Home » ಆಸ್ಟ್ರೇಲಿಯಾದ ಕ್ರಿಕೆಟಿಗ ಶೇನ್ ವಾರ್ನ್ ಇನ್ನಿಲ್ಲ

ಆಸ್ಟ್ರೇಲಿಯಾದ ಕ್ರಿಕೆಟಿಗ ಶೇನ್ ವಾರ್ನ್ ಇನ್ನಿಲ್ಲ

by Praveen Chennavara
0 comments

ಆಸ್ಟ್ರೇಲಿಯಾದ ದಂತಕಥೆ ಶೇನ್ ವಾರ್ನ್ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ವರದಿಯಾಗಿದೆ.

52 ವರ್ಷದ ಮಾಜಿ ಕ್ರಿಕೆಟಿಗ ಟೆಸ್ಟ್ ಕ್ರಿಕೆಟ್ʼನ ಎರಡನೇ ಅತ್ಯಂತ ಪ್ರಭಾವಶಾಲಿ ವಿಕೆಟ್ ಟೇಕರ್ ಆಗಿದ್ದು, ಶ್ರೇಷ್ಠ ಬೌಲರ್ʼಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿದೆ.

You may also like

Leave a Comment