You can enter a simple description of this category here
ಹೇಳಿ ಕೇಳಿ ಇದು ಡಿಜಿಟಲ್ ಯುಗ. ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರ ಕೈಯಲ್ಲಿ ಸ್ಮಾರ್ಟ್ ಫೋನ್ ಗಳು ಹರಿದಾಡಿ ಸಂಚಲನ ಮೂಡಿಸುತ್ತಿದೆ. ಇಂದಿನ ಕಾಲದಲ್ಲಿ ಮೊಬೈಲ್ ಎಂಬ ಸಾಧನದ ಬಳಕೆ ಮಾಡದವರೆ ವಿರಳ. ಮೊಬೈಲ್ ಎಂಬ ಸಾಧನದ ಹೆಚ್ಚಿನವರ ಪಾಲಿನ ಅವಿಭಾಜ್ಯ ಅಂಗವಾಗಿ …
