Home » Mangalore: ಮಹಿಳೆ ಮೇಲೆ ಅತ್ಯಾಚಾರ ಆರೋಪ: ಕಾನ್ಸ್‌ಟೇಬಲ್‌ ಬಂಧನ

Mangalore: ಮಹಿಳೆ ಮೇಲೆ ಅತ್ಯಾಚಾರ ಆರೋಪ: ಕಾನ್ಸ್‌ಟೇಬಲ್‌ ಬಂಧನ

by V R
0 comments
Rape Case Bhopal

Mangalore: ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಮಂಗಳೂರಿನಲ್ಲಿ ಕಾನ್ಸ್‌ಟೇಬಲ್‌ನನ್ನು ಪೊಲೀಸರು ಬಂಧನ ಮಾಡಿದ್ದಾರೆ. ಕಾನ್ಸ್‌ಟೇಬಲ್‌ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಬಂಧಿತ ಕಾನ್ಸ್‌ಟೇಬಲ್‌ನನ್ನು ಚಂದ್ರನಾಯಕ್‌ ಎಂದು ಗುರುತಿಸಲಾಗಿದೆ.

ಮಂಗಳೂರಿನ ಕಂಕನಾಡಿ ಪೊಲೀಸರು ಆರೋಪಿಯನ್ನು ಬಂಧನ ಮಾಡಿದ್ದಾರೆ. ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಆರೋಪಿಯನ್ನು ಬಂಧನ ಮಾಡಿದ್ದಾರೆ ಎಂದು ವರದಿಯಾಗಿದೆ.

ಮಹಿಳೆಯೊಬ್ಬರು ಪೊಲೀಸ್‌ ಕಮಿಷನರ್‌ ಸುಧೀರ್‌ಕುಮಾರ್‌ ರೆಡ್ಡಿ ಅವರಿಗೆ ದೂರು ನೀಡಿದ್ದು, ದೂರಿನ ಆಧಾರದ ಮೇಲೆ ಕಂಕನಾಡಿ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲು ಮಾಡಲಾಗಿದೆ.

ಇದನ್ನೂ ಓದಿ: Belthangady : ಗೇರುಕಟ್ಟೆಯ ಮನೆಯೊಂದಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ದಿಢೀರ್ ದಾಳಿ – ಒಂದು ತಿಂಗಳಲ್ಲಿ 30 ಪ್ರಾಣಿಗಳ ಭೇಟೆ? ಕಾಡುಪ್ರಾಣಿ ಮಾಂಸ, ಕೋವಿ ವಶ !!

You may also like