Home » Kavu: KSRTC ಬಸ್‌-ಬೈಕ್‌ ನಡುವೆ ಭೀಕರ ಅಪಘಾತ; ಸವಾರ ಸಾವು!

Kavu: KSRTC ಬಸ್‌-ಬೈಕ್‌ ನಡುವೆ ಭೀಕರ ಅಪಘಾತ; ಸವಾರ ಸಾವು!

0 comments

Kavu: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಾವು ಸಮೀಪ ಕೆಎಸ್‌ಆರ್‌ಟಿಸಿ ಬಸ್‌ ಹಾಗೂ ಬುಲೆಟ್‌ ಬೈಕ್‌ ನಡುವೆ ಅಪಘಾತ ಸಂಭವಿಸಿದ್ದು, ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿರುವ ಕುರಿತು ವರದಿಯಾಗಿದೆ.

ಅಪಘಾತಕ್ಕೀಡಾದ ಬೈಕ್‌ ಕೇರಳ ನೋಂದಣಿ ಹೊಂದಿದ್ದು, ಮೃತ ಸವಾರನ ಗುರುತು ಇನ್ನಷ್ಟೇ ತಿಳಿದು ಬರಬೇಕಿದೆ ಎನ್ನಲಾಗಿದೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.

You may also like