Home » BS Yediyurappa: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ- ಯಡಿಯೂರಪ್ಪ ಫಸ್ಟ್‌ ರಿಯಾಕ್ಷನ್‌ ಇಲ್ಲಿದೆ

BS Yediyurappa: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ- ಯಡಿಯೂರಪ್ಪ ಫಸ್ಟ್‌ ರಿಯಾಕ್ಷನ್‌ ಇಲ್ಲಿದೆ

1 comment
BS Yediyurappa

BS Yediyurappa: ಲೈಂಗಿಕ ದೌರ್ಜನ್ಯ ಆರೋಪದ ವಿಚಾರವಾಗಿ ಮಾಜಿ ಸಿಎಂ ಬಿಜೆಪಿ ನಾಯಕ ಬಿಎಸ್‌ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ನ್ಯಾಯ ಕೊಡಿಸಿ ಎಂದು ಬಂದಿದ್ದ ಅಮ್ಮ ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು ಎನ್ನಲಾಗಿದೆ.

ಇದನ್ನೂ ಓದಿ: Putturu: ಕೆಲಸದ ಆಮಿಷವೊಡ್ಡಿ ನಿರ್ಜನ ಮನೆಯೊಂದಕ್ಕೆ ಕರೆದುಕೊಂಡು ಹೋಗಿ ಯುವತಿಯ ಮೇಲೆ ಅತ್ಯಾಚಾರ; ಆರೋಪಿಗಳ ಅರೆಸ್ಟ್‌

ತಾಯಿ ಮಗಳು ಅನೇಕ ಸಲ ಇಲ್ಲಿಗೆ ಬಂದು ಹೋಗಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಅಳುತ್ತಾ ಹೇಳಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಮಾತನಾಡಿದರು. ನಂತರ ಅವರನ್ನು ಣಾನು ಕಮಿಷನರ್‌ ಬಳಿ ಕಳುಹಿಸಿಕೊಟ್ಟೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಉಪಕಾರ ಮಾಡಿದರೆ ನನ್ನ ಮೇಲೆ ಈಗ ಹೀಗೆ ಆರೋಪ ಮಾಡಿದ್ದಾರೆ. ದೂರು ನೀಡಿದ್ದಾರೆ. ಈ ಕುರಿತು ಹೆಚ್ಚು ಮಾತನಾಡಲು ಇಷ್ಟಪಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

You may also like

Leave a Comment