ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ 5.30ರ ಸುಮಾರಿಗೆ ರೈಲು ಚಾಲನೆಯಲ್ಲಿರುವಾಗಲೇ ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿರುವ ಘಟನೆ ನಡೆದಿದೆ. ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲು ತೊಪ್ಪೂರು-ಶಿವಡಿ ಬಳಿ …
ಬೆಂಗಳೂರು
-
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದ ಸಿಎಂ ಬೊಮ್ಮಾಯಿ ಹಲವು ಕಾರ್ಯಕ್ರಮಗಳ ಉದ್ಘಾಟನೆಗೆ ಆಹ್ವಾನ ನೀಡಿದ್ದು,ಮುಂಬರುವ ಡಿಸೆಂಬರ್ ತಿಂಗಳಿನಲ್ಲಿ ಕರ್ನಾಟಕಕ್ಕೆ ಮೋದಿ ಆಗಮಿಸಲಿದ್ದಾರೆ. ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಅಭಿವೃದ್ಧಿ ಕಾಮಗಾರಿಗೆ …
-
ಉಡುಪಿದಕ್ಷಿಣ ಕನ್ನಡಬೆಂಗಳೂರು
ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ ,ಸ್ಥಳೀಯ ಸಂಸ್ಥೆಗಳ ಸಾಮಾನ್ಯ ಸಭೆ,ಗ್ರಾಮ ಸಭೆ,ಗುದ್ದಲಿ ಪೂಜೆ,ಉದ್ಘಾಟನೆಗೆ ನಿರ್ಬಂಧ
ರಾಜ್ಯದ ಸ್ಥಳೀಯ ಸಂಸ್ಥೆಗಳಿಂದ ರಾಜ್ಯ ವಿಧಾನ ಪರಿಷತ್ಗೆ ನಡೆಯುವ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ. ರಾಜ್ಯದ ಒಟ್ಟು 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದೆ. ಡಿಸೆಂಬರ್ 14ರಂದು ಫಲಿತಾಂಶಪ್ರಕಟವಾಗಲಿದೆ. ನವೆಂಬರ್ 16ರಂದು ಚುನಾವಣೆಗೆಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ 23ರಂದುನಾಮಪತ್ರ ಸಲ್ಲಿಕೆಗೆ …
-
ನ. 8ರಿಂದ ಪೂರ್ವ ಪ್ರಾಥಮಿಕ ತರಗತಿಗಳು ಮತ್ತು ಅಂಗನವಾಡಿಗಳು ಆರಂಭವಾಗಲಿವೆ. ಅಂಗನವಾಡಿ ಕೇಂದ್ರಗಳನ್ನು ಮೊದಲಿನ ಹಂತದಲ್ಲಿ ಬೆಳಗ್ಗೆ 10ರಿಂದ ಮಧ್ಯಾಹ್ನ 12ರ ವರೆಗೆ ತೆರೆಯಬಹುದಾಗಿದೆ. ಮುಂದಿನ ಸೂಚನೆವರೆಗೆ ಪೂರಕ ಪೌಷ್ಟಿಕ ಆಹಾರವನ್ನು ಮನೆಗೆ ನೀಡಲಾಗುವುದು. 15 ದಿನಗಳ ಅನಂತರ ಪರಿಸ್ಥಿತಿಯನ್ನು ಅವಲೋಕಿಸಿ …
-
ಉಡುಪಿದಕ್ಷಿಣ ಕನ್ನಡಬೆಂಗಳೂರು
ಬೆಳಕಿನ ಹಬ್ಬ ದೀಪಾವಳಿ- ಹೊಸಕನ್ನಡ ದೀಪದ ಬೆಳಕಿನೊಂದಿಗೆ ಸೆಲ್ಫಿ | ಬೆಳಕಿನ ಓಕುಳಿಯಲ್ಲಿ ಪ್ರಜ್ವಲಿಸಿದ ಮುಖಗಳು !
ಪಟಾಕಿ ಯಾರದ್ದೇ ಇರಲಿ, ಹಚ್ಚುವವರು ಯಾರೇ ಆಗಲಿ, ಅದರ ಬೆಳಕು ಕಣ್ತುಂಬಿ ಕೊಳ್ಳುವವರು ಮಾತ್ರ ನಾವಾಗಲೇಬೇಕು ! ದೀಪಾವಳಿ ಸಂಭ್ರಮವನ್ನು ಹೊಸಕನ್ನಡದೊಂದಿಗೆ ಹಂಚಿಕೊಳ್ಳಿ ಎಂಬ ನಮ್ಮ ಕರೆಗೆ ಹಲವಾರು ಓದುಗರು ಸ್ಪಂದಿಸಿದ್ದಾರೆ. ದೀಪಾವಳಿಯ ಬೆಳಕಿನ ಓಕುಳಿಯಲ್ಲಿ ಓದುಗರ ಸುಂದರ ಕ್ಷಣಗಳು ಇಲ್ಲಿವೆ. …
-
Breaking Entertainment News Kannadalatestಬೆಂಗಳೂರು
ಮದ್ಯ ಬಂದ್ ಸಂದರ್ಭ ಒಂದು ಬಿಯರಿನ ಆಸೆಗೆ ಪುನೀತ್ ಗೆ ಕೀಳು ಮಟ್ಟದಲ್ಲಿ ಅವಮಾನ ಮಾಡಿದ ನಾರ್ಥಿಂಡಿಯನ್ | ರಾನೆಗೆ ದರ ದರ ಎಳೆದು ತಂದು ಬಂಧಿಸಿದ ಪೊಲೀಸರು
ಬೆಂಗಳೂರು: ಅಪ್ಪು ನಮ್ಮನ್ನೆಲ್ಲ ಅಗಲಿ ನಾಲ್ಕು ದಿನ ಸಂದರೂ, ಅವರ ನೆನಪು ಮಾತ್ರ ಚಿರವಾಗಿದೆ.ಸಾವಿನ ಬಗ್ಗೆ ತಿಳಿದು ಅದೆಷ್ಟೋ ಅಭಿಮಾನಿ ಬಳಗ ಇಂದಿಗೂ ಕಣ್ಣೀರಾ ಧಾರೆ ಹರಿಸುತ್ತಿದೆ. ಆದರೆ ಇಲ್ಲೊಬ್ಬ ಮದ್ಯದ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ನಟ ಪುನೀತ್ ರಾಜ್ಕುಮಾರ್ ಸಾವಿನ …
-
Newsಉಡುಪಿದಕ್ಷಿಣ ಕನ್ನಡಬೆಂಗಳೂರುಬೆಂಗಳೂರು
ನ.8 ರಿಂದ ಅಂಗನವಾಡಿ ಆರಂಭ | 18 ತಿಂಗಳ ಬಳಿಕ ಮತ್ತೆ ತೆರೆಯಲಿದೆ ಅಂಗನವಾಡಿ
ಕೋವಿಡ್ ಕಾರಣದಿಂದ ಮುಚ್ಚಿದ್ದ ಶೈಕ್ಷಣಿಕ ಚಟುವಟಿಕೆಗಳು ನಿಧಾನವಾಗಿ ಆರಂಭವಾಗುತ್ತಿದ್ದು, ಈಗಾಗಲೇ ಪ್ರಾಥಮಿಕ ಶಾಲೆಯಿಂದ ಹಿಡಿದು ಕಾಲೇಜು ತನಕ ಆರಂಭವಾಗಿದೆ.ಇದೀಗ ಒಂದೂವರೆ ವರ್ಷದ ಬಳಿಕ ಅಂಗನವಾಡಿಗಳನ್ನು ತೆರೆಯಲು ಸರಕಾರ ಸಜ್ಜಾಗಿವೆ. ನ. 8ರಿಂದ ಮುನ್ನೆಚ್ಚರಿಕ್ಕೆ ಕ್ರಮಗಳೊಂದಿಗೆ ಅಂಗನವಾಡಿಗಳನ್ನು ತೆರೆಯುವಂತೆ ಸರಕಾರ ಸೂಚಿಸಿದೆ. ಅಂಗನವಾಡಿ …
-
latestNewsಬೆಂಗಳೂರು
ದೀಪಾವಳಿಯಂದು ಹಸಿರು ಪಟಾಕಿ ಸಿಡಿಸೋದಕ್ಕೆ ಹಸಿರು ನಿಶಾನೆ | ಮಾರ್ಗಸೂಚಿ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ
ಬೆಂಗಳೂರು:ಮನ-ಮನೆ ಬೆಳಗುವಂತಹ ದೀಪಗಳ ಹಬ್ಬ ಆಚರಿಸುವುದು ಪ್ರತಿಯೊಬ್ಬರಿಗೂ ಕನಸೇ ಸರಿ.ಇದೀಗ ಕೋವಿಡ್ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಿಕೊಂಡು ಹಸಿರು ಪಟಾಕಿ ಮಾತ್ರ ಹಚ್ಚುವುದರೊಂದಿಗೆ ದೀಪಾವಳಿ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಕುರಿತಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ …
-
ಪುತ್ತೂರು : ಶುಕ್ರವಾರ ನಿಧನರಾದ ನಟ ಪುನೀತ್ ರಾಜ್ ಅವರನ್ನು ನೆನೆದು ಪುತ್ತೂರಿನ ಯುವಕಲಾವಿದೆ ದೀಕ್ಷಾ ರೈ ಕಂಬನಿ ಮಿಡಿದಿದ್ದಾರೆ. ಪುತ್ತೂರಿನ ಸುಧಾನ ವಸತಿ ಶಾಲೆಯ 10 ನೇ ತರಗತಿಯ ವಿದ್ಯಾರ್ಥಿನಿಯಾಗಿರುವ ದೀಕ್ಷಾ ರೈ, ಪುನೀತ್ ರಾಜ್ ಕುಮಾರ್ ರನ್ನು ಅತ್ಯಂತ …
-
ಬೆಂಗಳೂರು : ಇಡೀ ಕರ್ನಾಟಕ ಇವತ್ತು ತಲ್ಲಣ. ಇಂದು ಅ.29 ರ ಶುಕ್ರವಾರ ಮಧ್ಯಾಹ್ನ ನಿಧನರಾದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ಭಾನುವಾರ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಪುನೀತ್ ಅವರ ನಿಧನ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರಿನಲ್ಲಿ …
