ಕೊರೋನ ಲಸಿಕೆಗೆ ಹಿಂದೇಟು ಹಾಕುತ್ತಿರುವ ಜನಗಳಲ್ಲಿ ಹೆಚ್ಚಿನವರು ಸೂಜಿಯಿಂದ ಚುಚ್ಚಿಕೊಳ್ಳಲು ಭಯ ಪಡುವವರೇ ಆಗಿದ್ದಾರೆ. ಇಂತವರಿಗಾಗಿಯೇ ಚೀನಾ ಹೊಸ ಬಗೆಯ ಕೊರೋನಾ ಲಸಿಕೆಯೊಂದನ್ನು ಆವಿಷ್ಕರಿಸಿದೆ. ಹೌದು. ಸೂಜಿ-ಮುಕ್ತ ಕೊರೊನಾ ಲಸಿಕೆಯನ್ನು ತಯಾರಿಸಿದೆ. ಈ ಲಸಿಕೆಯನ್ನು ಉಚ್ಛ್ವಾಸದ ಮೂಲಕ ಅಂದ್ರೆ ಮೂಗಿನ ಮೂಲಕವೇ …
ಕೋರೋನಾ
-
ರಾಜ್ಯದಲ್ಲಿ ಕೊರೊನಾ ಪಾಸಿಟಿವ್ಪ್ರಕರಣಗಳು ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೋವಿಡ್ ಮಾರ್ಗಸೂಚಿ ಪಾಲನೆ ಕಡ್ಡಾಯಗೊಳಿಸಿ ಸೋಮವಾರ ಮರು ಆದೇಶ ಜಾರಿಗೊಳಿಸಿದೆ. ಸರಕಾರಿ, ಖಾಸಗಿ ಕಚೇರಿ, ವಸತಿ ಸಮುಚ್ಚಯ, ಹೊಟೇಲ್, ಕ್ಲಬ್, ರೆಸ್ಟೋರೆಂಟ್, ಪಬ್, ಬಾರ್, ಛತ್ರ, ಸಿನೆಮಾ ಹಾಲ್, ವಿದ್ಯಾ …
-
ಸ್ನಾನ ಮಾಡುವ ವೇಳೆ ದೇಹ ಪ್ರವೇಶಿಸಿದ್ದ ವೈರಸ್ ನಿಂದ ಬಾಲಕನೊಬ್ಬ ಮೃತಪಟ್ಟಿರುವ ಘಟನೆ ಅಮೇರಿಕಾದಲ್ಲಿ ವರದಿಯಾಗಿದೆ. ಒಮಾಹಾ ಬಳಿಯ ನದಿಯಲ್ಲಿ ಈಜಿದ್ದ ನೆಬ್ರಸ್ಕಾ ಮಗುವೊಂದು ಮೆದುಳು ತಿನ್ನುವ ಅಮೀಬಾದಿಂದ ಉಂಟಾದ ಅಪರೂಪದ ಸೋಂಕಿನಿಂದ ಸಾವನ್ನಪ್ಪಿದೆ ಎಂದು ಫೆಡರಲ್ ಆರೋಗ್ಯ ಅಧಿಕಾರಿಗಳು ಶುಕ್ರವಾರ …
-
HealthInterestinglatestಕೋರೋನಾ
ಐದು ವರ್ಷದೊಳಗಿನ ಮಕ್ಕಳಲ್ಲಿ ಕಾಣಿಸಿಕೊಳ್ಳುತ್ತಿದೆ ಟೊಮೆಟೋ ಜ್ವರ ; ಕರ್ನಾಟಕದಲ್ಲಿ ಕಟ್ಟೆಚ್ಚರ | ಏನಿದು ಟೊಮೆಟೋ ಜ್ವರ? ಇದರ ಲಕ್ಷಣಗಳು ಇಲ್ಲಿದೆ ನೋಡಿ
ದೇಶದಲ್ಲಿ ಒಂದೊಂದೇ ಕಾಯಿಲೆಗಳು ಪತ್ತೆಯಾಗುತ್ತಲೇ ಇದೆ. ಕೊರೋನ, ಮಂಕಿಪಾಕ್ಸ್ ನಡುವೆ ಇದೀಗ ಟೊಮೆಟೋ ಜ್ವರ ಪ್ರಕರಣಗಳು ಏರಿಕೆಯಾಗುತ್ತಿದೆ. ಹೌದು. 5 ವರ್ಷದೊಳಗಿನ ಮಕ್ಕಳಲ್ಲಿ ಟೊಮೆಟೋ ಜ್ವರ ಹೆಚ್ಚಾಗುತ್ತಿದ್ದು, ಇದೀಗ ಭಾರತದಲ್ಲಿ 82 ಪ್ರಕರಣಗಳು ದಾಖಲಾಗಿದೆ. ಹೆಚ್ಚಿನ ಪ್ರಕರಣಗಳು ಕೇರಳದಲ್ಲಿ ಪತ್ತೆಯಾಗಿದ್ದು, ಚಿಕ್ಕ …
-
ದೆಹಲಿ : ದಿನೇ ದಿನೇ ದೇಶದಲ್ಲಿ ಮಂಕಿಪಾಕ್ಸ್ ಹೆಚ್ಚುತ್ತಾ ಹೋಗುತ್ತಿದ್ದು, ಇದೀಗ ದೆಹಲಿಯಲ್ಲಿ ಐದನೇ ಮಂಕಿಪಾಕ್ಸ್ ಪ್ರಕರಣ ದಾಖಲಾಗಿದೆ. ದಕ್ಷಿಣ ದೆಹಲಿಯಲ್ಲಿ ವಾಸಿಸುತ್ತಿದ್ದ ಆಫ್ರಿಕನ್ ಮೂಲದ 22 ವರ್ಷದ ಮಹಿಳೆಗೆ ಶುಕ್ರವಾರ ಪಾಸಿಟಿವ್ ದೃಢಪಟ್ಟಿದೆ. ಭಾರತದಲ್ಲಿ ಈವರೆಗೆ ಕನಿಷ್ಠ 10 ರೋಗಿಗಳು ವೈರಸ್ …
-
ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾಮಾರಿ ಕೊರೋನ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಸಿಎಂ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ 19 ಸೋಂಕು ತಗುಲಿದ್ದು, ದಯವಿಟ್ಟು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಟೆಸ್ಟ್ ಮಾಡಿಸಿಕೊಳ್ಳಿ …
-
ನವದೆಹಲಿ : ದೇಶದಲ್ಲಿ ಸದ್ದಿಲ್ಲದೆ ಹೆಚ್ಚುತ್ತಿರುವ ಕೋರೋನಾ ಪ್ರಕರಣದ ಮಧ್ಯೆ, ಬೂಸ್ಟರ್ ಡೋಸ್ ಕುರಿತು ಕೇಂದ್ರ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಜುಲೈ 15 ರಿಂದ 75 ದಿನಗಳವರೆಗೆ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಸರ್ಕಾರಿ ಲಸಿಕಾ ಕೇಂದ್ರಗಳಲ್ಲಿ ಉಚಿತ ಬೂಸ್ಟರ್ ಡೋಸ್ …
-
ರಾಜ್ಯದಲ್ಲಿ ಕೊರೋನಾ ಮತ್ತಷ್ಟು ಏರಿಕೆ ಕಂಡುಬರುತ್ತಿದೆ. ನಿನ್ನೆ ಒಟ್ಟು 1,249 ಪ್ರಕರಣಗಳು ದಾಖಲಾಗುವ ಮೂಲಕ ಆತಂಕ ಮೂಡಿಸಿದ್ದು, 2 ಮರಣ ಪ್ರಕರಣ ಕೂಡ ವರದಿಯಾಗಿದೆ. ಬೆಂಗಳೂರು ನಗರ ಸೇರಿದಂತೆ ಮೈಸೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಸ್ಫೋಟಗೊಂಡಿದೆ. ಬೆಂಗಳೂರು ನಗರದಲ್ಲಿ …
-
ಕೊರೊನಾ ಪ್ರಕರಣ ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಕಾರಣ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ಮಾರ್ಗಸೂಚಿಯಲ್ಲಿ ಬೆಂಗಳೂರು ನಗರ ಹಾಗೂ ಜಿಲ್ಲಾ ವ್ಯಾಪ್ತಿಯ ಸರ್ಕಾರಿ, ಖಾಸಗಿ ಕಛೇರಿ ಹಾಗೂ ಶಾಲಾ ಕಾಲೇಜುಗಳಿಗೆ ಹೊಸ ಮಾರ್ಗಸೂಚಿಯನ್ನು ಅನುಸರಿಸುವಂತೆ ತಿಳಿಸಿದೆ. ಕೊವಿಡ್ ತಾಂತ್ರಿಕ ಸಲಹಾ …
-
ಬೆಂಗಳೂರು : ಕೋವಿಡ್ ಪ್ರಕರಣದ ಜೊತೆಗೆ, ಒಮಿಕ್ರಾನ್ ಉಪತಳಿಗಳು ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದ್ದಾರೆ. ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ …
