Home » Muniratna: ಅತ್ಯಾಚಾರ ಆರೋಪಿ, ಶಾಸಕ ಮುನಿರತ್ನಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಬಿಜೆಪಿ!!

Muniratna: ಅತ್ಯಾಚಾರ ಆರೋಪಿ, ಶಾಸಕ ಮುನಿರತ್ನಗೆ ಬಿಗ್ ಶಾಕ್ ಕೊಟ್ಟ ರಾಜ್ಯ ಬಿಜೆಪಿ!!

1 comment

Muniratna: ಬಿಜೆಪಿ ಶಾಸಕ ಮುನಿರತ್ನ(Muniratna) ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ರಾಜ್ಯಾದ್ಯಂತ ಭಾರೀ ಸದ್ದು ಮಾಬುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಸ್ಫೋಟಕ ಮಾಹಿತಿ ಬಹಿರಂಗಪಡಿಸಿದ್ದು, ಈ ಬೆನ್ನಲ್ಲೇ ಎಚ್ಚೆತ್ತ ಬಿಜೆಪಿ ಮುನಿರತ್ನ ವಿರುದ್ಧ ಕ್ರಮ ಕೈಗೊಳ್ಳಲು ಮುಂದಾಗಿದೆ.

ಹೌದು, ಬೆಂಗಳೂರಿನಲ್ಲಿ(Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಆರ್.ಅಶೋಕ್(R Ashok), ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪ ಪ್ರಕರಣ ಸಂಬಂಧ ಈಗಾಗಲೇ ಅವರಿಗೆ ಬಿಜೆಪಿಯಿಂದ ನೋಟಿಸ್ ನೀಡಲಾಗಿದೆ. ಪ್ರಕರಣ ಸಂಬಂಧ ಎಫ್‌ಎಸ್‌ಎಲ್ ವರದಿ ಬರಲಿ. ವರದಿ ಬಂದ ಬಳಿಕ ಮುನಿರತ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯುತ್ತೇವೆ. ಪಕ್ಷದಿಂದಲೂ ಉಚ್ಛಾಟನೆ ಮಾಡುತ್ತೇವೆ ಎಂದ ತಿಳಿಸಿದ್ದಾರೆ.

You may also like

Leave a Comment