Tamilunadu: ದೇಶದಲ್ಲಿ ಲೋಕಸಭಾ ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಚುನಾವಣಾ ಚಟುವಟಿಕೆಗಳು ಗರಿಗೆದರಿವೆ. ಪ್ರಚಾರದ ಕಾರ್ಯಗಳು ಭರ್ಜರಿಯಾಗಿ ನಡೆಯುತ್ತಿವೆ. ಜೊತೆಗೆ ರಾಜಕೀಯ ಕೆಸರೆರಚಾಟಗಳು ಕೂಡ ಆಗುತ್ತಿದೆ. ಒಬ್ಬರ ಮೇಲೆ ಒಬ್ಬರು ಆರೋಪ ಪ್ರತ್ಯಾರೋಪಗಳನ್ನು ನೀಡಿ ಬೇಕಾಬಿಟ್ಟಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಂತೆಯೇ ಇದೀಗ ಡಿಎಂಕೆ …
Karnataka State Politics Updates
-
Karnataka State Politics Updates
K S Eshwarappa: ಈಶ್ವರಪ್ಪಗೆ ಅಮಿತ್ ಶಾ ಕರೆ – ಮೋದಿ ಬೇಡವೆಂದರೂ ನನ್ನ ಸ್ಪರ್ಧೆ ಫಿಕ್ಸ್ ಎಂದ ಈಶ್ವರಪ್ಪ !!
K S Eshwarappa: ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ(KS Eshwarappa)ಗೆ ಬಿಜೆಪಿ ಚಾಣಕ್ಯ ಅಮಿತ್ ಶಾ ಅವರು ಕರೆ ಮಾಡಿ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ.
-
Karnataka State Politics Updates
CM Siddaramaiah : 60 ಸಾವಿರ ಲೀಡ್’ನಿಂದ ಗೆಲ್ಲಿಸಿದ್ರೆ ಮಾತ್ರ ನಾನು ಸಿಎಂ ಆಗಿ ಮುಂದುವರಿಯಲು ಸಾಧ್ಯ – ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ !!
by ಹೊಸಕನ್ನಡby ಹೊಸಕನ್ನಡCM Siddaramaiah: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅಧಿಕಾರವಧಿಯ ಬಗ್ಗೆ ಆಗಾಗ ಚರ್ಚೆ ಆಗುತ್ತದೆ. ಕೆಲವು ರಾಜಕೀಯ ನಾಯಕರುಗಳು, ಶಾಸಕರುಗಳು ಇದರ ಬಗ್ಗೆ ನಾಲಿಗೆ ಹರಿಬಿಡುತ್ತ ಸಿದ್ದರಾಮಯ್ಯ ಅವರು ಎರಡೂವರೆ ವರ್ಷ ಮಾತ್ರ ಮುಖ್ಯಮಂತ್ರಿ ಆಗಿರುತ್ತಾರೆ, ಮುಂದಿನ ಅವಧಿ ಡಿಕೆಶಿ …
-
Karnataka State Politics UpdatesSocial
New Delhi: ಕಾಂಗ್ರೆಸ್ ಗೆ ಬಿಗ್ ರಿಲೀಫ್ ನೀಡಿದ ಇಡಿ : ಎಲೆಕ್ಷನ್ ಮುಗಿಯುವವರೆಗೆ ಕಾಂಗ್ರೆಸ್ ನಿಂದ ಬಲವಂತವಾಗಿ 3,500 ಕೋಟಿ ತೆರಿಗೆ ವಸೂಲು ಮಾಡುವುದಿಲ್ಲ ಎಂದ ಇಡಿ
New Delhi: ಚುನಾವಣೆಗಳು ನಡೆಯುತ್ತಿರುವುದರಿಂದ ಇಲಾಖೆಯು ವಸೂಲಾತಿ ಪ್ರಕ್ರಿಯೆಗಳನ್ನು ಅಥವಾ ಯಾವುದೇ ಬಲವಂತದ ಕ್ರಮವನ್ನು ಕೈಗೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
-
Karnataka State Politics UpdateslatestSocial
New Delhi: ಏಪ್ರಿಲ್ 1 ರಿಂದ ಆದಾಯ ತೆರಿಗೆ ಪದ್ಧತಿಯಲ್ಲಿ ಹೊಸ ಬದಲಾವಣೆ ಇಲ್ಲ : ಹಣಕಾಸು ಸಚಿವಾಲಯ
New Delhi: ಸಾಮಾಜಿಕ ಮಾಧ್ಯಮ ಪೋಸ್ಟ್ಗಳಲ್ಲಿ ಸ್ಪಷ್ಟಪಡಿಸಿರುವ ಸಚಿವಾಲಯ, “01.04.2024 ರಿಂದ ಯಾವುದೇ ಹೊಸ ಬದಲಾವಣೆ ಇಲ್ಲ” ಎಂದು ಹೇಳಿದೆ.
-
Karnataka State Politics Updatesದಕ್ಷಿಣ ಕನ್ನಡ
Iftar Party Mangalore: ಮಂಗಳೂರು; ರಸ್ತೆ ಬಂದ್ ಮಾಡಿ ಇಫ್ತಾರ್ ಕೂಟ ಆಯೋಜನೆ; ನೋಟಿಸ್ ಜಾರಿ
Iftar Party Mangalore: ರಸ್ತೆ ಬಂದ್ ಮಾಡಿ ಇಫ್ತಾರ್ ಕೂಡಾ ಆಯೋಜನೆ ಮಾಡಿದ ಘಟನೆಗೆ ಸಂಬಂಧಪಟ್ಟಂತೆ ಇದೀಗ ಚುನಾವಣಾ ಆಯೋಗ ನೋಟಿಸ್ ನೀಡಿದೆ
-
Karnataka State Politics UpdatesSocial
Vanita Raut: ಲೋಕಸಭಾ ಚುನಾವಣೆಯಲ್ಲಿ ಗೆದ್ದರೆ ಬಡವರಿಗೆ ವಿದೇಶಿ ವಿಸ್ಕಿ, ಬಿಯರ್ ಭಾಗ್ಯ-ಸ್ವತಂತ್ರ ಅಭ್ಯರ್ಥಿಯಿಂದ ಘೋಷಣೆ
Vanita Raut: 2024ರ ಲೋಕಸಭೆ ಚುನಾವಣೆಗೆ ತಮ್ಮ ಮತದಾರರನ್ನು ಸೆಳೆಯಲು ಅಭ್ಯರ್ಥಿಗಳು ನಾನಾ ತಂತ್ರಗಳನ್ನು ಬಳಸುತ್ತಿದ್ದಾರೆ. ಚಂದ್ರಾಪುರದ ಚಿಮೂರ್ ಗ್ರಾಮದ ಸ್ವತಂತ್ರ ಅಭ್ಯರ್ಥಿ ವನಿತಾ ರಾವುತ್ ಗೆಲ್ಲಲು ಜನರಿಗೆ ಅಗ್ಗದ ಮದ್ಯದ ಭರವಸೆ ನೀಡಿದ್ದಾರೆ. ತಾನು ಗೆದ್ದರೆ ಬಡವರಿಗೆ ಅಗ್ಗದ ದರದಲ್ಲಿ …
-
Karnataka State Politics Updatesದಕ್ಷಿಣ ಕನ್ನಡ
Puttur: ಗೆಜ್ಜೆಗಿರಿ ನಂದನ ಬಿತ್ತಿಲ್, ಪಡುಮಲೆಯಲ್ಲಿ ಪ್ರಾರ್ಥನೆ ಸಲ್ಲಿಸಿ, ಚುನಾವಣಾ ಪ್ರಚಾರ ಆರಂಭಿಸಿದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್.
Puttur: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಸೋಮವಾರ ಪುತ್ತೂರಿನ ಚುನಾವಣಾ ಪ್ರಚಾರಕ್ಕೆ ಗೆಜ್ಜೆಗಿರಿ ನಂದನ ಬಿತ್ತ್’ಲ್ ಕ್ಷೇತ್ರದಲ್ಲಿ ಪ್ರಾರ್ಥನೆ ಸಲ್ಲಿಸಿ ಆರಂಭ.
-
Karnataka State Politics UpdatesSocialTechnology
Financial Rules Changes: ಇಂದಿನಿಂದ ದೇಶದಲ್ಲಿ ಆಗಲಿದೆ 6 ದೊಡ್ಡ ಬದಲಾವಣೆ; LPG ಬೆಲೆಯಿಂದ FasTag KYC ವರೆಗೆ
Financial Rules Changes: ಏಪ್ರಿಲ್ 2024 ರಿಂದ ಪ್ರಾರಂಭವಾಗಿದೆ ಮತ್ತು ಅದರೊಂದಿಗೆ, ಆರ್ಥಿಕ ವಿಷಯಕ್ಕೆ ನೇರವಾಗಿ ಸಂಬಂಧಿಸಿದ ಅನೇಕ ದೊಡ್ಡ ಬದಲಾವಣೆಗಳು ಇಂದಿನಿಂದ.
-
Karnataka State Politics Updatesಬೆಂಗಳೂರು
LPG Price Cut: ಎಲ್ಪಿಜಿ ಸಿಲಿಂಡರ್ ದರ ಅಗ್ಗ; ಎಷ್ಟು? ಇಲ್ಲಿದೆ ವಿವರ
LPG Price Cut: ಲೋಕಸಭೆ ಚುನಾವಣೆ 2024 ದೇಶದಲ್ಲಿ ನಡೆಯಲಿದ್ದು, ಇದಕ್ಕೂ ಮುನ್ನ ಎಲ್ಪಿಜಿ ಬೆಲೆಯಲ್ಲಿ ( LPG price cut ) ಕಡಿತವಾಗಿದೆ
