1
Crime: ತೋಟದ ಮನೆಯಲ್ಲಿ ಮಾರಕಾಸ್ತ್ರಗಳಿಂದ ಗೃಹಿಣಿಯನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ನಡೆದಿದೆ.
ತೋಟದ ಮನೆಯಲ್ಲಿ ಪತಿ ಹಾಗೂ ಅತ್ತೆಯ ಜೊತೆ ವಾಸವಿದ್ದ ಶುಭ
(38) ಮೃತ ದುರ್ದೈವಿಯಾಗಿದ್ದು, ತೋಟದ ಮನೆಯ ಸಮೀಪ ಆಕೆ ರಕ್ತದ ಮಡುವಿನಲ್ಲಿ ಬಿದ್ದಿರುತ್ತಾರೆ ಹಾಗೂ ತನ್ನ ಸೊಸೆಯನ್ನು ಯಾರು ಕೊಲೆ ಮಾಡಿದ್ದಾರೆ ಎಂದು ಅತ್ತೆ ಪೊಲೀಸರಿಗೆ ಕರೆ ಮಾಡಿ ದೂರು ನೀಡಿರುತ್ತಾರೆ.
ಈ ಸಂಬಂಧ ಚಾಮರಾಜನಗರದ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಆಗಮಿಸಿ ಹೆಚ್ಚಿನ ತನಿಕೆಯನ್ನು ನಡೆಸುತ್ತಿದ್ದಾರೆ.
ಇದನ್ನೂ ಓದಿ:Amarnath: ಜುಲೈ 3 ರಿಂದ ಅಮರನಾಥ ಯಾತ್ರೆ: ಭದ್ರತೆ ಹೆಚ್ಚಿಸಿದ ಸರ್ಕಾರ
