Crime: ಒಡಿಶಾ ಮೂಲದ ವ್ಯಕ್ತಿಯಿಂದ ಗಾಂಜಾ ಮಾರಾಟ ಯತ್ನ! ಆರೋಪಿ ಅರೆಸ್ಟ್!

Crime: ಒಡಿಶಾ ಮೂಲದ ವ್ಯಕ್ತಿಯೋರ್ವ ತನ್ನೂರಿನಿಂದ ಗಾಂಜಾವನ್ನು ತಂದು ಪೊನ್ನಂಪೇಟೆ ತಾಲೂಕು ಕಾನೂರಿನಲ್ಲಿ ಮಾರಾಟ ಮಾಡಲು ಯತ್ನಿಸುತ್ತಿದ್ದಾಗ ಪೊನ್ನಂಪೇಟೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.