ರದ್ದುಪಡಿಲಾಗಿದೆ. ಈ ಕುರಿತಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ …
-
HealthKarnataka State Politics UpdateslatestNewsಕೋರೋನಾಬೆಂಗಳೂರು
ರಾಜ್ಯ ಸರಕಾರಿ ನೌಕರರಿಗೆ ಕೊರೊನಾ ಬಂದರೆ 7 ದಿನಗಳ ವಿಶೇಷ ರಜೆ | ಸರಕಾರದಿಂದ ಆದೇಶ
ಬೆಂಗಳೂರು : ಕೊರೊನಾ ವೈರಸ್ ಸೋಂಕಿಗೆ ಒಳಗಾಗುವ ಸರಕಾರಿ ನೌಕರರಿಗೆ ಚಿಕಿತ್ಸೆ ಪಡೆಯಲು ವಿಶೇಷ ಸಾಂದರ್ಭಿಕ ರಜೆ ಸೌಲಭ್ಯ ಅನ್ವಯವಾಗಲಿದೆ ಎಂದು ಸರಕಾರ ಆದೇಶ ಹೊರಡಿಸಿದೆ. ಸರಕಾರಿ ನೌಕರ ಅಥವಾ ಆತನ ಕುಟುಂಬದ ಸದಸ್ಯರು ಕೋವಿಡ್ 19 ಸಾಂಕ್ರಾಮಿಕ ರೋಗಕ್ಕೆ ಒಳಪಟ್ಟ …
-
HealthInterestinglatestಕೋರೋನಾ
ಹೊಸ ವೈರಸ್ ಕುರಿತು ಭಯಾನಕ ಮಾಹಿತಿ ಬಿಚ್ಚಿಟ್ಟ ವುಹಾನ್ನ ವಿಜ್ಞಾನಿಗಳು|ಈ ವೈರಸ್ ಸೋಂಕಿಗೆ ಒಳಗಾದ ಪ್ರತಿ ಮೂವರಲ್ಲಿ ಓರ್ವರು ಸಾವನ್ನಪ್ಪುವ ಸಾಧ್ಯತೆ ಅಧಿಕ| ‘ನಿಯೋಕಾವ್’ವೈರಸ್ ಕುರಿತು ಇಲ್ಲಿದೆ ಮಾಹಿತಿ
ಕೊರೋನ ಅಟ್ಟಹಾಸ ಅಂತ್ಯ ಕಾಣದೆ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಏರುತ್ತಲೇ ಇದ್ದು,ಇದೀಗ ಜನತೆಗೆ ಮತ್ತೊಂದು ವೈರಸ್ ನ ಶಾಕ್ ಸಿಡಿಲು ಬಡಿದಂಗಾಗಿದೆ.ಹೌದು ವುಹಾನ್ನ ವಿಜ್ಞಾನಿಗಳು ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಹೊಸ ರೀತಿಯ ಕೊರೊನಾ ವೈರಸ್ ‘NeoCov’ ಬಗ್ಗೆ ಎಚ್ಚರಿಕೆಯನ್ನು ನೀಡಿದ್ದಾರೆ. …
-
ಬೆಂಗಳೂರು : ರಾಜ್ಯ ಸರ್ಕಾರ ಕೊರೋನ ಪರೀಕ್ಷೆ ಸಂಬಂಧ ಮಾರ್ಗಸೂಚಿ ಬಿಡುಗಡೆ ಮಾಡಿದ್ದು,ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚನೆ ನೀಡಿದೆ. ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಆಯುಕ್ತರು ಆದೇಶ ಹೊರಡಿಸಿದ್ದು, ಕೋವಿಡ್ ಸೋಂಕಿನ ಪ್ರಕರನಗಳನ್ನು ತ್ವರಿತವಾಗಿ ಪತ್ತೆ ಹಚ್ಚುವುದು …
-
ಯುರೋಪ್ನಲ್ಲಿ ಪ್ರಸ್ತುತ ಓಮೈಕ್ರಾನ್ ಅಲೆ ಅಂತ್ಯವಾದ ನಂತರ, ವರ್ಷದ ಕೊನೆಗೆ ವೈರಸ್ ಮತ್ತೆ ಮರುಕಳಿಸಿದರೂ ಈ ಪ್ರದೇಶದಲ್ಲಿ ಸಾಂಕ್ರಾಮಿಕ ಪರಿಸ್ಥಿತಿಯು ಕೊನೆಗೊಳ್ಳಬಹುದೆಂಬ ಆಶಾಭಾವನೆಯನ್ನು ವಿಶ್ವ ಆರೋಗ್ಯ ಸಂಸ್ಥೆಯ (World Health Organization) (WHOs) ಯುರೋಪ್ ನಿರ್ದೇಶಕರಾದ ಹ್ಯಾನ್ಸ್ ಕ್ಲಗ್ ವ್ಯಕ್ತಪಡಿಸಿದ್ದಾರೆ. ಸುದ್ದಿ …
-
HealthlatestNationalNewsಕೋರೋನಾ
ಹೆಚ್ಚಿದ ಮಹಾಮಾರಿ ಕೊರೋನ ಪ್ರಕರಣ!! ಕೇರಳ ರಾಜ್ಯದಲ್ಲಿ ಭಾನುವಾರ ಲಾಕ್ ಡೌನ್-ಅಗತ್ಯ ಸೇವೆಗಳಿಗೆ ಅವಕಾಶ
ಹೆಚ್ಚುತ್ತಿರುವ ಕೋವಿಡ್ ಸೊಂಕಿನ ಪ್ರಕರಣದ ಹಿನ್ನೆಲೆಯಲ್ಲಿ ಕೇರಳ ರಾಜ್ಯದಲ್ಲಿ ಆದಿತ್ಯವಾರ (ಸಂಡೆ) ಲಾಕ್ ಡೌನ್ ಹಾಗೂ ಕಠಿಣ ನಿರ್ಬಂಧ ವಿಧಿಸಿ ಆದೇಶ ಹೊರಡಿಸಲಾಗಿದೆ. ಪೂರ್ವ ನಿಗದಿಯಾದ ಕಾರ್ಯಕ್ರಮಗಳಿದ್ದಲ್ಲಿ 20 ಮಂದಿಗೆ ಮಾತ್ರ ಸೇರಲು ಅವಕಾಶ ಕಲ್ಪಿಸಲಾಗಿದ್ದು, ಉಳಿದಂತೆ ಅಗತ್ಯ ವಸ್ತುಗಳ ಸೇವೆಯು …
-
Healthlatestಕೋರೋನಾ
‘ಬೂಸ್ಟರ್ ಡೋಸ್ ‘ಕುರಿತು ಕೊರೋನ ಸೋಂಕು ಹೊಂದಿದ್ದ ವ್ಯಕ್ತಿಗಳಿಗೆ ಲಸಿಕೆ ನೀಡಿಕೆಗಾಗಿ ರಾಷ್ಟ್ರೀಯ ತಜ್ಞರ ಮಹತ್ವದ ಮಾಹಿತಿ
ಕೊರೋನದಿಂದ ಮುಕ್ತಗೊಳ್ಳಲು ನೀಡುತ್ತಿರುವ ಕೋವಿಡ್-19 ಲಸಿಕೆಯ ಬಗ್ಗೆ ಕೇಂದ್ರ ಸರ್ಕಾರ ಮಹತ್ವದ ಮಾಹಿತಿ ನೀಡಿದ್ದು,ಕೊರೊನಾ ಸೋಂಕು ಹೊಂದಿದ್ದ ವ್ಯಕ್ತಿಗಳು ಗುಣಮುಖರಾದ 3 ತಿಂಗಳ ನಂತರವಷ್ಟೇ ಲಸಿಕೆ ಪಡೆಯಬಹುದು ಎಂದು ತಿಳಿಸಿದೆ. ಲಸಿಕೆ ನೀಡಿಕೆಗಾಗಿ ರಾಷ್ಟ್ರೀಯ ತಜ್ಞರ ಗುಂಪು ಅವರ ಶಿಫಾರಸ್ಸಿನ ಪ್ರಕಾರ, …
-
ದೆಹಲಿ : ಸರಕಾರ ಮಕ್ಕಳಿಗಾಗಿ ಮಾರ್ಗಸೂಚಿಯನ್ನು ಹೊರಡಿಸಿದೆ. 5 ವರ್ಷಕ್ಕಿಂತ ಒಳಗಿನ ಮಕ್ಕಳಿಗೆ ಮಾಸ್ಕ್ ಅಗತ್ಯವಿಲ್ಲ. ಮಕ್ಕಳಿಗೆ ಆ್ಯಂಟಿಬಾಡಿ ಔಷಧ ಬಳಸಬೇಡಿ ಎಂದು ಕೇಂದ್ರ ಹೇಳಿದೆ. 6 ರಿಂದ 11 ವರ್ಷದ ಮಕ್ಕಳಿಗೆ ಅವರ ಸಾಮಾರ್ಥ್ಯಕ್ಕೆ ಪಾಲಕರು ನಿಗಾದಲ್ಲಿ ಮಾಸ್ಕ್ ಹಾಕಬೇಕು. …
