Indian Politics: ದೇಶದ ರಾಜಕೀಯ ಚಿತ್ರಣವನ್ನೇ ಬದಲಾಯಿಸುತ್ತಿರುವ ಲೋಕಸಭಾ ಚುನಾವಣೆ ಫಲಿತಾಂಶ ಇದೀಗ ರಾಜಕೀಯ ಸಂಚಲನಕ್ಕೆ ಕಾರಣವಾಗಬಹುದು
Karnataka State Politics Updates
-
Karnataka State Politics Updates
Belagavi: ಬಹು ದೊಡ್ಡ ಮಟ್ಟದ ಅಂತರದಿಂದ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿ ಶೆಟ್ಟರ್
Belagavi: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಅವರ ವಿರುದ್ಧ ಭಾರೀ ಮುನ್ನಡೆ ಸಾಧಿಸಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
-
Karnataka State Politics Updates
Rishab Shetty: ಕಾಂತಾರ-1 ಕಥೆ ಬರೆದು ಮುಗಿಸಲು ಒಂದು ವರ್ಷ ಬೇಕಾಯಿತು! ಇನ್ನು ಸಿನಿಮಾ ರಿಲೀಸ್? ; ರಿಷಬ್ ಶೆಟ್ಟಿ ಸ್ಪಷ್ಟನೆ
Rishabh Shetty: ಈ ಬಾರಿ ಚಿತ್ರ ತುಂಬಾ ವಿಶಿಷ್ಟವಾಗಿದೆ. ಇತ್ತೀಚೆಗೆ ರಿಷಬ್ ಶೆಟ್ಟಿ(Rishab Shetty) “ಕಾಂತಾರ-1′ ಹಾಗೂ ಇತರ ಅಂಶ ಕುರಿತು ಮಾತನಾಡಿದ್ದು, ಜನರ ಕುತೂಹಲಕ್ಕೆ ಉತ್ತರ ಸಿಕ್ಕಂತಾಗಿದೆ.
-
Karnataka State Politics Updates
Prajwal Revanna: ಪ್ರಜ್ವಲ್ ರೇವಣ್ಣಗೆ ಹೀನಾಯ ಸೋಲು; 25ವರ್ಷಗಳ ಬಳಿಕ ಕಾಂಗ್ರೆಸ್ ತೆಕ್ಕೆಗೆ ಹಾಸನ
Prajwal Revanna: ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹೀನಾಯ ಸೋಲನ್ನು ಅನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ಗೆ ಗೆಲುವಾಗಿದೆ.
-
Karnataka State Politics Updates
Amith Shah: 5 ಲಕ್ಷ ಮತಗಳ ಅಂತರದಿಂದ ಬಿಜೆಪಿಯ ಚಾಣಕ್ಯ ಅಮಿತ್ ಶಾ ಗೆ ಭರ್ಜರಿ ಗೆಲುವು
Amith Shah: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗಾಂಧಿನಗರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ.
-
Karnataka State Politics Updates
Parliment Election: NDA ಮಿತ್ರ ಪಕ್ಷಗಳ ಜತೆ ಕಾಂಗ್ರೆಸ್ ಮಾತುಕೆ – ಛಿದ್ರ ಛಿದ್ರವಾಗುತ್ತಾ ಬಿಜೆಪಿ ಮೈತ್ರಿ ಕೋಟೆ ?!
Parliment Election: ಬಿಜೆಪಿಗೆ ಸರಳ ಬಹುಮತ ಬರುತ್ತದೆ ಎಂದು ತಿಳಿಯುತ್ತಿದ್ದಂತೆ ಕಾಂಗ್ರೆಸ್ NDA ಮೈತ್ರಿ ಪಕ್ಷಗಳಿಗೆ ಗಾಳ ಹಾಕಿದೆ.
-
Karnataka State Politics Updates
Lok Sabha Election Results 2024: ಮೋದಿ ಸರ್ಕಾರ ಬಂದರೆ ಪೆಟ್ರೋಲ್, ಡೀಸೆಲ್ ರೇಟ್ ಕಡಿಮೆಯಾಗುತ್ತಂತೆ! ಇಲ್ಲಿದೆ ನೋಡಿ ಬಿಗ್ ಅಪ್ಡೇಟ್
Lok Sabha Election Result 2024: ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಏಕೆ ಕಡಿಮೆಯಾಗಬಹುದು? ಇದಕ್ಕೆ ಕಾರಣವೇನು? ಈಗ ಅಂತಹ ವಿಷಯಗಳನ್ನು ತಿಳಿದುಕೊಳ್ಳೋಣ.
-
Karnataka State Politics Updates
V Somanna: ತುಮಕೂರಿನಲ್ಲಿ ವಿ ಸೋಮಣ್ಣಗೆ 1 ಲಕ್ಷ ಅಂತರದಿಂದ ಭರ್ಜರಿ ಗೆಲುವು !!
V Somanna: ಕರ್ನಾಟಕದ ಅಲಿ ಲೋಕಸಭಾ ಚುನಾವಣೆ(Parliament Election) ಮತ ಎಣಿಕೆ ಭರ್ಜರಿಯಾಗಿ ನಡೆಯುತ್ತಿದ್ದು ಇದೀಗ ತುಮಕೂರಿನಲ್ಲಿ ಮತ ಎಣಿಕೆ ಮುಗಿದಿದೆ.
-
Karnataka State Politics Updates
Belagavi Shettar: ಭಾರೀ ಮುನ್ನಡೆಯಲ್ಲಿ ಶೆಟ್ಟರ್; ಕಣ್ಣು ಒರೆಸಿಕೊಳ್ಳುತ್ತ ಹೊರಬಂದ ಮೃಣಾಲ್
Belagavi Shettar: ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರು ಭರ್ಜರಿ ಮುನ್ನಡೆ ಸಾಧಿಸುತ್ತಿದ್ದಾರೆ.
-
Rahul Gandhi: ವಯನಾಡು ಮತ್ತು ರಾಯ್ಬರೇಲಿ ಕ್ಷೇತ್ರಗಳಿಂದ ಕಣಕ್ಕಿಳಿದಿದ್ದ ರಾಹುಲ್ ಗಾಂಧಿ ಇದೀಗ ಎರಡೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
