ಬೆಂಗಳೂರು : ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಸತೀಶ್ ರೆಡ್ಡಿ ಅವರ ಮನೆಯ ಎದುರು ನಿಲ್ಲಿಸಿದ್ದ ಎರಡು ಐಷಾರಾಮಿ ಕಾರುಗಳಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಸತೀಶ್ ರೆಡ್ಡಿ ಅವರಿಗೆ ಸೇರಿದ್ದ ಕಾರುಗಳು ಇವಾಗಿದ್ದು, ತಡರಾತ್ರಿ 1.30ಕ್ಕೆ ನಾಲ್ವರು ಕಿಡಿಗೇಡಿಗಳು ಈ …
Category:
ಬೆಂಗಳೂರು
-
ರಾಜ್ಯದ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರದಲ್ಲಿ ನಾನು ಯಾವುದೇ ಮಂತ್ರಿಯಾಗಿರಲು ಬಯಸುವುದಿಲ್ಲ ಎಂದು ಮಾಜಿ ಸೀಎಂ ಜಗದೀಶ್ ಶೆಟ್ಟರ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ. ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಯಡಿಯೂರಪ್ಪ ನಮ್ಮ ಹಿರಿಯರು ಹೀಗಾಗಿ ಅವರ ಸಂಪುಟದಲ್ಲಿ ಸಚಿವನಾಗಿ ಕಾರ್ಯ ನಿರ್ವಹಿಸಿದ್ದೇನೆ. …
-
ಮುಖ್ಯಮಂತ್ರಿ ಯಡಿಯೂರಪ್ಪ ರಾಜಿನಾಮೆ ನೀಡುವ ಕುರಿತಂತೆ ಬಿಜೆಪಿ ಪಾಳಯದಲ್ಲಿ ಹಾಗೂ ಕರ್ನಾಟಕದ ಜನತೆಯಲ್ಲಿ ಕುತೂಹಲ ಮುಂದುವರಿದಿದೆ. ನಿರೀಕ್ಷೆಯಂತೆ ರವಿವಾರ ವರಿಷ್ಠರಿಂದ ಸಂದೇಶ ಬರುವ ನಿರೀಕ್ಷೆ ಇರುವುದಾಗಿ ಬಿಎಸ್ವೈ ಹೇಳಿದ್ದರು. ಆದರೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಭಾನುವಾರ ಅವರು …
Older Posts
