ಇಂದು ಸುಮಲತಾ ಅಂಬರೀಷ್ (Sumalata Ambareesh) ನರೇಂದ್ರ ಮೋದಿ ಬಿಜೆಪಿ ಸರ್ಕಾರಕ್ಕೆ ಬೆಂಬಲವಿದೆ ಎಂದು ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯ ಘೋಷಣೆ ಮಾಡಿದ್ದಾರೆ.
ಬೆಂಗಳೂರು
-
-
ಹೃದಯಾಘಾತದಿಂದ ಮೃತಪಟ್ಟ ವ್ಯಕ್ತಿ 61 ವರ್ಷ ವಯಸ್ಸಿನ ಅಬ್ದುಲ್ ಖಾದಿರ್ ಆಗಿದ್ದು ಇವರು ಬುಧವಾರ ಕೇರಳದಿಂದ ಬೆಂಗಳೂರಿಗೆ ಬರುತ್ತಿದ್ದರು.
-
ಬೆಂಗಳೂರು
ಆಂಟಿ ಪ್ರೀತ್ಸೇ! 19 ರ ಯುವಕನೊಂದಿಗೆ ಮಹಿಳೆಯೋರ್ವಳ ಲವ್, ಬ್ರೇಕಪ್ ಅಂದಿದ್ದಕ್ಕೆ ಮುಖಕ್ಕೆ ಚಾಕು ಇರಿತ, ಯುವಕ ಎಸ್ಕೇಪ್!
by ವಿದ್ಯಾ ಗೌಡby ವಿದ್ಯಾ ಗೌಡಲಿವ್ ಇನ್ ರಿಲೇಶನ್ಶಿಪ್ ನಲ್ಲಿದ್ದ(live in relationship) ಆಂಟಿಯ ಮುಖಕ್ಕೆ 19 ರ ಹರೆಯದ ಅವಿನಾಶ್ ಎಂಬಾತ ಚಾಕುನಿಂದ ಕುರೂಪ್ ಹಾಕಿದ್ದಾನೆ.
-
ಕೊಲೆಯಾದ ಎರಡು ದಿನಗಳ ಹಿಂದಷ್ಟೇ ಲಿಯಾಖತ್ ಎರಡನೇ ಮದುವೆಯಾಗಿದ್ದ. ಆದರೆ, ಲಿಯಾಖತ್ ಜತೆ ಹೋಮೋ ಸೆಕ್ಸ್ನಲ್ಲಿದ್ದ ಕಾರಣದಿಂದಾಗಿ ಇಲಿಯಾಸ್ ತನ್ನ ನಿಶ್ಚಿತಾರ್ಥವನ್ನು ರದ್ದು ಮಾಡಿದ್ದ.
-
EducationNewsಬೆಂಗಳೂರು
ವಿದ್ಯಾರ್ಥಿಗಳಿಗೆ ಸಿಗಲಿದೆ ಉಚಿತ ಲ್ಯಾಪ್ಟಾಪ್! ಇಲ್ಲಿದೆ ವಿವರ
by ಕಾವ್ಯ ವಾಣಿby ಕಾವ್ಯ ವಾಣಿಬೆಂಗಳೂರು ಮಹಾನಗರ ಪಾಲಿಕೆ (BBMP) 2023ನೇ ಬಜೆಟ್ನಲ್ಲಿ ಶಿಕ್ಷಣಕ್ಕೆ ಬೃಹತ್ ಕೊಡುಗೆಯನ್ನು ನೀಡಿರುವ ಮೂಲಕ ಸಿಹಿ ಸುದ್ದಿ ನೀಡಿದೆ.
-
Karnataka State Politics Updatesದಕ್ಷಿಣ ಕನ್ನಡಬೆಂಗಳೂರುಬೆಂಗಳೂರು
ಸಿದ್ದರಾಮಯ್ಯ ,ಕುಮಾರಸ್ವಾಮಿ ಸಾಲಿಗೆ ಸೇರ್ಪಡೆಯಾದ ರಮಾನಾಥ ರೈ
ಈ ಬಾರಿಯ ವಿಧಾನಸಭಾ ಚುನಾವಣೆಯೇ ನಮ್ಮ ರಾಜಕೀಯ ಸ್ಪರ್ಧೆಯ ಕೊನೆಯ ಚುನಾವಣೆ ಎಂದು ಈಗಾಗಲೇ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ,ಕುಮಾರಸ್ವಾಮಿ ಅವರು ಘೋಷಣೆ ಮಾಡಿದ್ದಾರೆ
-
latestNationalNewsಬೆಂಗಳೂರು
ತಾ.ಪಂ., ಜಿ.ಪಂ ಚುನಾವಣೆ ಕ್ಷೇತ್ರ ಪುನರ್ವಿಂಗಡನೆ ಅಧಿಸೂಚನೆ ಹೊರಡಿಸುವುದಾಗಿ ಹೈಕೋರ್ಟ್ಗೆ ಸರಕಾರ ಮಾಹಿತಿ
ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಯ ಕುರಿತು ಕ್ಷೇತ್ರ ಪುನರ್ ವಿಂಗಡಣೆಗೆ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸುವುದಾಗಿ ಹೈಕೋಟ್ರ್ಗೆ ಮಾಹಿತಿ ನೀಡಿದೆ.
-
latestNewsಬೆಂಗಳೂರು
ಜಿಮ್ಗೆ ಹೋಗಿ ನಾಪತ್ತೆಯಾದ ವ್ಯಕ್ತಿ : ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಯಾದ ಸ್ಥಿತಿಯಲ್ಲಿ ಪತ್ತೆ
ಜಿಮ್ಗೆ ಹೋಗಿ ನಾಪತ್ತೆಯಾಗಿದ್ದ ಯುವಕ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder)ಯಾದ ಸ್ಥಿತಿಯಲ್ಲಿ ಪತ್ತೆಯಾಗಿದೆ.
-
InterestinglatestNewsಬೆಂಗಳೂರು
Kidney Sale: ನನ್ನ ಕಿಡ್ನಿ ಮಾರಾಟಕ್ಕಿದೆ, ಬಾಡಿಗೆ ಮನೆಗೆ ಡೆಪಾಸಿಟ್ ಇಡಲು ಹಣ ಬೇಕು! ಬೆಂಗಳೂರಿನಲ್ಲಿ ವಿಚಿತ್ರ ಪೋಸ್ಟರ್
by ಹೊಸಕನ್ನಡby ಹೊಸಕನ್ನಡಬಾಡಿಗೆ ಮನೆಗೆ ಸೆಕ್ಯೂರಿಟಿ ಡೆಪಾಸಿಟ್ ಇಡಲು ಹಣ ಬೇಕಿದೆ. ಹೀಗಾಗಿ ನನ್ನ ಎಡ ಕಿಡ್ನಿ ಮಾರಾಟ(Kidney Sale)ಕ್ಕಿದೆ ಎಂದು ಬರೆದು ಮರಕ್ಕೆ ನೇತಾಕಿರುವ ಈ ಪೋಸ್ಟ್, ಎಲ್ಲರೂ ಬೆರಗಾಗುವಂತೆ ಮಾಡಿದೆ.
