ಮಿಕ್ಸರ್ ಪ್ಯಾಕೇಟಿನಲ್ಲಿದ್ದ ಕಡಲೆಬೀಜ ತಿಂದು ಗಂಟಲಲ್ಲಿ ಸಿಲುಕಿ ನಾಲ್ಕು ವರ್ಷದ ಬಾಲಕಿಯೋರ್ವಳು ಮೃತಪಟ್ಟಿರುವ ಘಟನೆಯೊಂದು ಕೇರಳದ ಕೊಯಿಕ್ಕೋಡ್ನ ನಾರತ್ ವೆಸ್ಟ್ನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ತಾನ್ವಿ ಎಂದು ಗುರುತಿಸಲಾಗಿದೆ. ಮೃತ ತಾನ್ವಿ, ಪ್ರವೀಣ್ ಮತ್ತು ಶರಣ್ಯಾ ದಂಪತಿಯ ಒಬ್ಬಳೇ ಮಗಳು. ಕಣ್ಣೂರಿನಲ್ಲಿರುವ …
ಕಾಸರಗೋಡು
-
ಕುಂದಾಪುರ: ಮನೆಯಲ್ಲೇ ಇದ್ದ ತಾಯಿ-ಮಗು ನಾಪತ್ತೆಯಾಗಿರುವ ಘಟನೆ ಕುಂದಾಪುರದಲ್ಲಿ ನಡೆದಿದೆ. ನಾಪತ್ತೆಯಾದವರು ತಾಯಿ ಶಾಲಿನಿ ಹಾಗೂ ಮಗ ಉಲ್ಲಾಸ್ ಎಂದು ತಿಳಿದು ಬಂದಿದೆ. ಪತ್ನಿ ಹಾಗೂ ಮಗು ಮನೆಯಲ್ಲಿ ಇಲ್ಲದೇ ಇರುವುದನ್ನು ನೋಡಿದ ಶಾಲಿನಿ ಗಂಡ ಉದಯರವರು ಮನೆ ಅಕ್ಕಪಕ್ಕ ಹುಡುಕಾಡಿದ್ದಾರೆ.ಆದರೆ …
-
ಫುಟ್ಬಾಲ್ ಕ್ರೀಡಾಂಗಣದಲ್ಲಿ ಪಂದ್ಯ ವೀಕ್ಷಣೆಗಾಗಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಗ್ಯಾಲರಿಯೊಂದು ಕುಸಿದಿದ್ದು, 225 ಮಂದಿ ಗಾಯಗೊಂಡಿದ್ದ ಘಟನೆಯೊಂದು ಕೇರಳದಲ್ಲಿ ನಡೆದಿದೆ. ಶನಿವಾರ ರಾತ್ರಿ ಸೆವೆನ್ಸ್ ಫುಟ್ಬಾಲ್ ಪಂದ್ಯ ಆರಂಭಕ್ಕೂ ಮುನ್ನ ಘಟನೆ ನಡೆದಿದೆ. ಮಲಪ್ಪುರಂ ಜಿಲ್ಲೆಯ ವಂಡೂರ್ ಸಮೀಪದ ಪೂಂಗೋಡಿನ ಶಾಲಾ ಮೈದಾನದಲ್ಲಿ …
-
ಕಾಸರಗೋಡು
ಕಾಸರಗೋಡು: ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ !! | ಗೋವಾಗೆ ತೆರಳುತ್ತಿದ್ದ ಯುವಕರಿಬ್ಬರು ಸ್ಥಳದಲ್ಲೇ ಸಾವು
ಬೈಕ್ ಹಾಗೂ ಲಾರಿ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ಮುಂಜಾನೆ ಕಾಸರಗೋಡಿನ ಉದುಮದಲ್ಲಿ ನಡೆದಿದೆ. ಮೃತರನ್ನು ಮಲಪ್ಪುರಂನ ಜಂಶೀರ್ (22) ಮತ್ತು ಮುಹಮ್ಮದ್ ಶಿಬಿಲ್ (20) ಎಂದು ಗುರುತಿಸಲಾಗಿದೆ. ಇಬ್ಬರು ಗೋವಾದಲ್ಲಿ ನಡೆಯಲಿರುವ ಐಎಸ್ಎಲ್ …
-
Nationalಕಾಸರಗೋಡು
ಗಂಡನ ದುಶ್ಚಟದಿಂದ ಬೇಸತ್ತ 8 ತಿಂಗಳ ಗರ್ಭಿಣಿ ಹೆಂಡತಿ ನೇಣಿಗೆ ಶರಣು | ಹೊರಜಗತ್ತಿಗೆ ಕಾಲಿಡಬೇಕಿದ್ದ ಕಂದಮ್ಮನ ಜೊತೆ ಸಾವಿನ ಹಾದಿ ಹಿಡಿದ ಅಮ್ಮ!
ಎಂಟು ತಿಂಗಳ ಗರ್ಭಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಕೇರಳ್ ಕಲ್ಲಾರದಲ್ಲಿರುವ ಆಕೆಯ ಮನೆಯಲ್ಲಿ ನಡೆದಿದೆ. ಮೃತ ಗರ್ಭಿಣಿಯನ್ನು ಭಾಗ್ಯ ( 21) ಎಂದು ಗುರುತಿಸಲಾಗಿದೆ. ಗಂಡನ ಮದ್ಯ ವ್ಯಸನದ ಕಾಟದಿಂದ ಖಿನ್ನತೆಗೆ ಜಾರಿದ್ದ ಭಾಗ್ಯ, ಅದರಿಂದ ಹೊರಬರಲು ಸಾಧ್ಯವಾಗದೇ …
-
ಕಾಸರಗೋಡು : ಬೈಕ್ ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಮಂಗಳವಾರ ಸಂಜೆ ರಾಷ್ಟ್ರೀಯ ಹೆದ್ದಾರಿಯ ಅರಿಕ್ಕಾಡಿನಲ್ಲಿ ನಡೆದಿದೆ. ಮೊಗ್ರಾಲ್ ಪುತ್ತೂರಿನ ತನ್ಸಿಹಾ ( 17) ಮೃತಪಟ್ಟ ವಿದ್ಯಾರ್ಥಿ. ಕುಂಬಳೆಯ ಖಾಸಗಿ ಕಾಲೇಜಿನ ಪ್ಲಸ್ ವನ್ ವಿದ್ಯಾರ್ಥಿಯಾಗಿದ್ದ. …
-
latestNationalNewsಕಾಸರಗೋಡು
ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಶಿಕ್ಷಕಿಗೆ ಲೈಂಗಿಕ ಕಿರುಕುಳ | ದೂರು ನೀಡಿದರೂ ಕ್ಯಾರೇ ಮಾಡದ ಕಂಡಕ್ಟರ್|
ಬಸ್ ನಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುವ ಕಾಮುಕರಿಗೇನು ಕಮ್ಮಿ ಇಲ್ಲ. ಮಹಿಳೆಯರ ಅಂಗಾಂಗ ಸ್ಪರ್ಶಿಸಿ ಅದರಲ್ಲಿಯೇ ಖುಷಿ ಕಾಣುವ ವಿಕೃತಕಾಮಿಗಳು ಅದೆಷ್ಟೋ ಮಂದಿ. ಎಷ್ಟೇ ತೊಂದರೆ, ಮುಜುಗರವಾದರೂ ಹೆಚ್ಚಿನ ಮಹಿಳೆಯರು ನಮಗೇಕೆ ಸಹವಾಸ ಎಂದು ಮೌನವಹಿಸುವುದೇ ಹೆಚ್ಚು. ಆದರೆ ಕೇರಳದ …
-
ಕಾಸರಗೋಡು
ಒಂದೇ ಕಾಲೇಜಿನ ಏಳು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ!! ಗಡಿನಾಡ ಕಾಸರಗೋಡಿನಲ್ಲಿ ಘಟನೆ -ಪ್ರಕರಣ ದಾಖಲು
ಒಂದೇ ಕಾಲೇಜಿನ ಸುಮಾರು ಏಳು ಜನ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಬಗ್ಗೆ ದೂರೊಂದು ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ. ಗಡಿನಾಡ ಕಾಸರಗೋಡು ಬೇಕಲ ಎಂಬಲ್ಲಿ ಈ ಘಟನೆ ನಡೆದಿದ್ದು, ಮೂವರು ವಿದ್ಯಾರ್ಥಿನಿಯರು ದೂರು ನೀಡಿ ತಮಗಾದ ಅನ್ಯಾಯದ ವಿರುದ್ಧ ಪೊಲೀಸ್ …
-
latestNationalNewsಕಾಸರಗೋಡು
ವಿಸ್ಮಯ ಸಾವು ಪ್ರಕರಣ : ರಾಜ್ಯದಲ್ಲೇ ತಲ್ಲಣ ಮೂಡಿಸಿದ ಈ ಪ್ರಕರಣದ ಆರೋಪಿ ಪತಿಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್|
ಕೇರಳ ಯುವ ವೈದ್ಯೆ ವಿಸ್ಮಯ ನಾಯರ್ ಆತ್ಮಹತ್ಯೆ ಪ್ರಕರಣದಲ್ಲಿ ಆಕೆಯ ಆರೋಪಿ ಪತಿ ಕಿರಣ್ ಕುಮಾರ್ ಗೆ ಸುಪ್ರೀಂಕೋರ್ಟ್ ಜಾಮೀನು ನೀಡಿದೆ. ಈ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಮೃತ ವಿಸ್ಮಯಾಳ ಪತಿಗೆ ಕೇರಳ ಹೈಕೋರ್ಟ್ ಜಾಮೀನು ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ …
-
ಸುಳ್ಯ : ಕಟ್ಟಿಂಗ್ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡು ಕಾರ್ಮಿಕನೋರ್ವ ಮೃತಪಟ್ಟ ಘಟನೆ ಐವರ್ನಾಡಿನಲ್ಲಿ ಇಂದು ನಡೆದಿದೆ. ಮೃತರನ್ನು ಐವರ್ನಾಡು ನಾಟಿಕೇರಿ ನಿವಾಸಿ ದಯಾನಂದ (36)ಎಂದು ಗುರುತಿಸಲಾಗಿದೆ. ಕಟ್ಟಿಗೆ ಕತ್ತರಿಸುವ ಮೆಷಿನ್ ತೊಡೆಯ ಭಾಗಕ್ಕೆ ತಾಗಿ ಗಂಭೀರ ಗಾಯಗೊಂಡ …
