5
Chinnaswamy Stampede Case: ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರನ್ನು ಪೊಲೀಸರು ಬಂಧನ ಮಾಡಿದ್ದಾರೆ.
ಡಿಎನ್‌ಎ ಇವೆಂಟ್ ಮ್ಯಾನೇಜ್‌ಮೆಂಟ್ ಸಂಸ್ಥೆಯ ಮೂವರು ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್‌ನ ಒಬ್ಬರು ಸೇರಿ ನಾಲ್ವರನ್ನು ಪೊಲೀಸರು ಬಂಧನ ಮಾಡಿದ್ದಾರೆ. ಡಿಎನ್‌ಎ ಇವೆಂಟ್ ಮ್ಯಾನೇಜ್‌ಮೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ವಿನೋದ್, ಕೆಎಸ್‌ಸಿಎ ಪ್ರತಿನಿಧಿ ಹೆಸರನ್ನು ಬಹಿರಂಗಪಡಿಸಿಲ್ಲ.
ಕೆಎಸ್‌ಸಿಎ ಪ್ರಮುಖರೆಲ್ಲಾ ನಿನ್ನೆ ರಾತ್ರಿ ಎಸ್ಕೇಪ್ ಆಗಿದ್ದು, ಪೊಲೀಸರು ಹುಡುಕಾಟ ನಡೆಸಿದ್ದಾರೆಂದು ವರದಿಯಾಗಿದೆ.
