Home » Actor Darshan: ನಟ ದರ್ಶನ್‌ ಜಾಮೀನು ಅರ್ಜಿ ತೀರ್ಪು ಇಂದು; ಜೈಲಾ, ಬೇಲಾ?

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ತೀರ್ಪು ಇಂದು; ಜೈಲಾ, ಬೇಲಾ?

0 comments

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿ ನಟ ದರ್ಶನ್‌ ಅವರ ಜಾಮೀನು ಅರ್ಜಿಯ ಕುರಿತು ತೀರ್ಪನ್ನು ಇಂದು ಹೈಕೋರ್ಟ್‌ ಪ್ರಕಟ ಮಾಡಲಿದೆ.

ಬಳ್ಳಾರಿ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ದರ್ಶನ್‌ ವೈದ್ಯಕೀಯ ಚಿಕಿತ್ಸೆ ಪಡೆದುಕೊಳ್ಳಲೆಂದು ಅವರ ಪರ ವಕೀಲರು ನಿನ್ನೆ ಜಾಮೀನು ಕೋಲೆ ಅರ್ಜಿ ಸಲ್ಲಿಕೆ ಮಾಡಿದ್ದು, ಇದರ ಆದೇಶವನ್ನು ಇಂದು ಹೈಕೋರ್ಟ್‌ ಪ್ರಕಟ ಮಾಡಲಿದೆ.

ವೈದ್ಯಕೀಯ ಚಿಕಿತ್ಸೆಗಾಗಿ ಜಾಮೀನು ನೀಡುವ ಸಾಧ್ಯತೆ ಇದೆ ಎನ್ನಲಾಗಿದ್ದು, ಇದೀಗ ಎಲ್ಲರ ಚಿತ್ತ ಹೈಕೋರ್ಟ್‌ನತ್ತ ಎನ್ನುವಂತಾಗಿದೆ.

You may also like

Leave a Comment