Includes all forms of competitive physical activity or games.
IPL-2024: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
Includes all forms of competitive physical activity or games.
IPL-2024: ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ.
T20 World Cup 2024: ಬಹು ನಿರೀಕ್ಷಿತ ಟಿ-20 ವಿಶ್ವಕಪ್ ಟೂರ್ನಿಯಾಗಿ ಟೀಂ ಇಂಡಿಯಾದ ಹೊಸ ಜೆರ್ಸಿಯನ್ನು ಸೋಮವಾರ ಅನಾವರಣಗೊಳಿಸಲಾಯಿತು.
Shubman Gill: ಶುಭಮನ್ ಗಿಲ್ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ತಾಲೀಮುನಲ್ಲಿ ಪಾಲ್ಗೊಂಡಿದ್ದರು.
T20 World Cup: ಟಿ20ಯಲ್ಲಿ ಮಿಂಚಿದ ರಿಂಕು ಸಿಂಗ್ ಮತ್ತು ಐಪಿಎಲ್ನಲ್ಲಿ ಉತ್ತಮವಾಗಿ ಆಡುತ್ತಿರುವ ಕೆಎಲ್ ರಾಹುಲ್ ಆಯ್ಕೆಯಾಗದೇ ಟೀಕೆ ವ್ಯಕ್ತವಾಗುತ್ತಿದೆ.
T20 World Cup: ಟಿ20 ವಿಶ್ವಕಪ್ನಲ್ಲಿ ಅಂಪೈರ್ ಗಳಾದ ನಿತಿನ್ ಮೆನನ್ ಮತ್ತು ಜಯರಾಮನ್ ಮದನಗೋಪಾಲ್ ಹಾಗೂ ಐಸಿಸಿ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್ ಭಾರತವನ್ನು ಪ್ರತಿನಿಧಿಸಲಿದ್ದಾರೆ.
IPL 2024: ಡೆಲ್ಲಿ ನಿವ್ವಳ ರನ್ ರೇಟ್ ಅನ್ನು ಕೂಡ ಗಣನೀಯವಾಗಿ ಸುಧಾರಿಸಿಕೊಂಡಿತು. ಇದು ಡೆಲ್ಲಿ ತಂಡದ ಅತಿ ದೊಡ್ಡ ಗೆಲುವು ಎಂಬುದು ಗಮನಾರ್ಹ.
RCB: ಐಪಿಎಲ್ 2024ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕಳಪೆ ಪ್ರದರ್ಶನ ಮುಂದುವರಿದಿದೆ. ದುರ್ಬಲ ಬೌಲಿಂಗ್ ನಿಂದಾಗಿ ತಂಡದ ಮೇಲೆ ಬಹಳ ನಕಾರಾತ್ಮಕ ಪರಿಣಾಮ ಬೀರುತ್ತಿದೆ.
Rishabh Pant: ದಿಗ್ಗಜ ಆ್ಯಡಮ್ ಗಿಲ್ ಕ್ರಿಸ್ಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಪಂತ್ಗೆ ದಂಡ ವಿಧಿಸುವಂತೆ ಬಿಸಿಸಿಐಗೆ ಕೇಳಿಕೊಂಡಿದ್ದಾರೆ.
Rohith Sharma: ಭಾರತೀಯ ಕ್ರಿಕೆಟಿಗರಿಗೆ ಶಾಕಿಂಗ್ ನ್ಯೂಸ್ ಒಂದು ಎದುರಾಗಿದ್ದು, ಟೀಂ ಇಂಡಿಯಾಗೆ ರೋಹಿತ್ ಶರ್ಮ(Rohith Sharma) ವಿದಾಯ ಹೇಳಲಿದ್ದಾರೆ ಎನ್ನಲಾಗಿದೆ.
Cricket News: ರೋಹಿತ್ ಶರ್ಮ ಅವರು ಆರ್ಸಿಬಿ ಆಟಗಾರ ದಿನೇಶ್ ಕಾರ್ತಿಕ್ ಅವರಿಗೆ ತಮಾಷೆಗಾಗಿ ಚೇಡಿಸಿರುವ ಘಟನೆ ವಾಂಖೆಡೆ ಸ್ಟೇಡಿಯಂ ನಲ್ಲಿ ನಡೆದಿದೆ.