Mangaluru: ಚುನಾವಣಾ ಪ್ರಚಾರದ ಸಮಯದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಧ್ಯೆ ವಾಗ್ವಾದ ,ಹೊಯ್ ಕೈ ಹಂತದವರೆಗೆ ಹೋದ ಘಟನೆಯೊಂದು ಮಂಗಳೂರಿನ ಉರ್ವದಲ್ಲಿ ನಡೆದಿದೆ.
ದಕ್ಷಿಣ ಕನ್ನಡ
-
ದಕ್ಷಿಣ ಕನ್ನಡ
Belthangady: ಸಾಕು ನಾಯಿಯಿಂದ ಮನೆ ಮಾಲಕಿ ಮೇಲೆ ಹಠಾತ್ ದಾಳಿ; ತಲೆಭಾಗ ಸೀಳಿ, ಕೈಗೆ ಕಚ್ಚಿ ಗಂಭೀರ ಗಾಯ
Belthangady: ಮನೆಯ ಸಾಕುನಾಯಿಯೊಂದು ತನ್ನ ಮನೆ ಮಾಲಕಿ ಮೇಲೆ ಏಕಾಏಕಿ ದಾಳಿ ಮಾಡಿ ತಲೆಭಾಗವನ್ನು ಸೀಳಿ ಹಾಕಿದ ಘಟನೆಯೊಂದು ಬೆಳ್ತಂಗಡಿಯಲ್ಲಿ ನಡೆದಿದೆ.
-
Bantwala: ಮಹಿಳೆಯೋರ್ವರು ಅಪ್ಪ ಹಾಗೂ ಮಗಳ ಮುಂದೆಯೇ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
-
Liquor Ban: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರೆ ನಡೆಯಲಿದ್ದು, ಎರಡು ದಿನಗಳ ಕಾಲ ಮದ್ಯಪಾನ ನಿಷೇಧ ಮಾಡಲಾಗಿದೆ.
-
Mangaluru: ಸೋಮವಾರ ರಾತ್ರಿ ಬೈಕ್ಗೆ ಕಾರು ಡಿಕ್ಕಿಯಾಗಿದ್ದು, ಈ ದುರ್ಘಟನೆಯಲ್ಲಿ ತೀವ್ರಗಾಯಗೊಂಡ ಕಾಲೇಜು ವಿದ್ಯಾರ್ಥಿಯೋರ್ವ ಮೃತ ಹೊಂದಿದ ಘಟನೆಯೊಂದು ನಡೆದಿದೆ.
-
Mangaluru: ದಂತ ವೈದ್ಯಕೀಯ ಪದವಿ ಪೂರೈಸಿದ್ದ ಯುವತಿಯೋರ್ವಳು ಮಂಗಳವಾರ ತನ್ನ ಪಿಜಿಯಲ್ಲಿ ಸಂಶಯಾಸ್ಪದ ರೀತಿಯಲ್ಲಿ ಸಾವು ಕಂಡಿರುವ ಘಟನೆಯೊಂದು ನಡೆದಿದೆ.
-
ದಕ್ಷಿಣ ಕನ್ನಡ
Moodabidre: ಮೆದುಳು ಜ್ವರ ಉಲ್ಬಣಿಸಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಸಾವು
by Mallikaby MallikaMoodabidre: ಮೆದುಳು ಜ್ವರ ಹೆಚ್ಚಾಗಿ ಪ್ರೌಢಶಾಲೆಯ ವಿದ್ಯಾರ್ಥಿನಿಯೋರ್ವಳು ಮೃತಪಟ್ಟ ಘಟನೆಯೊಂದು ಮೂಡುಬಿದಿರೆ ಸಮೀಪದ ಶಿರ್ತಾಡಿಯಲ್ಲಿ ನಡೆದಿದೆ.
-
ದಕ್ಷಿಣ ಕನ್ನಡ
Vitla: ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅವಘಡ; ಸುಟ್ಟು ಕರಕಲಾದ ಗಿಡ ಮರಗಳು
by Mallikaby MallikaVitla: ವಿಟ್ಲ ಕಸಬಾ ಗ್ರಾಮದ ಕಡಂಬು ಅನಿಲಕಟ್ಟೆ ಎಂಬಲ್ಲಿ ಅರಣ್ಯ ಪ್ರದೇಶದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿದ್ದು, ಗಿಡ ಮರಗಳು ಬೆಂಕಿಗಾಹುತಿಯಾದ ಘಟನೆಯೊಂದು ನಡೆದಿದೆ.
-
ದಕ್ಷಿಣ ಕನ್ನಡ
Praveen Nettaru: ಪ್ರವೀಣ್ ನೆಟ್ಟಾರ್ ತಾಯಿಗೆ ಮೋದಿ ಭೇಟಿಯ ಅವಕಾಶ ಕೊಟ್ಟ ಬಿಜೆಪಿ, ಮಾತು ಕೊಟ್ಟಂತೆ ಸೌಜನ್ಯಳ ತಾಯಿಗೆ ಯಾಕಿಲ್ಲ ಅವಕಾಶ ? ಮೀಡಿಯಾ ಪ್ರಶ್ನೆಗೆ ಬಿಜೆಪಿ ನಿರುತ್ತರ !
by ಹೊಸಕನ್ನಡby ಹೊಸಕನ್ನಡPraveen Nettaru: ಮತ್ತೆ ಮತ್ತೆ ಬಿಜೆಪಿ ಬೇಕು ಬೇಕೆಂತಲೇ ಎಡವುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ದುಷ್ಕರ್ಮಿಗಳ ಕೈಯಲ್ಲಿ ಹತ್ಯೆಯಾದ ಪ್ರವೀಣ್ ನೆಟ್ಟಾರ್ ಅವರ ತಾಯಿಯನ್ನು ಭೇಟಿ ಮಾಡಿದ್ದಾರೆ.
-
Crimeದಕ್ಷಿಣ ಕನ್ನಡ
Belthangady: ಅಶ್ಲೀಲ ವಿಡಿಯೋ ತೋರಿಸಿ ಬಾಲಕಿಗೆ ಲೈಂಗಿಕ ಕಿರುಕುಳ- ಉಜಿರೆ ಶಾಲೆ ಶಿಕ್ಷಕ ಪೋಲೀಸ್ ವಶಕ್ಕೆ !!
Belthangady: ಶಿಕ್ಷಕನೊಬ್ಬ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪಕ್ರರಣ ಬಯಲಿಗೆ ಬಂದಿದ್ದು, ಶಿಕ್ಷಕನನ್ನು ಬೆಳ್ತಂಗಡಿ(Belthangady) ಪೋಲೀಸರು ಬಂಧಿಸಿದ್ದಾರೆ.
