Home » Actor Darshan: ಇಂದು ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ

Actor Darshan: ಇಂದು ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ

0 comments

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸಿನ 2 ನೇ ಆರೋಪಿ ನಟ ದರ್ಶನ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ನಡೆಯಲಿದೆ.

ಇಂದು ಸೋಮವಾರ (ಅ.28) ನ್ಯಾಯಾಮೂರ್ತಿ ಎಸ್‌.ವಿಶ್ವಜಿತ್‌ ಶೆಟ್ಟಿ ಅವರ ಏಕಸದಸ್ಯ ನ್ಯಾಯಪೀಠದಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.

ದರ್ಶನ್‌ ಬೆನ್ನುಹುರಿ ನೋವಿನಿಂದ ಬಳಲುತ್ತಿದ್ದು, ಅಗತ್ಯ ಚಿಕಿತ್ಸೆ ಪಡೆಯಲು ಜಾಮೀನು ಮಂಜೂರು ಮಾಡಬೇಕು ದರ್ಶನ್‌ ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.

You may also like

Leave a Comment