ಉಡುಪಿ: ಪ್ರೀತಿಸಿ ವಿವಾಹವಾಗಿದ್ದ ಆಕೆಗೆ ಹೆರಿಗೆಯಾಗಿ ಇನ್ನೂ 20 ದಿನ ತುಂಬಿಲ್ಲ. ಅದಾಗಲೇ ಆಕೆಯ ಪತಿ ಅಕಾಲಿಕ ಮರಣಹೊಂದಿದ್ದು ಪತಿಯ ಅಗಲಿಕೆಯ ನಡುವೆ ಪತಿ ಮನೆಯವರು ಮಗು ಸಹಿತ ಸೊಸೆಯನ್ನು ಮನೆಯಿಂದ ಹೊರದಬ್ಬಿದ ಪರಿಣಾಮ ಆಕೆಗೆ ಇದೀಗ ಸಮಾಜ ಸೇವಕರೊಬ್ಬರು ಆಶ್ರಯ …
ಉಡುಪಿ
-
ಉಡುಪಿ : ಕಾಲೇಜು ವಿದ್ಯಾರ್ಥಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ಸಾವನಪ್ಪಿರುವ ಘಟನೆ ಶಿರೂರು ಗ್ರಾಮದ ನಿರೋಡಿ ಎಂಬಲ್ಲಿ ಗುರುವಾರ ಮಧ್ಯಾಹ್ನದ ವೇಳೆ ನಡೆದಿದೆ. ಮೃತ ವಿದ್ಯಾರ್ಥಿ ಶಿರೂರು ಮುದ್ರುಮಕ್ಕಿ ನಿವಾಸಿ ನರಸಿಂಹ ಪೂಜಾರಿ ಎಂಬುವವರ ಪುತ್ರ ಸಂಪತ್ ಪೂಜಾರಿ (17) …
-
ಉಡುಪಿ : ರಾತ್ರಿ ಮಲಗಿದ್ದ ಯುವತಿಯೋರ್ವಳು ಬೆಳಗ್ಗೆ ನಾಪತ್ತೆಯಾದ ಘಟನೆ ಕಾಪುವಿನಲ್ಲಿ ನಡೆದಿದೆ. ಉದ್ಯಾವರ ಸಂಪಿಗೆನಗರದ ಮಸೀದಿ ಬಳಿಯ ನೇತ್ರಾವತಿ (20) ಎಂಬುವವರು ನಾಪತ್ತೆಯಾದ ಯುವತಿ. ಕಳೆದ ಮೂರು ತಿಂಗಳಿನಿಂದ ಉದ್ಯಾವರದ ಸ್ಮಾರ್ಟ್ ಮೊಬೈಲ್ ಶಾಪ್ನಲ್ಲಿ ಉದ್ಯೋಗ ನಿರ್ವಹಿಸುತ್ತಿದ್ದಳು. ಸೋಮವಾರ ರಾತ್ರಿ …
-
ಉಡುಪಿ ಜಿಲ್ಲೆಯ ಕುಂದಾಪುರದ ಶಾಸ್ತ್ರಿ ವೃತ್ತದ ಬಳಿ ಹಾದು ಹೋಗಿರುವ ಫ್ಲೈಓವರ್ನಲ್ಲಿ ಅಸಮರ್ಪಕ ಕಾಮಗಾರಿಯಿಂದಾಗಿ ವಿದ್ಯುತ್ ಪ್ರವಹಿಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಮೂರು ದಿನಗಳಿಂದ ಮಳೆ ಸುರಿಯುತ್ತಿದ್ದು, ಪ್ಲೈ ಓವರ್ ದಾರಿ ದೀಪಗಳಿಗೆ ಸಂಪರ್ಕಿಸಲಾದ ವಿದ್ಯುತ್ ಹೆದ್ದಾರಿ ಮೇಲೆ ವಿದ್ಯುತ್ …
-
ಕುಡಿದ ಮತ್ತಿನಲ್ಲಿ ಪತ್ನಿಯನ್ನು ಕೊಲೆಗೈದ ಪತಿ, ಬಳಿಕ ತಾನೂ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕುಂದಾಪುರದ ದೇವಲ್ಕುಂದ ನಡೆದಿದೆ. ಸೊರಬ ನಿವಾಸಿ ಪೂರ್ಣಿಮಾ ಆಚಾರ್ಯ (38) ಕೊಲೆಯಾದ ಮಹಿಳೆ, ಕೋಗಾರ್ ನಿವಾಸಿ ರವಿ ಆಚಾರ್ಯ (42) ಆತ್ಮಹತ್ಯೆ …
-
ಉಡುಪಿ : ಓದು ಎಂಬುದೇ ಶತ್ರುವಾಗಿ 9ನೇ ತರಗತಿ ವಿದ್ಯಾರ್ಥಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಂಗವಳ್ಳಿ ಗ್ರಾಮದ ನಿಲ್ಸಕಲ್ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕ ಗಣೇಶ(14) ಎಂದು ತಿಳಿದು ಬಂದಿದೆ. ಹಾಲಾಡಿ ಪ್ರೌಡಶಾಲೆಯ 9ನೇ ತರಗತಿ ವಿದ್ಯಾರ್ಥಿಯಾಗಿದ್ದ ಗಣೇಶ್, …
-
ಉಡುಪಿ : ಮೀನುಗಾರಿಕೆ ನಡೆಸುತ್ತಿದ್ದಾಗ ಸಮುದ್ರಕ್ಕೆ ಕುಸಿದು ಬಿದ್ದು ಮೀನುಗಾರರೊಬ್ಬರು ಮೃತಪಟ್ಟ ಘಟನೆ ಜಿಲ್ಲೆಯ ಬೈಂದೂರಿನ ಕಿರಿಮಂಜೇಶ್ವರ ಗ್ರಾಮದ ನಾಗೂರು ಹೊಸಹಿತ್ತು ಎಂಬಲ್ಲಿ ನಡೆದಿದೆ. ಮೃತ ಮೀನುಗಾರ ಹೊಸಹಿತ್ತು ನಿವಾಸಿ ನಾರಾಯಣ(60)ಎಂಬುವವರು ಎಂದು ತಿಳಿದು ಬಂದಿದೆ. ಮೀನುಗಾರಿಕೆಗೆ ಮೃತರು, ದೋಣಿಯಲ್ಲಿ ಸಮುದ್ರಕ್ಕೆ …
-
latestNewsಉಡುಪಿಬೆಂಗಳೂರು
ಉಡುಪಿಯಲ್ಲಿ ನಡೆಯಲಿದ್ದ ಪ್ರಿಯತಮೆಯ ಕೊಲೆಗೆ ಅರ್ಧದಲ್ಲೇ ಕೈಕೊಟ್ಟ ಪ್ಲಾನ್!!ತುಂತುರು ಮಳೆಯ ನಡುವೆ ಕಗ್ಗತ್ತಲ ಕಾನನದಲ್ಲಿ ಆರಿದ ಜ್ಯೋತಿ!!
ಬೆಂಗಳೂರು: ಸಿನಿಮಾದಲ್ಲಿ ಬಂದ ಕಥೆಯೊಂದನ್ನೇ ಹೋಲುವ ಕೊಲೆ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಸದ್ಯ ಕೃತ್ಯ ಎಸಗಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕನ್ನಡದಲ್ಲಿ ತೆರೆ ಕಂಡಿದ್ದ ಬಾ ನಲ್ಲೆ ಮಧುಚಂದ್ರಕೆ ಸಿನಿಮಾದ ಕಥೆಯನ್ನೇ ಹೋಲುವ ಈ ಪ್ರಕರಣದಲ್ಲಿ ಪತಿಯೊಬ್ಬ ತನ್ನ ಪತ್ನಿಯನ್ನು ಟೂರ್ …
-
latestಉಡುಪಿ
ಅಗತ್ಯ ಬಿದ್ದರೆ ಕಾಂಗ್ರೆಸ್ ನಾಯಕರ ಮನೆಯಂಗಳದಲ್ಲಿ ರಾರಾಜಿಸಲಿದೆ ಸಾವರ್ಕರ್ ಭಾವಚಿತ್ರ!! ಗುಡುಗಿದ ಬಿಜೆಪಿ ಮುಖಂಡ ಸುವರ್ಣ!!
ಉಡುಪಿ:ಭಾರತದ ಸ್ವಾತಂತ್ರ್ಯ ಸಂದರ್ಭ ಜಿನ್ನಾ ದೇಶ ವಿಭಜನೆ ಮಾಡಿದ್ದು, ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆ ಕೆಲಸ ಮಾಡುತ್ತಿದ್ದಾರೆ. ಸದಾ ಅರಳು ಮರಳು ಮಾತನಾಡುವ ಸಿದ್ದರಾಮಯ್ಯನವರ ಮನೆ ಅಂಗಳದಲ್ಲಿಯೂ ಸಾವರ್ಕರ್ ಭಾವಚಿತ್ರ ಹಾಕುತ್ತೇವೆ ಹಾಗೂ ಸಾವರ್ಕರ್ ದೇಶಭಕ್ತಿಯನ್ನು ಕಾಂಗ್ರೆಸ್ಸಿಗರಿಗೆ ತೋರಿಸಿಕೊಡುತ್ತೇವೆ ಎಂದು …
-
latestಉಡುಪಿ
ಉಡುಪಿ ನೂತನ ಎಸ್ಪಿಯಾಗಿ ಅಕ್ಷಯ್ ಮಚ್ಚೀಂದ್ರ,ವಿಷ್ಣುವರ್ಧನ್ ಗುಪ್ತಚರ ಇಲಾಖೆ ಎಸ್ಪಿಯಾಗಿ ಬೆಂಗಳೂರಿಗೆ ವರ್ಗ
ಉಡುಪಿ: ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಆಗಿ ಅಕ್ಷಯ್ ಮಚ್ಚೀಂದ್ರ ನೇಮಕಗೊಳಿಸಿ ರಾಜ್ಯ ಸರಕಾರ ಮಂಗಳವಾರ ಆದೇಶ ಹೊರಡಿಸಿದೆ. ಹಿಂದಿನ ಎಸ್ಪಿ ಎನ್.ವಿಷ್ಣುವರ್ಧನ್ ಅವರನ್ನು ಬೆಂಗಳೂರು ಗುಪ್ತಚರ ಇಲಾಖೆಯ ಎಸ್ಪಿಯಾಗಿ ವರ್ಗಾವಣೆಗೊಳಿಸಲಾಗಿದೆ. ಚಿಕ್ಕಮಗಳೂರು ಎಸ್ಪಿಯಾಗಿದ್ದ ಅಕ್ಷಯ್ ಹಾಕೆ ಮಚ್ಚಿಂದ್ರ ಅವರು ನೂತನ …
