NOTA: ಉಜಿರೆಯಿಂದ ಪುಂಜಾಲಕಟ್ಟೆ ತನಕ ನೋಟಾ ಅಭಿಯಾನಕ್ಕಾಗಿ ಈ ವಾಹನ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ.
ದಕ್ಷಿಣ ಕನ್ನಡ
-
Dakshina Kannada: ಬಂದೂಕು ಮತ್ತಿತರ ಶಸ್ತ್ರಾಸ್ತ್ರಗಳನ್ನು ಕೆಲವು ಷರತ್ತುಗಳನ್ವಯ ವಾಪಸ್ ನೀಡಲು ನಿರ್ಧರಿಸಿರುವುದಾಗಿ ರಾಜ್ಯ ಸರಕಾರ ಹೈಕೋರ್ಟ್ಗೆ ತಿಳಿಸಿದೆ.
-
Soujanya Case: ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣದಲ್ಲಿ, ಬಹು ಮುಖ್ಯ ಸಾಕ್ಷಿಗಳಲ್ಲಿ ಒಂದಾದ ಡಾ.ಅದಂ ನಿಧನರಾಗಿದ್ದಾರೆ.
-
Kavitha Sanil: ಕಾಂಗ್ರೆಸ್ ನಾಯಕಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕವಿತಾ ಸನಿಲ್ ಅವರು ಬಿಜೆಪಿ ಸೇರಿದ್ದಾರೆ.
-
Dakshina Kannada: ಐದು ತಿಂಗಳಿನಿಂದ ಕಾದ ಕೆಂಡದಂತಿದ್ದ ಇಳೆಗೆ ಇಂದು ಮಂಗಳೂರಿನಾದ್ಯಂತ ವರುಣನ ಆಗಮನವಾಗಿದ್ದು, ಮೊದಲ ಮಳೆಗೆನೇ ರಸ್ತೆಯಲ್ಲೇ ಮಣ್ಣುಮಯವಾಗಿದೆ
-
ದಕ್ಷಿಣ ಕನ್ನಡ
Puttur: ದಿಢೀರ್ ಅನಾರೋಗ್ಯದಿಂದ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಯಲ್ಲಿ ದಾಖಲಾದ ಕೌಡಿಚ್ಚಾರಿನ ವಿನೋದ್ ಅಕಾಯಿ
Puttur: ಅಕಾಯಿಯ ವಿನೋದ್ ಎಂಬವರು ಮೆದುಳಿನ ರಕ್ತಸ್ರಾವ ತೊಂದರೆಯಿಂದಾಗಿ ಅನಾರೋಗ್ಯಕ್ಕೆ ಒಳಗಾಗಿ ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಕೆ. ಎಂ. ಸಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
-
Crimeದಕ್ಷಿಣ ಕನ್ನಡ
Putturu: ಪುತ್ತೂರಿನ ವಿವಾಹಿತ ಮಹಿಳೆ ಅನ್ಯಧರ್ಮದ ಯುವಕನ ಜೊತೆ ಪರಾರಿ; ಲವ್ಜಿಹಾದ್ ಪ್ರಕರಣ ಎಂದು ಪತಿ ಆರೋಪ
Putturu: ಪುತ್ತೂರಿನ ವಿವಾಹಿತ ಮಹಿಳೆಯೊಬ್ಬರು ಅನ್ಯಧರ್ಮದ ಯುವಕನೋರ್ವನೊಂದಿಗೆ ಪರಾರಿಯಾದ ಘಟನೆಯೊಂದು ನಡೆದಿರುವ ಕುರಿತು ವರದಿಯಾಗಿದೆ
-
Mangaluru: ಕಡಬದಲ್ಲಿ ಇತ್ತೀಚೆಗೆ ಕಾಲೇಜಿನಲ್ಲಿ ಪರೀಕ್ಷೆ ತಯಾರಿ ಮಾಡಲೆಂದು ಕುಳಿತಿದ್ದ ವಿದ್ಯಾರ್ಥಿನಿಯ ಮೇಲೆ ಆಸಿಡ್ ದಾಳಿ ನಡೆದಿತ್ತು
-
ದಕ್ಷಿಣ ಕನ್ನಡ
Dharmasthala: ಧರ್ಮಸ್ಥಳಕ್ಕೆ ಭೇಟಿ ನೀಡುವ ಭಕ್ತಾದಿಗಳ ಗಮನಕ್ಕೆ; ಮಂಜುನಾಥ ಸ್ವಾಮಿಯ ದರ್ಶನ ಸಮಯದಲ್ಲಿ ಬದಲಾವಣೆ
Dharmasthala: ಧರ್ಮಸ್ಥಳ ಶ್ರೀ ಮಂಜುನಾಥನ ದರ್ಶನ ಮಾಡುವ ಭಕ್ತಾಧಿಗಳಿಗೆ ಮಹತ್ವದ ಮಾಹಿತಿಯೊಂದಿದೆ.
-
Belthangady: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಇನ್ನೋವಾ ಕಾರೊಂದು ಪೊಲೀಸ್ ವ್ಯಾನ್ಗೆ ಡಿಕ್ಕಿ ಹೊಡೆದ ಘಟನೆಯೊಂದು ನಡೆದಿದೆ.
