Puttur: ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವವು ಎ.10 ರಿಂದ 20ರವರೆಗೆ ನಡೆಯಲಿದ್ದು, ಆ ಪ್ರಯುಕ್ತ ಧ್ವಜಾರೋಹಣ ಮೂಲಕ ಚಾಲನೆ ನೀಡಲಾಯಿತು.
ದಕ್ಷಿಣ ಕನ್ನಡ
-
Bantwala: ಶಬರಿಮಲೆಗೆ ತೆರಳಿದ್ದ ಬಂಟ್ವಾಳ ಶಾಲೆಯ ಶಿಕ್ಷಕರೊಬ್ಬರು ಪಂಬ ಸನ್ನಿಧಿಯಲ್ಲಿ ಕುಸಿದು ಬಿದ್ದು ಮೃತಪಟ್ಟ ಘಟನೆ ಎ.9 ಬುಧವಾರ ನಡೆದಿದೆ.
-
ದಕ್ಷಿಣ ಕನ್ನಡ
Belthangady : ಜೈನ ಧರ್ಮಕ್ಕೆ ಅಪಮಾನ ಆರೋಪ – ಮಹೇಶ್ ಶೆಟ್ಟಿ ಮತ್ತು ರಾಜು ಶೆಟ್ಟಿ ವಿರುದ್ಧ ದೂರು ದಾಖಲು
Belthangady : ಜೈನ ಧರ್ಮಕ್ಕೆ ಹಾಗೂ ಜೈನ ಸಮುದಾಯದವರಿಗೆ ಮತ್ತು ಅವರ ಭಾವನೆಗಳಿಗೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ರಾಜು ಶೆಟ್ಟಿ ವಿರುದ್ಧ ಜೈನ ಸಮುದಾಯದ ಮುಖಂಡರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು …
-
ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ವಿಧಿ ವಶ
-
Bantwala: ತಾಲೂಕಿನಾದ್ಯಂತ ಇಂದು ಮಂಗಳವಾರ (ಎ.8) ಸಂಜೆ ಗಾಳಿ ಸಹಿತ ಭೀಕರ ಮಳೆಯಾಗಿದೆ. ಗಾಳಿ ಮಳೆಯ ಪರಿಣಾಮದಿಂದ ಮಾಣಿ ಪುತ್ತೂರು ರಸ್ತೆಯ ನೇರಳಕಟ್ಟೆಯಲ್ಲಿ ತೆಂಗಿನಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಲೆಳೆಯ ಅಂತರದಲ್ಲಿ ಪಾರಾಗಿರುವ ಘಟನೆ ನಡೆದಿರುವ ಕುರಿತು ಮಾಧ್ಯಮವೊಂದು ವರದಿ …
-
ಪುತ್ತೂರು: ಬನ್ನೂರು ಅಡೆಂಚಿಲಡ್ಕ ನಿವಾಸಿ ದುರ್ಗಾದಾಸ್ ಯಾನೆ ಸಂದೀಪ್(31ವ)ರವರು ಏ.7ರಂದು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.
-
ಬಂಟ್ವಾಳ: ತಾಲೂಕಿನ ಪ್ರಸಿದ್ಧ ಪಣೋಲಿಬೈಲು ಶ್ರೀ ಕಲ್ಲುರ್ಟಿ ದೈವಸ್ಥಾನದಲ್ಲಿ ಏಪ್ರಿಲ್ 8ರಿಂದ 15ವರೆಗೆ ಆಗೇಲು ಮತ್ತು ಕೋಲ ಸೇವೆ ಇರುವುದಿಲ್ಲ. 18ರಿಂದ ಸೇವೆ ನಡೆಯುತ್ತದೆ ಎಂದು ಕ್ಷೇತ್ರದ ಪ್ರಕಟಣೆ ತಿಳಿಸಿದೆ.
-
Sullia: ಸುಳ್ಯ ತಾಲೂಕಿನ ನಾಲ್ಕೂರು ಗ್ರಾಮದ ನಡುಗಲ್ಲು ಎಂಬಲ್ಲಿ ಇಲಿ ಪಾಷಾಣ ಸೇವಿಸಿ ತಾಯಿ ಮಗ ಆತ್ಮಹ್ಯತ್ಯೆಗೆ ಯತ್ನ ಮಾಡಿದ್ದು, ಮಗ ಸಾವಿಗೀಡಾಗಿದ್ದು, ತಾಯಿ ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿತ್ತು. ಈ ಕುರಿತು ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ದೂರು …
-
Belthangady: ಸಂತೆಕಟ್ಟೆ ಬಳಿ ಅಡಿಕೆ ಅಂಗಡಿಯ ಶಟರ್ ಮುರಿದು ಕಳ್ಳರು ಒಳಗೆ ನುಗ್ಗಿದ ಘಟನೆ ಎ.7 ರಂದು ಮಧ್ಯರಾತ್ರಿ ನಡೆದಿರುವ ಕುರಿತು ವರದಿಯಾಗಿದೆ.
-
Belthangady: ಮೂಡಿಗೆರೆಯಿಂದ ಬೆಳ್ತಂಗಡಿಯತ್ತ ಸಂಚಾರ ಮಾಡುತ್ತಿದ್ದ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಮುಂಡಾಜೆ ಗ್ರಾಮದ ಸೀಟು ಸಮೀಪ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಹೊಂಡಕ್ಕೆ ಉರುಳಿ ಮರಕ್ಕೆ ಡಿಕ್ಕಿ ಹೊಡೆದ ಘಟನೆ ಎ.7 ರಂದು ನಡೆದಿದೆ.
