ಅರೆ, ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ತಹಶೀಲ್ದಾರ್ ನೀರಿಗೆ ಬಿದ್ದರು ಎಂಬ ಮಾತು ಕೇಳಿ ಆಶ್ಚರ್ಯ ಆಯಿತಾ ? ಆದರೆ ಯಾಕೆ ಅನ್ನೋ ಮಾಹಿತಿ ನಾವಿಲ್ಲಿ ನಿಮಗೆ ನೀಡುತ್ತೇವೆ. ತಹಶೀಲ್ದಾರ್ ರಾಜಶೇಖರಮೂರ್ತಿ ಅವರು ನೀಲಾವರ ಬಳಿ ಇರುವ ಪಂಚಮಿಕಾನನ ಕೂರಾಡಿ ಸೇತುವೆ …
ಉಡುಪಿ
-
ಉಡುಪಿ :ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಹತ್ಯೆ ಮಾಡುವ ಬೆದರಿಕೆ ಹಾಕಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಇನ್ಸ್ಟಾಗ್ರಾಮ್ ಖಾತೆಯ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ. ಇದರ ವಿರುದ್ಧ ತನಿಖೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಕಾಪು …
-
ರಾಜ್ಯದಲ್ಲಿ ಧರ್ಮ ದಂಗಲ್ ಗೆ ನಾಂದಿ ಹಾಡಿದ್ದೇ ಉಡುಪಿ ಜಿಲ್ಲೆ. ಧರ್ಮ ದಂಗಲ್ ಗೆ ಕಾರಣವಾದ ಉಡುಪಿಯ ಸರಕಾರಿ ಮಹಿಳಾ ಪಿಯು ಕಾಲೇಜು ಇದೀಗ ಮತ್ತೆ ಸುದ್ದಿಯಲ್ಲಿದೆ. ಅದು ಹಿಜಾಬ್ ವಿವಾದದಿಂದ ಅಲ್ಲ, ಬದಲಾಗಿ ಹೊಸ ಪ್ರವೇಶಾತಿಯ ವಿಷಯದಲ್ಲಿ . ಹೌದು.ಹಿಜಾಬ್ …
-
ಉಡುಪಿ: ತಲ್ವಾರ್ನಿಂದ ಬರ್ತಡೇ ಕೇಕ್ ಕಟ್ ಮಾಡಿ ಹುಟ್ಟು ಹಬ್ಬ ಆಚರಿಸಿದ ಪರಿಣಾಮ, ಎಲ್ಲರೂ ಜೈಲು ಕಂಬಿ ಎಣಿಸಿದ ಘಟನೆಯೊಂದು ಉಡುಪಿಯ ಜಿಲ್ಲೆಯ ಪಡುಬಿದ್ರೆಯಲ್ಲಿ ನಡೆದಿದೆ. ಪ್ರಕರಣ ಸಂಬಂಧ 7 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪಡುಬಿದ್ರಿ ನಿವಾಸಿಗಳಾದ ಜಿತೇಂದ್ರ ಶೆಟ್ಟಿ, …
-
ಕ್ಯಾಂಪ್ಕೋ ಸಂಸ್ಥೆ , ಮಂಗಳೂರು ಇದರ ವತಿಯಿಂದ “ಸದಸ್ಯರ ಆರೋಗ್ಯದತ್ತ ಕ್ಯಾಂಪ್ಕೋ ಚಿತ್ತ” ಎಂಬ ಯೋಜನೆಯಡಿಯಲ್ಲಿ ಆರ್ಥಿಕ ನೆರವಿನ ಚೆಕ್ ಹಸ್ತಾಂತರ ಕಾರ್ಯಕ್ರಮವು ಜೂ. 3ರಂದು ಆಲಂಕಾರು ಕ್ಯಾಂಪ್ಕೋ ಶಾಖೆಯಲ್ಲಿ ನಡೆಯಿತು. ಕ್ಯಾಂಪ್ಕೋ ಸದಸ್ಯರಾದ ಶಶಿಧರ ರೈ ಮನವಳಿಕೆ ಇವರ ಆಂಜಿಯೋಪ್ಲ್ಯಾಸ್ಟಿ …
-
latestNewsಉಡುಪಿದಕ್ಷಿಣ ಕನ್ನಡ
ಉಡುಪಿ : ಪಡುಬಿದ್ರೆಯ ಯುಪಿಸಿಎಲ್ ಪವರ್ ಪ್ಲಾಂಟ್ ಗೆ ಬರೋಬ್ಬರಿ 52 ಕೋಟಿ ದಂಡ ವಿಧಿಸಿದ ರಾಷ್ಟ್ರೀಯ ಹಸಿರು ಪೀಠ!!!
ಉಡುಪಿ : ಪಡುಬಿದ್ರೆಯ ಎಲ್ಲೂರು ಗ್ರಾಮದಲ್ಲಿ ಕಾರ್ಯಾಚರಿಸುತ್ತಿರುವ ಯುಪಿಸಿಎಲ್ ಉಷ್ಣ ವಿದ್ಯುತ್ ಸ್ಥಾವರಕ್ಕೆ ರಾಷ್ಟ್ರೀಯ ಹಸಿರು ಪೀಠ ಆಘಾತ ನೀಡಿದೆ. ಬರೋಬ್ಬರಿ 52 ಕೋಟಿ ರೂಪಾಯಿ ದಂಡ ವಿಧಿಸಿ ಎಚ್ಚರಿಸಿದೆ. ಮೊದಲಿನಿಂದಲೂ ಪರಿಸರ ವಿರೋಧಿ ಎಂಬ ಹಣೆಪಟ್ಟಿಯನ್ನು ಹೊತ್ತಿಕೊಂಡಿರುವ ಸಂಸ್ಥೆ ಇದಾಗಿದೆ. …
-
ಉದ್ಯಮಿ ಬಿ ಆರ್ ಶೆಟ್ಟಿ ಅವರು ನಡೆಸುತ್ತಿದ್ದ ಖಾಸಗಿ ಸಹಭಾಗಿತ್ವದ ಉಡುಪಿಯ ಸರಕಾರಿ ಹೆರಿಗೆ ಆಸ್ಪತ್ರೆಯನ್ನು ಸರಕಾರ ತನ್ನ ವಶಕ್ಕೆ ಪಡೆದುಕೊಂಡಿದೆ. ಬಿ ಆರ್ ಶೆಟ್ಟಿ ಅವರು ಆರ್ಥಿಕ ದಿವಾಳಿಯಾದ ನಂತರ, ಆಸ್ಪತ್ರೆಯ ನಿರ್ವಹಣೆ ಅಸಾಧ್ಯವಾಗಿತ್ತು. ಹಾಗಾಗಿ ಜೂನ್ ತಿಂಗಳಿಂದ ಆಸ್ಪತ್ರೆಯ …
-
latestNewsಉಡುಪಿದಕ್ಷಿಣ ಕನ್ನಡ
ಕರಾವಳಿಯ ಲವ್ ಜಿಹಾದ್ ಪ್ರಕರಣ : ಹಿಂದೂ ಯುವತಿಯ ಜೊತೆ ಪ್ರೀತಿ ನಾಟಕವಾಡಿ ಸಾವಿಗೆ ಕಾರಣನಾದವ ಅರೆಸ್ಟ್ !!!
ಕುಂದಾಪುರ: ಯುವತಿಯನ್ನು ಪ್ರೀತಿಸುವ ನಾಟಕವಾಡಿಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲೆ ಮಾಡಿದ ಹಿನ್ನೆಲೆಯಲ್ಲಿ ಉಡುಪಿಯ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕುಂದಾಪುರದಲ್ಲಿ ಇತ್ತೀಚೆಗೆ ನಡೆದಿತ್ತು. ಉಪ್ಪಿನಕುದ್ರು ಗ್ರಾಮದ 25 ವರ್ಷದ ಹಿಂದೂ ಯುವತಿ ಕೋಟೇಶ್ವರದ ವಿವಾಹಿತ ಅಜೀಜ್ (32) ಎಂಬಾತನ ಪ್ರೀತಿಯ ಬಲೆಗೆ …
-
ಉಡುಪಿ : ಹಲಸಿನ ಹಣ್ಣು ಕೊಯ್ಯಲು ಮರವೇರಿದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯಿಂದ ವರದಿಯಾಗಿದೆ. ಕುಂದಾಪುರ ತಾಲೂಕಿನ ನಂಚಾರು ಗ್ರಾಮದ ಅಂಡಾರು ಕಟ್ಟೆ ನಿವಾಸಿ ಮಂಜುನಾಥ ಶೆಟ್ಟಿ (50) ಎಂಬವರೇ ಮೃತಪಟ್ಟವರು. ಈ ಪ್ರಕರಣ ಕೋಟ …
-
NationalNewsಉಡುಪಿದಕ್ಷಿಣ ಕನ್ನಡ
” ನಿಮ್ಮಿಂದಲೇ ನಮ್ಮ ಮಳಲಿ ದೇವಸ್ಥಾನಕ್ಕೆ ಮರಳು ಹೊರಿಸ್ತೇವೆ” | SDPI ರಾಜ್ಯಾಧ್ಯಕ್ಷ ನ ನಿನ್ನೆಯ ಹೇಳಿಕೆಗೆ ಬಿಜೆಪಿ ನಾಯಕ ಯಶ್ ಪಾಲ್ ಸುವರ್ಣ ಎಚ್ಚರಿಕೆ
ಮಂಗಳೂರಿನ ಮಳಲಿ ಜುಮ್ಮಾ ಮಸೀದಿಯಲ್ಲಿ ಹಿಂದೂ ದೇವರ ಕುರುಹು ಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಹೇಳಿಕೆಯೊಂದನ್ನು ನೀಡಿದ್ದು ಅದಕ್ಕೆ ಪ್ರತಿಯಾಗಿ ಈಗ ಸ್ಥಳೀಯ ಬಿಜೆಪಿ ಮುಖಂಡ ಪ್ರತಿ ಹೇಳಿಕೆ ನೀಡಿದ್ದಾರೆ. ಮಳಲಿ ಜಗಳ ಮರಳು ಹೊರಿಸುವಲ್ಲಿಗೆ ಬಂದು …
