7th Pay Commission : ಏಳನೇ ವೇತನ ಆಯೋಗವನ್ನು ರಚಿಸುವುದಾಗಿ ಘೋಷಣೆ ಮಾಡಿದ್ದ ರಾಜ್ಯ ಸರ್ಕಾರ ಕೊನೆಗೂ ಈ ಸಂಬಂಧ ಅಧಿಕೃತವಾಗಿ ಆದೇಶವನ್ನು ಹೊರಡಿಸಿದೆ.
Karnataka State Politics Updates
-
Karnataka State Politics Updates
M Lakshmanan: ಗ್ಯಾರಂಟಿ ಯೋಜನೆಗಳು ಜನರಿಗೇ ಇಷ್ಟವಿಲ್ಲ , ಬಂದ್ ಮಾಡುವುದೇ ಒಳ್ಳೆಯದು – ಕಾಂಗ್ರೆಸ್ ನಾಯಕ ಲಕ್ಷ್ಮಣ್ ಹೇಳಿಕೆ !!
M Lakshmanan: ಗ್ಯಾರಂಟಿ ಯೋಜನೆಗಳು ಜನರಿಗೇ ಇಷ್ಟವಾಗಿಲ್ಲ , ಅವುಗಳನ್ನು ಬಂದ್ ಮಾಡುವುದೇ ಒಳ್ಳೆಯದು ಎಂದು ಕಾಂಗ್ರೆಸ್ ಪರಾಜಿತ ಅಭ್ಯರ್ಥಿ, ನಾಯಕ ಎಂ ಲಕ್ಷ್ಮಣ್ಅವರು ಶಾಕಿಂಗ್ ಹೇಳಿಕೆ ನೀಡಿದ್ದಾರೆ.
-
Karnataka State Politics Updates
Ballari: ಮಂತ್ರಿಗಿರಿ ಮೇಲೆ ಕಣ್ಣು, ಬಳ್ಳಾರಿ ಸಂಸದ ಸ್ಥಾನಕ್ಕೆ ತುಕಾರಾಂ ರಾಜಿನಾಮೆ?
Ballari: ಬಳ್ಳಾರಿಯಲ್ಲಿ ಶ್ರೀರಾಮುಲು ವಿರುದ್ಧ ಜಯಭೇರಿ ಬಾರಿಸಿದ ಸಂಸದ ತುಕಾರಾಂ ಅವರು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ವಿಚಾರವೊಂದು ಸದ್ದು ಮಾಡುತ್ತಿದೆ.
-
Karnataka State Politics Updates
Cancel NEET-UG 2024: ನೀಟ್ ಪರೀಕ್ಷೆ ಫಲಿತಾಂಶ ರದ್ದತಿಗೆ ಮಹಾರಾಷ್ಟ್ರ ಸರ್ಕಾರದಿಂದ ಬಹಿರಂಗ ಒತ್ತಾಯ, ಪ್ರಿಯಾಂಕಾ ವಾದ್ರ ಸಾಥ್ !
Cancel NEET-UG 2024: ಮಹಾರಾಷ್ಟ್ರದ ವೈದ್ಯಕೀಯ ಶಿಕ್ಷಣ ಸಚಿವ ಹಸನ್ ಮುಶ್ರಿಫ್ ಅವರು ನೀಟ್ ಫಲಿತಾಂಶಗಳನ್ನು ಬಹಿರಂಗವಾಗಿ ಟೀಕಿಸಿದ್ದಾರೆ.
-
Karnataka State Politics Updates
Congress Guarantees: ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಅರ್ಧದಲ್ಲೇ ಕೈ ಬಿಡಲಿದೆ! ಗೃಹಸಚಿವರಿಂದ ಸ್ಪಷ್ಟನೆ!
by ಕಾವ್ಯ ವಾಣಿby ಕಾವ್ಯ ವಾಣಿCongress Guarantees: ಗ್ಯಾರಂಟಿ ಯೋಜನೆ, ಬಜೆಟ್ ವಿಚಾರದಲ್ಲಿ ಜನರಿಗೆ ಹೆಚ್ಚಿನ ಗೊಂದಲ ಆರಂಭ ಆಗಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನ ಐದು ಖಾತ್ರಿ ಯೋಜನೆಗಳು ಅರ್ಧಕ್ಕೆ ನಿಲ್ಲುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿದೆ.
-
Karnataka State Politics Updates
West Bengal: ಬಿಜೆಪಿಗೆ ದೊಡ್ಡ ಆಘಾತ- ಪಶ್ಚಿಮ ಬಂಗಾಳದ 3 ಬಿಜೆಪಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ TMC ನಾಯಕ !!
West Bengal: ಪಶ್ಚಿಮ ಬಂಗಾಳದಲ್ಲಿ ಗೆದ್ದಿರುವ ಬಿಜೆಪಿ ಸಂಸದರ ಪೈಕಿ ಮೂವರು ಬಿಜೆಪಿ ಸಂಸದರು ತಮ್ಮ ಸಂಪರ್ಕದಲ್ಲಿ ಇದ್ದಾರೆ ಎಂದು ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಹೇಳಿಕೆ ನೀಡಿದ್ದಾರೆ.
-
Karnataka State Politics Updates
NDA Parliamentary Leader: ಎನ್ಡಿಎ ಸಂಸದೀಯ ನಾಯಕರಾಗಿ ಪ್ರಧಾನಿ ಮೋದಿ ಅವರು ಅವಿರೋಧವಾಗಿ ಆಯ್ಕೆ
NDA Parliamentary Leader: ಎನ್ಡಿಎ ಸಂಸದೀಯ ನಾಯಕರಾಗಿ ಪ್ರಧಾನಿ ಮೋದಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
-
Karnataka State Politics Updates
Putturu: ಪುತ್ತೂರು ವ್ಯಕ್ತಿಯಿಂದ ಅಯೋಧ್ಯೆಯಲ್ಲಿ ಸೋಲುಂಡ ಬಿಜೆಪಿ ಅಭ್ಯರ್ಥಿಗೆ ಹಿಗ್ಗಾ ಮುಗ್ಗಾ ಕ್ಲಾಸ್ – ಆಡಿಯೋ ವೈರಲ್ !!
Putturu: ಅಯೋಧ್ಯೆಯ (Ayodhya) ಫೈಝಾಬಾದ ಸೋಲುಂಡು ಬಿಜೆಪಿ ಅಭ್ಯರ್ಥಿಗೆ ಪುತ್ತೂರಿನ ಬಿಜೆಪಿ ಕಾರ್ಯಕರ್ತ ಹಿಗ್ಗಾ ಮುಗ್ಗಾ ಕ್ಲಾಸ್ ತೆಗೆದುಕೊಂಡಿದ್ದಾರೆ.
-
UP: ಉತ್ತರ ಪ್ರದೇಶದಲ್ಲಿ ಬಿಜೆಪಿ ಹೀನಾಯವಾಗಿ ಸೋತಿರುವ ಕಾರಣ ಸೋಲಿನ ಹೊಣೆಯೊತ್ತು ಉತ್ತರ ಪ್ರದೇಶದ ಬಿಜೆಪಿ(BJP) ರಾಜ್ಯಾಧ್ಯಕ್ಷ ರಾಜಿನಾಮೆಗೆ ಮುಂದಾಗಿದ್ದಾರೆ.
-
Karnataka State Politics Updates
Reservation for atheltes: ಕ್ರೀಡಾಪಟುಗಳಿಗೆ ಎಲ್ಲಾ ಇಲಾಖಾ ನೇಕಾತಿಯಲ್ಲಿ ಶೇ.2 ಮೀಸಲು- ಸಚಿವ ಪರಮೇಶ್ವರ್
Reservation for atheltes: ಗೃಹ ಇಲಾಖೆ ಮಾತ್ರವಲ್ಲ, ಇತರೆ ಇಲಾಖೆಯ ನೇಮಕಾತಿಯಲ್ಲಿ ಕೂಡಾ ಕ್ರೀಡಾಪಟುಗಳಿಗೆ ಶೇ.2 ಮೀಸಲಾತಿ ನೀಡಲು ನಿರ್ಧಾರ ಮಾಡಲಾಗಿದೆ ಎಂದು ಪರಮೇಶ್ವರ್ ಅವರು ಹೇಳಿದ್ದಾರೆ.
