Job alert: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI) 2600 ಸರ್ಕಲ್ ಬೇಸ್ಡ್ ಆಫೀಸರ್ (CBO) ಹುದ್ದೆಗಳಿಗೆ ನೇಮಕಾತಿ ನಡೆಸುತ್ತಿದೆ.
Jobs
-
Madikeri: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಮೊರಾರ್ಜಿ ದೇಸಾಯಿ ಪದವಿ ಪೂರ್ವ ವಸತಿ ವಿಜ್ಞಾನ ಕಾಲೇಜ್ನಲ್ಲಿ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
-
Jobs
Job Alert: CISF ನಲ್ಲಿ ಮಹಿಳಾ ಹೆಡ್ ಕಾನ್ಸ್ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ!
by ಕಾವ್ಯ ವಾಣಿby ಕಾವ್ಯ ವಾಣಿJob Alert: ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಮಹಿಳಾ ಹೆಡ್ ಕಾನ್ಸ್ಟೇಬಲ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಆಸಕ್ತ ಮತ್ತು ಅರ್ಹ ಮಹಿಳಾ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇದೆ.
-
Jobs
Job alert: SSLC ಪಾಸಾಗಿರುವ ಅಭ್ಯರ್ಥಿಗಳಿಗೆ ಬ್ಯಾಂಕ್ ಆಫ್ ಬರೋಡಾದಲ್ಲಿ ಆಫೀಸ್ ಅಸಿಸ್ಟೆಂಟ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ!
by ಕಾವ್ಯ ವಾಣಿby ಕಾವ್ಯ ವಾಣಿJob alert: ಬ್ಯಾಂಕ್ ಆಫ್ ಬರೋಡಾ 500 ಆಫೀಸ್ ಅಸಿಸ್ಟೆಂಟ್ ಹುದ್ದೆಗಳಿಗೆ ನೇಮಕಾತಿ ಪ್ರಕಟಿಸಿದೆ. ಮೇ 5 ರಿಂದ ಮೇ 23 ರವರೆಗೆ ಆನ್ಲೈನ್ ಅರ್ಜಿ ಸಲ್ಲಿಸಬಹುದು.
-
Revenue Department recruits: 9834 ಗ್ರಾಮ ಆಡಳಿತಾಧಿಕಾರಿಗಳ ಮಂಜೂರಾದ ಹುದ್ದೆಗಳಿಗೆ ಲ್ಯಾಪ್ಟಾಪ್ ನೀಡಲು ಸರಕಾರ ನಿರ್ಧಾರ ಮಾಡಿದ್ದು, ಮೊದಲನೇ ಹಂತದಲ್ಲಿ 4 ಕ್ರೋಮ್ಬುಕ್ಗಳನ್ನು ನೀಡಲಾಗುತ್ತಿದೆ.
-
Job alert: ಸಿಎಸ್ಐಆರ್ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಆಡಳಿತಾತ್ಮಕ ಸ್ಥಾನ (Admistrative positions) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
-
Jobs
Job alert: ಬ್ಯಾಂಕ್ ಆಫ್ ಬರೋಡಾದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ವಿಸ್ತರಣೆ!
by ಕಾವ್ಯ ವಾಣಿby ಕಾವ್ಯ ವಾಣಿJob alert: ಬ್ಯಾಂಕ್ ಆಫ್ ಬರೋಡಾ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಿದೆ. ಈಗ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಏಪ್ರಿಲ್ 25 ರವರೆಗೆ ಅರ್ಜಿ ಸಲ್ಲಿಸಬಹುದು.
-
Jobs
Udupi: ಎಸ್.ಎಸ್.ಎಲ್ಸಿ ಹೊಂದಿದ ಅಭ್ಯರ್ಥಿಗಳಿಗೆ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ!
by ಕಾವ್ಯ ವಾಣಿby ಕಾವ್ಯ ವಾಣಿUdupi: ಭಾರತೀಯ ರೆಡ್ಕ್ರಾಸ್ ಸಂಸ್ಥೆ ಜಿಲ್ಲಾ ಘಟಕದ ಅನುಷ್ಠಾನದಲ್ಲಿರುವ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಯೋಜನೆಯಡಿ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಖಾಲಿ ಇರುವ ಕಛೇರಿ ಸೇವಕ ಹಾಗೂ ಲೆದರ್ ವರ್ಕರ್ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
-
JobsNews
Bengaluru: ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸಬಾರದೆಂದು ರಾಜ್ಯ ಸರ್ಕಾರ ಖಡಕ್ ಸಂದೇಶ
by ಕಾವ್ಯ ವಾಣಿby ಕಾವ್ಯ ವಾಣಿBengaluru: ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆಯನ್ನು ಹೊರಡಿಸಬಾರದೆಂದು ರಾಜ್ಯ ಸರ್ಕಾರ ಖಡಕ್ ಸಂದೇಶ ರವಾನಿಸಲಾಗಿದೆ.
-
Madikeri: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಕುಶಾಲನಗರದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಏಪ್ರಿಲ್, 16 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆವರೆಗೆ ಉದ್ಯೋಗ ಮೇಳ ನಡೆಯಲಿದೆ.
