Home » ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಯನ್ನು ನೀಲಿ ಚಿತ್ರದಲ್ಲಿ ನಟಿಸುವಂತೆ ರಾಜ್ ಕುಂದ್ರಾ ಯತ್ನಿಸಿದ್ದ

ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಯನ್ನು ನೀಲಿ ಚಿತ್ರದಲ್ಲಿ ನಟಿಸುವಂತೆ ರಾಜ್ ಕುಂದ್ರಾ ಯತ್ನಿಸಿದ್ದ

by Praveen Chennavara
0 comments

ಫಿಲ್ಮ್ ದಂಧೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ನಟಿ ಶಿಲ್ಪಾ ಶೆಟ್ಟಿ ಪತಿ, ಉದ್ಯಮಿ ರಾಜ್ ಕುಂದ್ರ ಬಗ್ಗೆ ಶಾಕಿಂಗ್ ವಿಚಾರಗಳು ಬಹಿರಂಗವಾಗುತ್ತಿದೆ.

ಈ ಬ್ಲೂ ಫಿಲ್ಮ್ ದಂಧೆ ಪ್ರಕರಣದಲ್ಲಿ ನಟಿ, ಮಾಡೆಲ್ ಗೆಹನಾ ವಸಿಸ್ತ್ ಅವರನ್ನು ವರ್ಷದ ಆರಂಭದಲ್ಲಿ ಬಂಧಿಸಲಾಗಿತ್ತು. ಜಾಮೀನ ಮೇಲೆ ಹೊರಬಂದರೂ ಇದೀಗ ಮತ್ತೆ ಆಕೆಯ ಹೆಸರು ಸದ್ದು ಮಾಡುತ್ತಿದೆ.

ರಾಜ್ ಕುಂದ್ರ ಬಂಧನದ ಬಳಿಕ ಪ್ರತಿಕ್ರಿಯೆ ನೀಡಿರುವ ಗೆಹನಾ, ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿಯನ್ನು ನೀಲಿ ಚಿತ್ರದಲ್ಲಿ ನಟಿಸುವಂತೆ ಮಾಡಲು ರಾಜ್ ಕುಂದ್ರ ಮುಂದಾರಾಗಿದ್ದರು ಎನ್ನುವ ಶಾಕಿಂಗ್ ವಿಚಾರವನ್ನು ಬಹಿರಂಗಪಡಿಸಿದ್ದಾಳೆ‌.

You may also like

Leave a Comment