3
Mangalore: ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಪರಿಚಯ ಮಾಡಿ ಸುಳ್ಳು ಮಾಹಿತಿ ನೀಡಿದ ಆರೋಪದಲ್ಲಿ ಗಿರೀಶ್ ಮಟ್ಟಣ್ಣನವರ್ ಸೇರಿ, ಮಹೇಶ್ ಶೆಟ್ಟಿ ತಿಮರೋಡಿ, ಮದನ್ ಬುಗುಡಿ ವಿರುದ್ಧ ಕೇಸು ದಾಖಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ಭಕ್ತ ಪ್ರವೀಣ್ ಕೆ.ಆರ್. ಎಂಬುವವರು ನೀಡಿದ ದೂರಿನಡಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
