ಕಾಸರಗೋಡು: RSS ಸಕ್ರಿಯ ಕಾರ್ಯಕರ್ತರೋರ್ವರುಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ಮುಂಜಾನೆ ನಡೆದಿದೆ. ಅಣಂಕೂರು ಜೆಪಿ ಕಾಲೋನಿಯ ಜ್ಯೋತಿಶ್ (35)ಎಂಬುವವರು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮುಂಜಾನೆ 5 ಗಂಟೆ ಸುಮಾರಿಗೆ ಜ್ಯೋತಿಶ್ ರವರ ತಂದೆ ಮಗನ ರೂಮ್’ …
ಕಾಸರಗೋಡು
-
ಕಾಸರಗೋಡು
ಅನ್ಯಕೋಮಿನ ಯುವಕನೊಂದಿಗೆ ಮಾತಾಡುತ್ತಿದ್ದಾಗ ಹಲ್ಲೆ ಮಾಡಿದ ತಂಡ | ತೀವ್ರ ಹಲ್ಲೆಗೊಂಡ ವಿದ್ಯಾರ್ಥಿನಿ ಆಸ್ಪತ್ರೆಗೆ ದಾಖಲು
ಅನ್ಯಕೋಮಿನ ಸಹಪಾಠಿ ವಿದ್ಯಾರ್ಥಿಗಳಿಗೆ ದುಷ್ಕರ್ಮಿಗಳ ತಂಡವೊಂದು ಹಲ್ಲೆ ನಡೆಸಿರುವ ಘಟನೆತಯೊಂದು ಮಂಜೇಶ್ವರ ರೈಲ್ವೇ ನಿಲ್ದಾಣದಲ್ಲಿ ನಡೆದಿದೆ. ಬಿಕಾಂ ವಿದ್ಯಾಭ್ಯಾಸ ಮಾಡುತ್ತಿರುವ ನೀಲೇಶ್ವರ ನಿವಾಸಿ ಮಂಜೇಶ್ವರ ಗೋವಿಂದ ಪೈ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಅಶ್ವತಿ ಎಂಬ ಯುವತಿ ತನ್ನ ಸಹಪಾಠಿಯಾಗಿದ್ದ ನಿಝಾರ್ ಜೊತೆ …
-
ಕಾಸರಗೋಡು:ಮದುವೆಯ ಮುನ್ನ ದಿನ ನಡೆದ ವಿವಾದಕ್ಕೆ ಪ್ರತೀಕಾರವಾಗಿ ಮದುವೆಯ ದಿನ ನಡೆದ ನಾಡ ಬಾಂಬ್ ದಾಳಿಯಲ್ಲಿ ಓರ್ವ ಮೃತಪಟ್ಟ, ಮತ್ತೊರ್ವ ಗಾಯಗೊಂಡ ಘಟನೆ ಕೇರಳದ ಕಣ್ಣೂರಿನ ತೊಟ್ಟಡ ಎಂಬಲ್ಲಿ ನಡೆದಿದೆ. ಘಟನೆಯಲ್ಲಿ ಮೃತರನ್ನು ಏಚೂರು ನಿವಾಸಿ ಜಿಶ್ಣು ಎಂದು ಗುರುತಿಸಲಾಗಿದ್ದು, ಘಟನೆಯಲ್ಲಿ …
-
ಕಾಸರಗೋಡು
ಆಂಬ್ಯುಲೆನ್ಸ್ ಹಾಗೂ ಕೆ.ಎಸ್. ಆರ್. ಟಿ. ಸಿ ಬಸ್ ನಡುವೆ ಭೀಕರ ಅಪಘಾತ | ಆಂಬ್ಯುಲೆನ್ಸ್ ನಲ್ಲಿದ್ದ ರೋಗಿ ಸಾವು
ಆಂಬ್ಯುಲೆನ್ಸ್ ಮತ್ತು ಕೆ.ಎಸ್. ಆರ್. ಟಿ. ಸಿ ಬಸ್ಸು ನಡುವೆ ಉಂಟಾದ ಭೀಕರ ಅಪಘಾತದಲ್ಲಿ ರೋಗಿ ಮೃತಪಟ್ಟಘಟನೆ ಕಾಸರಗೋಡಿನ ಕಾಞಗಾಡ್ ಟಿ. ಬಿ ರಸ್ತೆ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ಪೆರ್ಮುದೆ ಅಂಚೆ ಕಚೇರಿಯ ಪೋಸ್ಟ್ ಮೆನ್ ಸಾಯಿಬಾಬಾ (54) ಎಂದುಗುರುತಿಸಲಾಗಿದೆ. …
-
ಬಾವಿಗೆ ಬಿದ್ದು ಮೂರು ವರ್ಷದ ಬಾಲಕ ದಾರುಣವಾಗಿ ಮೃತಪಟ್ಟ ಘಟನೆ ನಿನ್ನೆ ಸಂಜೆ ಕಾಸರಗೋಡಿನ ಅಜನೂರು ಸಮೀಪದ ಮಡಿಯಾನದಲ್ಲಿ ನಡೆದಿದೆ. ಮಡಿಯಾನದ ಅಬ್ದುಲ್ಲಾರವರ 3 ವರ್ಷದ ಪುತ್ರ ಸಲ್ಮಾನ್ ಮೃತಪಟ್ಟ ಬಾಲಕ. ಮನೆಯಂಗಳದಲ್ಲಿ ಆಟವಾಡುತ್ತಿದ್ದ ಬಾಲಕ ಬಾವಿಯ ಸಮೀಪ ಬಿದ್ದಿದ್ದ ಚೆಂಡು …
-
InterestinglatestLatest Health Updates Kannadaಕಾಸರಗೋಡುಸಾಮಾನ್ಯರಲ್ಲಿ ಅಸಾಮಾನ್ಯರು
ಯುವ ಉದ್ಯಮಿಯ ಯಶೋಗಾಥೆ – ಶರತ್ ಶೆಟ್ಟಿ
( ಡಿಜಿಟಲ್ ಮಾರ್ಕೆಟಿಂಗ್ ನಲ್ಲಿ ಕನಸು ಕಟ್ಟಿದವರು)ಬರಹ : ನೀತು ಬೆದ್ರ ಜೀವನದಲ್ಲಿನ ಹುಮ್ಮಸ್ಸು, ಬುದ್ಧಿ ಬಂದಾಗಿನಿಂದ ಬೆಳೆಯುತ್ತಿರುವ ಮನುಷ್ಯನಿಗೆ ಒಂದಲ್ಲ ಒಂದು ಸ್ಪೂರ್ತಿಯ ಕಥೆ. ಒಂದು ಘಟನೆ ನಿಜವಾಗಿಯೂ ಉದಾಹರಣೆ ಇದ್ದೆ ಇರುತ್ತೇ. ಚಪ್ಪಲಿ ಹೊಲಿಯುವ ತಂದೆಯ ಮಗ ಅಮೇರಿಕಾದ ಅಧ್ಯಕ್ಷನಾಗುತ್ತಾನೆ. ತನ್ನ ಜೀವನ ಮುಕ್ಕಾಲು ಭಾಗ …
-
ಸುಳ್ಯ: ಈಚರ್ ಲಾರಿಯೊಂದರಲ್ಲಿ 25ಕ್ಕೂ ಹೆಚ್ಚು ದನಗಳು,ಸುಳ್ಯ ಹಾಗೂ ಮಡಿಕೇರಿಯ ಗಡಿಪ್ರದೇಶವಾದ ಸಂಪಾಜೆ ಗೇಟಿನಲ್ಲಿ ವಾಹನತಪಾಸಣೆ ಸಂದರ್ಭ ಪತ್ತೆಯಾದ ಘಟನೆ ಇಂದು ನಡೆದಿದೆ. ರಾತ್ರಿ ಮಡಿಕೇರಿ ಕಡೆಯಿಂದ ಈಚರ್ ಲಾರಿಯಲ್ಲಿದನಗಳನ್ನು ಸಾಗಿಸುತ್ತಿದ್ದು,ಸಂಪಾಜೆಗೇಟಿನಲ್ಲಿ ಸಿಬ್ಬಂದಿಗಳು ವಿಚಾರಣೆ ನಡೆಸಿದಾಗಇದು ದನದ ಫುಡ್ ಸಾಗಾಟ ಎಂದು …
-
latestಕಾಸರಗೋಡು
ಕಾಸರಗೋಡು: ಆನ್ಲೈನ್ ತರಗತಿವೇಳೆ ನಡೆಯಿತು ಮುಜುಗರ ತರಿಸುವ ಘಟನೆ!! ಕದ್ದು ಜಾಯಿನ್ ಆದ ಅನಾಮಧೇಯ ವ್ಯಕ್ತಿಯಿಂದ ಪ್ರದರ್ಶನವಾಯಿತು ಅಶ್ಲೀಲ ದೃಶ್ಯ
ಕಾಸರಗೋಡು: ಆನ್ಲೈನ್ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ಅಶ್ಲೀಲ ದೃಶ್ಯವೊಂದು ಕಾಣಿಸಿಕೊಂಡ ಘಟನೆ ಕಾಸರಗೋಡಿನ ಕಾಞಂಗಾಡ್ ನಿಂದ ವರದಿಯಾಗಿದ್ದು,ಈ ಬಗ್ಗೆ ಸೈಬರ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿದೆ. ಏನಿದು ಘಟನೆ: ಎಂದಿನಂತೆ ಶಿಕ್ಷಕರು ಗೂಗಲ್ ಮೀಟ್ ನಲ್ಲಿ ಮಕ್ಕಳಿಗಾಗಿ ಆನ್ಲೈನ್ ತರಗತಿ ಪ್ರಾರಂಭಿಸಿದ್ದರು. ಈ …
-
ಕಾಸರಗೋಡುದಕ್ಷಿಣ ಕನ್ನಡ
ನೀಲೇಶ್ವರ ದಾಮೋದರ ತಂತ್ರಿಗಳು ಇನ್ನಿಲ್ಲ | ಹಲವು ದೇವಸ್ಥಾನಗಳ ಪ್ರತಿಷ್ಠೆ ನಡೆಸಿದ ತಂತ್ರಿಗಳು
ಕಾಸರಗೋಡು: ದ.ಕ ಜಿಲ್ಲೆಯ ಹಲವಾರು ದೇವಸ್ಥಾನಗಳ ತಂತ್ರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಸಿದ್ಧ ವೈದಿಕ ವಿದ್ವಾಂಸರಾದ ನೀಲೇಶ್ವರ ಆರೋತ್ ದಾಮೋದರ ತಂತ್ರಿಗಳವರು ನಿನ್ನೆ ರಾತ್ರಿ ನಿಧನರಾದರು. ಅವರಿಗೆ 85 ವರ್ಷ ವಯಸ್ಸಾಗಿತ್ತು. ಸುಳ್ಯ ಹಾಗು ಪುತ್ತೂರು ತಾಲೂಕಿನ ಹಲವು ದೇವಸ್ಥಾನಗಳಲ್ಲಿ ತಂತ್ರಿಗಳಾಗಿ ಕಾರ್ಯನಿರ್ವಹಿಸುತ್ತಿದ್ದರು.
-
ಶಬರಿಮಲೆ ಅಯ್ಯಪ್ಪ ನಿಗೆ ಆಂಧ್ರಪ್ರದೇಶದ ಭಕ್ತರೊಬ್ಬರು ವಜ್ರದ ಕಿರೀಟವನ್ನು ಕಾಣಿಕೆಯಾಗಿ ಕೊಟ್ಟು ಹರಕೆ ತೀರಿಸಿಕೊಂಡಿದ್ದಾರೆ. ಕರ್ನೂಲ್ ಜಿಲ್ಲೆಯ ನಂದ್ಯಾಲದ ಮಾರಂ ವೆಂಕಟಸುಬ್ಬಯ್ಯ ಶಬರಿಮಲೆ ಅಯ್ಯಪ್ಪ ಸ್ವಾಮಿಗೆ ವಜ್ರ ಹೊದಿಕೆಯ ಚಿನ್ನದ ಕಿರೀಟ ನೀಡಿದ್ದಾರೆ. ಕೇರಳ ಹೈಕೋರ್ಟ್ ವಕೀಲರೊಬ್ಬರ ನೆರವಿನೊಂದಿಗೆ ಶುಕ್ರವಾರ ಕಿರೀಟವನ್ನು …
