ಬೆಂಗಳೂರು : ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಕ್ಟೋಬರ್ 24 ರಂದು ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ನಡೆಯಲಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ …
ಬೆಂಗಳೂರು
-
JobslatestNewsಬೆಂಗಳೂರು
ದೇಶದಲ್ಲೇ ಮೊಟ್ಟ ಮೊದಲ ‘ಉದ್ಯೋಗ ನೀತಿ’ ಕರ್ನಾಟಕದಲ್ಲಿ – ಸಿಎಂ | ಏನಿದು ಉದ್ಯೋಗ ನೀತಿ ಯೋಜನೆ ??ಇಲ್ಲಿದೆ ಮಾಹಿತಿ
ಬೆಂಗಳೂರು: ಯುವಜನತೆಗೆ ಸ್ಫೂರ್ತಿದಾಯಕ ಮಾತನ್ನು ಹೇಳುತ್ತಾ,ಎಲ್ಲಾ ವಿದ್ಯಾರ್ಥಿಗಳು ಮುಂಬರುವ ದಿನಗಳಲ್ಲಿ ಉತ್ತಮವಾದ ಮಟ್ಟಕ್ಕೆ ಬಂದು ನಿಲ್ಲಬೇಕು ಎಂಬ ಉದ್ದೇಶದಿಂದ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಉದ್ಯೋಗ ನೀತಿಯನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಬೆಂಗಳೂರು ಅರಮನೆಯಲ್ಲಿ ವಾಣಿಜ್ಯ ಮತ್ತು …
-
ಬೆಂಗಳೂರು: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2021-22ನೇ ಸಾಲಿಗೆ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ …
-
Karnataka State Politics Updatesಬೆಂಗಳೂರು
ಕರ್ನಾಟಕದ ನೂತನ ಜಿಲ್ಲೆ ವಿಜಯನಗರ ಉದ್ಘಾಟನೆ | 31ನೇ ಜಿಲ್ಲೆಯಾಗಿ ಮುಖ್ಯಮಂತ್ರಿ ಅವರಿಂದ ಉದ್ಘಾಟನೆ
by ಹೊಸಕನ್ನಡby ಹೊಸಕನ್ನಡಕರ್ನಾಟಕದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಘೋಷಿಸಲಾಗಿದ್ದು, ನೂತನ ಜಿಲ್ಲೆಯನ್ನು ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಉದ್ಘಾಟನೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸಚಿವರು, ಶಾಸಕರು, ಮಠಾಧೀಶರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ವಿಜಯನಗರ ಜಿಲ್ಲೆಯ ವಿಜಯಸ್ತಂಭವನ್ನು ಅನಾವರಣಗೊಳಿಸಲಾಗಿದೆ. ಹೊಸಪೇಟೆಯ …
-
latestTravelಬೆಂಗಳೂರು
ಡ್ರೈವಿಂಗ್ ವೇಳೆ ಬ್ಲೂಟೂತ್, ಇಯರ್ ಫೋನ್ ಬಳಕೆ ಮಾಡುವವರೇ ಎಚ್ಚರ!!|ಇನ್ನು ಮುಂದೆ ಚಾಲನೆ ವೇಳೆ ಎಲೆಕ್ಟ್ರಾನಿಕ್ ಸಾಧನ ಬಳಸಿದರೂ ಬೀಳಲಿದೆ ದಂಡ
ಬೆಂಗಳೂರು: ಡ್ರೈವಿಂಗ್ ವೇಳೆ ಹೆಚ್ಚಿನ ಜನರು ಮನೋರಂಜನೆಯಾಗಿ ಅಥವಾ ಫೋನ್ ಕಾಲ್ ಗಾಗಿ ಬ್ಲ್ಯೂಟೂತ್, ಇಯರ್ ಫೋನ್ ಬಳಕೆ ಮಾಡುವವರ ಸಂಖ್ಯೆ ಅತಿಯಾಗೆ ಇದೆ. ಇದೀಗ ಇದರ ವಿರುದ್ಧ ಬೆಂಗಳೂರು ಪೋಲಿಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಹೌದು, ಒಂದು ವೇಳೆ ನೀವು …
-
latestNewsಬೆಂಗಳೂರು
ಅ.7-8 : ಮಂಗಳೂರಿನಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಪ್ರವಾಸ | ಅಗತ್ಯ ಸಿದ್ದತೆ -ಡಾ.ರಾಜೇಂದ್ರ ಕೆ.ವಿ
ಅ. 7, 8ರಂದು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ರಾಜ್ಯ ಪ್ರವಾಸದ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿವಾಸ್ತವ್ಯ ಹೂಡಲಿದ್ದು, ಇದಕ್ಕಾಗಿ ಭದ್ರತೆ ಸೇರಿದಂತೆ ಅಗತ್ಯ ಸಿದ್ಧತೆಗಳು ಆರಂಭಗೊಂಡಿವೆ. ಜಿಲ್ಲಾಡಳಿತದೊಂದಿಗೆ ಬೆಂಗಳೂರಿನಿಂದ ಏರ್ಪಡಿಸಲಾಗಿದ್ದ ವೀಡಿಯೋ ಸಂವಾದದಲ್ಲಿ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿ ಕುಮಾರ್ ಅವರಿಗೆ …
-
ಕನ್ನಡದ ಕಿರುತೆರೆ ಹಾಗೂ ಹಿರಿತೆರೆಯ ನಟಿ ಸೌಜನ್ಯಾ (25) ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಡಗು ಜಿಲ್ಲೆಯ ಕುಶಾಲನಗರದ ನಿವಾಸಿ ಸೌಜನ್ಯ ಅವರು ಬೆಂಗಳೂರು ದಕ್ಷಿಣ ಜಿಲ್ಲೆಯ ದೊಡ್ಡಬೆಲೆ ಗ್ರಾಮದ ಅಪಾರ್ಟ್ಮೆಂಟ್ನಲ್ಲಿ ತನ್ನ ಫ್ರೆಂಡ್ ವಿವೇಕ್ ಜೊತೆ ವಾಸವಾಗಿದ್ದರು. ವಿವೇಕ್ನನ್ನು …
-
ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟಕರು ಯಾರು ಎಂಬ ಗೊಂದಲಕ್ಕೆ ಕೊನೆಗೂ ಸಿಎಂ ಬಸವರಾಜ್ ಬೊಮ್ಮಾಯಿ ತೆರೆ ಎಳೆದಿದ್ದಾರೆ. ರಾಜ್ಯದ ಹಿರಿಯ ಮುತ್ಸದ್ಧಿ ರಾಜಕಾರಣಿ, ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣರಿಂದಲೇ ಈ ಬಾರಿಯ ದಸರಾ ಉದ್ಘಾಟನೆ ಮಾಡಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. …
-
Karnataka State Politics Updatesಬೆಂಗಳೂರು
ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರ ಬಂದರೆ ಮರಳಿ ನಾನೇ ಮುಖ್ಯಮಂತ್ರಿ | ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ, ಡಿಕೆಶಿ ಆಸೆ ಭಗ್ನ ?!
ಬಾಗಲಕೋಟೆ: ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರ ಬಂದರೆ ಮರಳಿ ನಾನೇ ಮುಖ್ಯಮಂತ್ರಿಯಾಗಿ ಬಡವರಿಗೆ ಆಸರೆಯಾಗಿ, ಉತ್ತಮ ಆಡಳಿತ ನೀಡುವುದಾಗಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಈ ಮೂಲಕ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿಯಾಗಲು ಬಯಸುತ್ತಿರುವ ಇತರೆ ನಾಯಕರಿಗೆ, ಮುಖ್ಯವಾಗಿ ಡಿಕೆಶಿ ಅವರಿಗೆ ನೇರವಾಗಿಯೇ ಟಾಂಗ್ …
-
ಬೆಂಗಳೂರು : ಪೊಲೀಸ್ ಸಬ್-ಇನ್ಸ್ಪೆಕ್ಟರ್ (ಸಿವಿಲ್) ಪುರುಷ ಮತ್ತು ಮಹಿಳಾ (ಎನ್ಕೆಕೆ-ಕೆಕೆ) ಹಾಗೂ ಸೇವಾನಿರತರನ್ನೊಳಗೊಂಡ 545 ಹುದ್ದೆ ಗಳಿಗೆ ನಡೆಸಲಾದ ಇಟಿ/ಪಿಎಸ್ಟಿ ಪರೀಕ್ಷೆಗಳಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅ.3ರಂದು ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ಪತ್ರಿಕೆ-1 ಮತ್ತು 2ನ್ನು ಕ್ರಮವಾಗಿ ಬೆಳಗ್ಗೆ 11:00ರಿಂದ 12:30ರವರೆಗೆ …
