Sardar Patel: 1966ರಲ್ಲಿ ಇಂದಿರಾ ಗಾಂಧಿ ಆಡಳಿತಾವಧಿಯಲ್ಲಿ ಮಾಡಲಾಗಿದ್ದ ಆದೇಶವನ್ನು ಮೋದಿ ಸರ್ಕಾರ ರದ್ದು ಮಾಡಿದೆ.
National
-
National
Indhira Gandhi: ಸರ್ಕಾರಿ ನೌಕರರು RSS ಸೇರಬಾರದೆಂದು ಇಂದಿರಾ ಗಾಂಧಿ ನಿಷೇಧ ಹೇರಿದ್ದು ಯಾಕೆ? 58 ವರ್ಷಗಳ ಹಿಂದೆ ನಡೆದದ್ದೇನು?
Indhira Gandhi: ಸರ್ಕಾರಿ ನೌಕರರು ರಾಷ್ಟ್ರೀಯ ಸ್ವಯಂಸೇವಕ ಸಂಘ(RSS)ದ ಚಟುವಟಿಕೆಯಲ್ಲಿ ಭಾಗಿಯಾಗುವುದನ್ನು ನಿಷೇಧಿಸಿ ಜಾರಿಗೊಳಿಸಲಾಗಿದ್ದ ಕಾನೂನನ್ನು ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ(Central Government) ತೆರವುಗೊಳಿಸಿ ಆದೇಶ ಹೊರಡಿಸಿದೆ.
-
National
CM Yogi: ಇನ್ಮುಂದೆ ಅಂಗಡಿಗಳ ಎದುರು ಮಾಲೀಕರು ಹೆಸರನ್ನೂ ನಮೂದಿಸಬೇಕು, ಸಿಎಂ ಯೋಗಿ ಖಡಕ್ ಆದೇಶ !! ಹೆಸರನ್ನೇ ಬದಲಿಸಿದ ಮುಸ್ಲಿಂ ವ್ಯಕ್ತಿ
by ಕಾವ್ಯ ವಾಣಿby ಕಾವ್ಯ ವಾಣಿCM Yogi: ಆದಿತ್ಯನಾಥ ಅವರು, ಕನ್ವರ್ ಮಾರ್ಗದಲ್ಲಿರುವ ಢಾಬಾಗಳು, ಅಂಗಡಿಗಳು ಅಥವಾ ಬಂಡಿಗಳ ಮಾಲೀಕರು ತಮ್ಮ ಹೆಸರನ್ನು ಪ್ರದರ್ಶಿಸುವ ಸೂಚನಾ ಫಲಕಗಳನ್ನು ಅಳವಡಿಸಬೇಕು ಎಂದು ಆದೇಶಿಸಿದ್ದಾರೆ.
-
Population: ಈತನ್ಮಧ್ಯೆ ಸರಕಾರದ ಸಚಿವರೊಬ್ಬರು ಜನಸಂಖ್ಯಾ ನಿಯಂತ್ರಣಕ್ಕೆ ಕುರಿತಂತೆ ಮಹತ್ವದ ಹೇಳಿಕೆಯನ್ನು ನೀಡಿದ್ದಾರೆ.
-
RSS-PM Modi: ಬಿಜೆಪಿಯ(BJP) ಮಾತೃ ಸಂಸ್ಥೆಯಾದ RSS ಅನ್ನು ದೂರವಿಡಲು ಪ್ರಧಾನಿ ನರೇಂದ್ರ ಮೋದಿಯವರು ಪ್ಲಾನ್ ಮಾಡಿದ್ದಾರೆ ಎಂಬ ಮಾತ ಇದೀಗ ರಾಜಕೀಯ ವಲಯದಲ್ಲಿ ಭಾರೀ ಸದ್ದುಮಾಡುತ್ತಿದೆ.
-
Nithin Gadkhari: ಕೇಂದ್ರ ಸಚಿವ, ಬಿಜೆಪಿ ಪಕ್ಷದ ಪ್ರಬಲ ನಾಯಕ ನಿತಿನ್ ಗಡ್ಕರಿ ಅವರು ಸ್ವಪಕ್ಷ ಬಿಜೆಪಿಗೆ ಹಾಗೂ ಬಿಜೆಪಿ ನಾಯಕರಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
-
National
By Election: ದೇಶಾದ್ಯಂತ ನಡೆದ ಉಪಚುನಾವಣೆ- ಮತ್ತೆ ಮುಗ್ಗರಿಸಿದ NDA, ಇಂಡಿಯಾ ಕೂಟಕ್ಕೆ ಭರ್ಜರಿ ಗೆಲುವು !!
By Election: ಉಪಚುನಾವಣೆಯ ಫಲಿತಾಂಶ ನಿನ್ನೆ (Assembly ByPoll Result) ಪ್ರಕಟವಾಗಿದ್ದು, NDA ಕೂಟ ಮತ್ತೆ ಮುಗ್ಗರಿಸಿ ಇಂಡಿಯಾ ಕೂಟದೆದುರು ತಲೆ ಬಾಗಿದೆ.
-
National
Ananth Ambani Marriage: ಅಂಬಾನಿ ಮಗನ ಮದುವೆ ಮಹೋತ್ಸವದಲ್ಲಿ ಪ್ರಧಾನಿ ಭಾಗಿ – ಮೋದಿ ಕೊಟ್ಟ ಉಡುಗೊರೆ ಏನು?
Ananth Ambani Marriage: ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚೆಂಟ್ ವಿವಾಹ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ(PM Modi) ಭಾಗಿ ಆಗಿದ್ದಾರೆ.
-
National
BJP MP Kangana: ಸಂಸದೆ, ಚಿತ್ರ ನಟಿ ಕಂಗನಾ ರಾಣಾವತ್ ರಿಂದ ಸಾರ್ವಜನಿಕರಿಗೆ ಹೊಸ ರೂಲ್ಸ್ ಜಾರಿ
by ಕಾವ್ಯ ವಾಣಿby ಕಾವ್ಯ ವಾಣಿBJP MP Kangana: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸದೆಯಾಗಿರುವ ಚಿತ್ರನಟಿ ಕಂಗನಾ ರಣಾವತ್ ಅವರು ಹೊಸ ರೂಲ್ಸ್ ಒಂದು ಜಾರಿಗೆ ತಂದಿದ್ದಾರೆ.
-
National
Nepal Landslide: ಭೀಕರ ಮಳೆಗೆ ಭೂಕುಸಿತ; ಉಕ್ಕಿ ಹರಿಯುತ್ತಿರುವ ನೀರಿಗೆ ಬಿದ್ದ 63 ಜನರನ್ನು ಹೊತ್ತೊಯ್ಯುತ್ತಿದ್ದ ಬಸ್; ಕಣ್ಮರೆ
Nepal Landslide: 63 ಜನರನ್ನು ಸಾಗಿಸುತ್ತಿದ್ದ ಎರಡು ಬಸ್ಗಳು ಭೂ ಕುಸಿತ ಉಂಟಾದ ಪರಿಣಾಮ, ಉಕ್ಕಿ ಹರಿಯುತ್ತಿದ್ದ ನದಿಗೆ ಬಿದ್ದು, ಬಸ್ನಲ್ಲಿ ಇದ್ದವರೆಲ್ಲ ಕಣ್ಮರೆಯಾಗಿರುವ ಆಘಾತಕಾರಿ ಘಟನೆಯೊಂದು ನೇಪಾಳದಲ್ಲಿ ನಡೆದಿದೆ.
