Home » ಮಾದಕವಸ್ತು ಜಾಲ ,ಅಕ್ರಮ ಹಣ ವರ್ಗಾವಣೆ | ವಿಚಾರಣೆಗೆ ಹಾಜರಾದ ನಟಿ ರಾಕುಲ್ ಪ್ರೀತ್ ಸಿಂಗ್

ಮಾದಕವಸ್ತು ಜಾಲ ,ಅಕ್ರಮ ಹಣ ವರ್ಗಾವಣೆ | ವಿಚಾರಣೆಗೆ ಹಾಜರಾದ ನಟಿ ರಾಕುಲ್ ಪ್ರೀತ್ ಸಿಂಗ್

by Praveen Chennavara
0 comments

ಮಾದಕ ವಸ್ತುಗಳ ಜಾಲದ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ನಟಿ ರಾಕುಲ್ ಪ್ರೀತ್ ಸಿಂಗ್ ಶುಕ್ರವಾರ ಇಡಿ ಎದುರು ವಿಚಾರಣೆಗೆ ಹಾಜರಾಗಿದ್ದಾರೆ.

ಡ್ರಗ್ಸ್ ಸೇವನೆ, ಸರಬರಾಜು ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಇಡಿ ಸಮನ್ಸ್ ನೀಡಿತ್ತು.

ತೆಲಂಗಾಣ ಸರ್ಕಾರದ ಅಬಕಾರಿ ಇಲಾಖೆ ನಿಷೇಧಿಸಿರುವ ಎಲ್‌ಎಸ್‌ಡಿ ಮತ್ತು ಎಂಡಿಎಂನಂತಹ ಅತ್ಯಾಧುನಿಕ ಮಾದಕ ದ್ರವ್ಯಗಳನ್ನು ಪೂರೈಸಿದ ವಿಚಾರಕ್ಕೆ ಸಂಬಂಧಿಸಿದಂತೆ ತೆಲುಗು ನಟ -ನಟಿಯರಿಗೆ ನೋಟಿಸ್ ಜಾರಿ ಮಾಡಲಾಗಿತ್ತು

You may also like

Leave a Comment