ಪರಿಸರ ಬಳಕೆ ನಿಷೇಧ ಬೆನ್ನಲ್ಲೇ ಮರುಬಳಕೆಯ ಪ್ಲಾಸ್ಟಿಕ್ ನಿಂದ ರಸ್ತೆ ನಿರ್ಮಾಣವಾಗಿದೆ. ಪರಿಸರ ಸ್ನೇಹಿಯಾಗಿರುವ ಈ ರಸ್ತೆ ಬೆಂಗಳೂರಿನಲ್ಲಿ ಸಿದ್ಧವಾಗಿದ್ದು, ಇದು ಡಾಂಬರು, ಕಾಂಕ್ರಿಟ್ ರಸ್ತೆಗಳ ಗುಣಮಟ್ಟವನ್ನೂ ಮೀರಿಸುತ್ತದೆ. ಕಳೆದ ತಿಂಗಳ ಆರಂಭದಲ್ಲಿ, ನೂರಕ್ಕೆ ನೂರರಷ್ಟು ಪ್ಲಾಸ್ಟಿಕ್ ಅನ್ನೇ ಬಳಸಿ ನಿರ್ಮಿಸಲಾದ …
ಬೆಂಗಳೂರು
-
ಬೆಂಗಳೂರು:ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹಾಮಾರಿ ಕೊರೋನ ಸೋಂಕು ತಗುಲಿದ್ದು, ಈ ಬಗ್ಗೆ ಸ್ವತಃ ಸಿಎಂ ಅವರೇ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ನನಗೆ ಕೋವಿಡ್ 19 ಸೋಂಕು ತಗುಲಿದ್ದು, ದಯವಿಟ್ಟು ನನ್ನ ಸಂಪರ್ಕಕ್ಕೆ ಬಂದವರು ಕೂಡಲೇ ಟೆಸ್ಟ್ ಮಾಡಿಸಿಕೊಳ್ಳಿ …
-
latestNewsಬೆಂಗಳೂರುಬೆಂಗಳೂರು
ನವ್ಯಶ್ರೀಯ ಸೆಕ್ಸ್ ಸ್ಕ್ಯಾಂಡಲ್, ರಾಜಕುಮಾರ್ ಗೆ ಕೋರ್ಟು ಬೇಲ್ ನಿರಾಕರಿಸಿದ್ದು ಯಾಕೆ ಗೊತ್ತೇ ?
ಬೆಳಗಾವಿ: ಮತ್ತೆ ನವ್ಯಶ್ರೀ ಸುದ್ದಿ ಬಂದಿದೆ. ರಾಜಕೀಯ ವಲಯದಲ್ಲಿಯೂ ಭಾರಿ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ಕಾಂಗ್ರೆಸ್ ಯುವ ನಾಯಕಿ ನವ್ಯಶ್ರೀ ರಾವ್ ಮತ್ತು ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ರಾಜಕುಮಾರ ಟಾಕಳೆ ಅವರ ಪ್ರಕರಣಕ್ಕೀಗ ಭಾರೀ ಟ್ವಿಸ್ಟ್ ಸಿಕ್ಕಿದೆ. ಟಾಕಳೆ ಅವರ …
-
ಒಂದು ಕಡೆ ಅನಾರೋಗ್ಯದಿಂದ ಸಾವು ಕಂಡ ಗಂಡ, ಇನ್ನೊಂದು ಕಡೆ ಬುದ್ಧಿಮಾಂದ್ಯ ಮಗು. ನೊಂದ ತಾಯಿಯೊಬ್ಬಳು ಮಗುವಿನೊಂದಿಗೆ ತಾನೂ ಆತ್ಮಹತ್ಯೆಗೆ ಯತ್ನಿಸಿದ್ದು, ಈ ಘಟನೆಯಲ್ಲಿ ಮಗು ಸಾವು ಕಂಡಿದ್ದು, ತಾಯಿ ಬದುಕುವಲ್ಲಿ ಸಫಲಳಾಗಿದ್ದಾಳೆ. ಯಸ್, 4 ವರ್ಷದ ಮಗಳನ್ನು ತಾಯಿ ನಾಲ್ಕನೇ …
-
ಬೆಂಗಳೂರುಬೆಂಗಳೂರು
‘ನಮ್ಮ ಕ್ಲಿನಿಕ್’ನಲ್ಲಿ ಭರ್ಜರಿ ಉದ್ಯೋಗವಕಾಶ | ನೇರ ಸಂದರ್ಶನ, ಹೆಚ್ಚಿನ ವಿವರ ಇಲ್ಲಿದೆ
by Mallikaby Mallikaಕೇಂದ್ರ ಸರಕಾರದ 15 ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರಕಾರದ ಅನುಮೋದನೆಯಂತೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಸ್ಥಾಪಿಸಲಾಗುವ ” ನಮ್ಮ ಕ್ಲಿನಿಕ್” ಗಳಲ್ಲಿ ಕರ್ತವ್ಯ ನಿರ್ವಹಿಸಲು ಈ ಕೆಳಕಂಡ ಹುದ್ದೆಗಳಿಗೆ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01 ವರ್ಷದ ಅವಧಿಗೆ …
-
JobslatestNewsಬೆಂಗಳೂರು
KPSC : ವಿವಿಧ ಗ್ರೂಪ್ ಬಿ ಹುದ್ದೆಗಳ ಅಂತಿಮ ಆಯ್ಕೆಪಟ್ಟಿ ಬಿಡುಗಡೆ
by Mallikaby Mallikaಕರ್ನಾಟಕ ಲೋಕಸೇವಾ ಆಯೋಗವು 2020ನೇ ಸಾಲಿನಲ್ಲಿ ಅಧಿಸೂಚಿಸಿದ್ದ ಆಯುಷ್ ಇಲಾಖೆಯ ವಿವಿಧ ಗ್ರೂಪ್ ಬಿ ಹುದ್ದೆಗಳ ನೇಮಕಾತಿ ಸಂಬಂಧ, ಇದೀಗ ಅಂತಿಮ ಆಯ್ಕೆಪಟ್ಟಿ ಬಿಡುಗಡೆ ಮಾಡಲಾಗಿದೆ. ಆಯುಷ್ ಇಲಾಖೆ ಅಧೀನದ ಸಹಾಯಕ ಪ್ರಾಧ್ಯಾಪಕ (ವಿವಿಧ ವಿಷಯಗಳು) ಹುದ್ದೆಗಳು ಇವಾಗಿವೆ. ಈ ಹುದ್ದೆಗೆ …
-
latestNewsಬೆಂಗಳೂರು
`ಯೋಗಿ ಮಾಡೆಲ್’ ಜಾರಿ ಕುರಿತು ಮಹತ್ವದ ಮಾಹಿತಿ ನೀಡಿದ ಗೃಹ ಸಚಿವ ಅರಗ ಜ್ಞಾನೇಂದ್ರ!!!
by Mallikaby Mallikaರಾಜ್ಯದಲ್ಲಿ ಯೋಗಿ ಮಾಡೆಲ್ ಜಾರಿ ಬಗ್ಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಪ್ರತಿಕ್ರಿಯೆಯೊಂದನ್ನು ನೀಡಿದ್ದಾರೆ. ಯೋಗಿ ಮಾದರಿಯೇ ಬೇರೆ ನಮ್ಮ ಪರಿಸ್ಥಿತಿಯೇ ಬೇರೆಯಾಗಿದೆ ಎಂಬ ಪ್ರತಿಕ್ರಿಯೆ ನೀಡಿದ್ದಾರೆ. “ರಾಜ್ಯದಲ್ಲಿ ಯೋಗಿ ಮಾದರಿಯಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಗಳು ಕೇಳಿಬರುತ್ತಿವೆ. ಆದರೆ ಯೋಗಿ ಮಾದರಿಯೇ …
-
ಮದುವೆಯ ಸುಂದರ ಕನಸುಗಳನ್ನು ಕಂಡಿದ್ದ ಯುವತಿಯೋರ್ವಳಿಗೆ ಗಂಡ ಮಾನಸಿಕ ಚಿತ್ರಹಿಂಸೆ ನೀಡಿ, ಆಕೆಯ ಹೆತ್ತವರನ್ನೂ ಭೇಟಿ ಮಾಡಲು ಬಿಡದೆ ಸತಾಯಿಸಿದ್ದಾನೆ. ನೊಂದ ಗೃಹಿಣಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಇಲಿ ಪಾಷಾಣ ತಿಂದು ಗೃಹಿಣಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನ ಹೆಚ್ ಡಿ ಕೋಟೆ …
-
latestNewsಬೆಂಗಳೂರುಬೆಂಗಳೂರು
ಸರ್ಕಾರದ ಸುತ್ತೋಲೆಯಲ್ಲಿ ‘ಕಾ ‘ ಗೆ ಗುಣಿತ ! | ಕೇವಲ 80 ಪದಗಳ ಒಂದು ಪುಟದಲ್ಲಿ 8 ದೋಷಗಳು !
ಕರ್ನಾಟಕ ಸರ್ಕಾರದ ಅಧಿಕಾರಿಗಳ ಮತ್ತು ಕೆಲ ನೌಕರ ವರ್ಗಗಳ ಕನ್ನಡ ಪ್ರೌಢಿಮೆಗೆ ಒಂದು ಹೊಸ ಕೈಗನ್ನಡಿ ದೊರೆತಿದೆ. ಅದು ನಿನ್ನೆ ಸರ್ಕಾರವು ಸರ್ಕಾರಿ ಕಚೇರಿಗಳಲ್ಲಿ ಮೊಬೈಲ್ನಲ್ಲಿ ಫೋಟೋ, ವೀಡಿಯೋಗೆ ನಿರ್ಬಂಧ ಆದೇಶವನ್ನು ಸದ್ಯ ರಾಜ್ಯ ಸರ್ಕಾರ ಹಿಂಪಡೆದು ಆದೇಶ ಹೊರಡಿಸಿ ಕಳಿಸಿದ …
-
InterestinglatestNewsಬೆಂಗಳೂರುಬೆಂಗಳೂರು
ಜೈಲಿನಲ್ಲಿರುವ ತನ್ನ ಬಾಯ್ ಫ್ರೆಂಡ್ ಗಾಗಿ ಗುಪ್ತಾಂಗದಲ್ಲಿ ಗಾಂಜಾ ಬಚ್ಚಿಟ್ಟು ತಂದ ಗರ್ಲ್ ಫ್ರೆಂಡ್| ಮುಂದೇನಾಯ್ತು?
by Mallikaby Mallikaಎರಡೂ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರು ಗಾಂಜಾ ಕೇಸಲ್ಲಿ ಸಿಕ್ಕಿಬಿದ್ದಿರುವುದು ನಿಜಕ್ಕೂ ಕುತೂಹಲ ಮೂಡಿಸುತ್ತದೆ. ಗಾಂಜಾ ಸಪ್ಲೈ ಈ ರೀತಿ ಕೂಡಾ ಮಾಡಬಹುದಾ ? ಅದು ಕೂಡಾ ಪೊಲೀಸರ ಭಯ ಭೀತಿಯಿಲ್ಲದೇ ? ಏನು ಎಂತ ಎತ್ತ ಎಂದು ನಾವು ಇಲ್ಲಿ …
