ಬೆಂಗಳೂರು: ಅಸನಿ ಚಂಡಮಾರುತದಿಂದ ಮಳೆಯ ಆರ್ಭಟ ಹೆಚ್ಚಿದ್ದು,ಗುರುವಾರದವರೆಗೆ ಗುಡುಗು ಹಾಗೂ ಮಿಂಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಗಂಟೆಗೆ 105 ಕಿ.ಮೀ. ವೇಗದ ಗಾಳಿಯೊಂದಿಗೆ ಪೂರ್ವ ಕರಾವಳಿಯನ್ನು ತಲುಪಿರುವ ಅಸಾನಿ ಚಂಡಮಾರುತವು ಹಲವು ರಾಜ್ಯಗಳ ಜನಜೀವನವನ್ನು …
ಉಡುಪಿ
-
ಉಡುಪಿ ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲೆಂದು ಬಂದಿದ್ದ ಭಕ್ತರೊಬ್ಬರು ಕುಸಿದು ಬಿದ್ದು ಮೃತಪಟ್ಟಿದ್ದಾರೆ. ಬೆಂಗಳೂರು ಮೂಲದ ಮೋಹನ್ (70) ಮೃತ ಭಕ್ತರು ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ನಿಂತಿದ್ದರು. ಸಾಲಿನಲ್ಲಿ ಸಾಗುವಾಗ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದಾರೆ. …
-
ಉಡುಪಿ
ಉಡುಪಿ: ತಾಯಿ ಮಗುವಿನ ಮೃತದೇಹ ಪತ್ತೆ-ಕೊಲೆಯೆಂಬ ಶಂಕೆ!! ಗಂಡ ಹೆಂಡಿರ ಮಧ್ಯೆ ಕಂದಕ ಸೃಷ್ಟಿಸಿದನಾ ಮುಸ್ಲಿಂ ವ್ಯಕ್ತಿ!!
ಉಡುಪಿ:ಜಿಲ್ಲೆಯ ಹೆಬ್ರಿ ಸಮೀಪದ ಆತ್ರಾಡಿ ಎಂಬಲ್ಲಿನ ಮನೆಯೊಂದರಲ್ಲಿ ನಡೆದ ಜೋಡಿ ಕೊಲೆಯ ಪ್ರಕರಣವು ತಿರುವು ಪಡೆದುಕೊಂಡಿದ್ದು, ದಂಪತಿಗಳ ನಡುವೆ ಮುಸ್ಲಿಂ ವ್ಯಕ್ತಿಯೊಬ್ಬನ ಎಂಟ್ರಿಯಾಗಿದ್ದೇ ಕೊಲೆಗೆ ಕಾರಣ ಎನ್ನುವ ಸಂಶಯ ವ್ಯಕ್ತವಾಗಿದೆ. ಹೌದು, ಅತ್ರಾಡಿ ಗ್ರಾಂ.ಪಂ ವ್ಯಾಪ್ತಿಯ ಮದಗ ಅಂಗನವಾಡಿ ಬಳಿಯ ಮನೆಯೊಂದರಲ್ಲಿ …
-
ಉಡುಪಿ:ದಿಯಾ ಸಿಸ್ಟಮ್ ಮತ್ತು ಶಾಲಿಮರ್ ಪ್ರಿಂಟರ್ ಕಂಪನಿಗಳು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಸಂಕೀರ್ಣದ ಉದ್ಯೋಗ ವಿನಿಮಯ ಕಛೇರಿಯಲ್ಲಿ ನೇರ ಸಂದರ್ಶನ ನಡೆಸಲಿದೆ. ಸಂದರ್ಶನವು ಮೇ 11 ರಂದು ಬೆಳಗ್ಗೆ 09:45 ರಿಂದ ಆರಂಭವಾಗಲಿದೆ.ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಬಿ.ಸಿ.ಎ, ಎಮ್.ಸಿ.ಎ, ಬಿ.ಕಾಂ (ಕಂಪ್ಯೂಟರ್ ಸೈನ್ಸ್), …
-
latestNewsಉಡುಪಿ
ಉಡುಪಿ:ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗುತ್ತಿದ್ದ ವೇಳೆ ಕುಸಿದು ಬಿದ್ದು ವ್ಯಕ್ತಿ ಸಾವು!
ಉಡುಪಿ:ಶ್ರೀಕೃಷ್ಣ ಮಠದಲ್ಲಿ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಮೃತರನ್ನು ಬೆಂಗಳೂರಿನ ಮೋಹನ್ (70)ಎಂದು ಗುರುತಿಸಲಾಗಿದೆ. ದೇವರ ದರ್ಶನಕ್ಕೆ ಸರತಿ ಸಾಲಿನಲ್ಲಿ ಸಾಗುತ್ತಿದ್ದ ವೇಳೆ ಮೋಹನ್ ಎಂಬುವವರು ದಿಢೀರ್ ಕುಸಿದು ಬಿದ್ದಿದ್ದಾರೆ. ಕೂಡಲೇ …
-
latestNewsಉಡುಪಿ
ಮಲ್ಪೆ ಬೀಚ್ ನಲ್ಲಿ ನೂತನವಾಗಿ ನಿರ್ಮಾಣವಾಗಿದ್ದ ಫ್ಲೋಟಿಂಗ್ ಬ್ರಿಡ್ಜ್ ಹಾನಿ|ಪ್ರವಾಸಿಗರು ಯಾವುದೇ ವದಂತಿಗಳಿಗೆ ಕಿವಿ ಕೊಡಬಾರದು ಎಂದ ಬೀಚ್ ಗುತ್ತಿಗೆದಾರ
ಉಡುಪಿ :ಮಲ್ಪೆ ಬೀಚ್ನಲ್ಲಿ ಸ್ಥಾಪಿಸಿದ್ದ ಫ್ಲೋಟಿಂಗ್ ಬ್ರಿಡ್ಜ್ ಶುಕ್ರವಾರ ಲೋಕಾರ್ಪಣೆಗೊಂಡಿದ್ದು,ಒಂದು ವಾರದೊಳಗೆ ಕಡಲಿನ ಅಬ್ಬರಕ್ಕೆ ಸೇತುವೆ ಹಾನಿಗೊಂಡಿದೆ ಎಂಬ ಸುಳ್ಳು ಸುದ್ದಿ ಹರಡಿತ್ತು. ಇದೀಗ ಮಲ್ಪೆ ಬೀಚ್ ಗುತ್ತಿಗೆದಾರ ಸುದೇಶ್ ಶೆಟ್ಟಿ ಸ್ಪಷ್ಟನೆ ನೀಡಿದ್ದಾರೆ. ಈ ತೇಲುವ ಸೇತುವೆಯಲ್ಲಿ ಸುರಕ್ಷತೆಯ ದೃಷ್ಠಿಯಿಂದ …
-
ರಾಜ್ಯದ ಮೊದಲ ಹಾಗೂ ದೇಶದ ಎರಡನೇ ತೇಲುವ ಸೇತುವೆ ಉಡುಪಿಯ ಮಲ್ಪೆ ಬೀಚ್ನಲ್ಲಿ ನಿರ್ಮಾಣಗೊಂಡು ಶುಕ್ರವಾರ ಲೋಕಾರ್ಪಣೆಗೊಂಡಿತ್ತು. ಆದರೆ ಇದೀಗ ಒಂದು ವಾರದೊಳಗೆ ಕಡಲಿನ ಅಬ್ಬರಕ್ಕೆ ಆ ಸೇತುವೆ ಹಾನಿಗೊಂಡಿದೆ. ಈ ತೇಲುವ ಸೇತುವೆಯಲ್ಲಿ ಅಲೆಗಳ ಮೇಲೆ ನಡೆಯುವ ಅಪೂರ್ವ ಅವಕಾಶ …
-
ಉಡುಪಿ :ತುಳುನಾಡ ಕಾರ್ಣಿಕ ದೈವಸ್ಥಾನಕ್ಕೆ ಕಳ್ಳರು ನುಗ್ಗಿ ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ಉಡುಪಿಯ ಹಿರೇಬೆಟ್ಟು ಗ್ರಾಮದ ಬಾಳಟ್ಟು ಬೀಡು ಎಂಬಲ್ಲಿ ನಡೆದಿದೆ. ಬ್ರಹ್ಮಗಿರಿಯ ಪ್ರಥ್ವಿರಾಜ ಶೆಟ್ಟಿ ಎಂಬವರ ಕುಟುಂಬದ ಮನೆಯ ಆವರಣದಲ್ಲಿರುವ ದೈವದ ಮನೆಯ ಬಾಗಿಲು ಚಿಲಕವನ್ನು …
-
ಉಡುಪಿ : ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ . ಕೆಲವು ದಿನಗಳಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗುತ್ತಾರೆ ಎಂದು ಬಾರಿ ಚರ್ಚೆಯಾಗಿತ್ತು.ಆದರೆ ಈಗ ಪ್ರಮೋದ್ ಮಧ್ವರಾಜ್ ಇಂದು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಕೆಪಿಸಿಸಿ …
-
latestಉಡುಪಿ
ಉಡುಪಿ : ‘ಎದ್ದು, ಬಿದ್ದು, ಹೋರಾಡಿ, ಗೆದ್ದು ಬಾ ಗೆಳೆಯ’ ಫಸ್ಟ್ ನೈಟ್ ಗೆ ಗೆಳೆಯರಿಂದ ಬ್ಯಾನರ್ ಮೂಲಕ ಶುಭ ಹಾರೈಕೆ
by Mallikaby Mallikaಉಡುಪಿ : ಯಾವುದೇ ಸಂಭ್ರಮದಲ್ಲಿ ಗೆಳೆಯರ ಬಳಗ ಇಲ್ಲದೇ ಹೋದರೆ ಹೇಗೆ ಹೇಳಿ ?! ಅವರಿದ್ದರೆನೇ ಆಚರಿಸಿ ಕೊಳ್ಳುವ ಸಂಭ್ರಮದ ತಳುಕು ಹೆಚ್ಚಾಗುವುದು. ಅಂದ ಹಾಗೆ ನಾವು ಹೆಚ್ಚಾಗಿ ಈ ಮದುವೆ, ಹುಟ್ಟಿದ ಹಬ್ಬಕ್ಕೆ ಬ್ಯಾನರ್ಗಳನ್ನು ಹಾಕಿ ಶುಭ ಹಾರೈಸುವುದನ್ನು ನೋಡಿದ್ದೇವೆ. …
