Home » Pocso case: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ – ಬಾಲ ಮಂಜುನಾಥ ಸ್ವಾಮಿಯ ವಿಡಿಯೋ ವೈರಲ್ !!

Pocso case: ಬಾಲಕಿಗೆ ಲೈಂಗಿಕ ದೌರ್ಜನ್ಯ ಪ್ರಕರಣ – ಬಾಲ ಮಂಜುನಾಥ ಸ್ವಾಮಿಯ ವಿಡಿಯೋ ವೈರಲ್ !!

1 comment
Pocso case

Pocso case ಅಡಿ ಬಂಧಿತರಾಗಿರುವ ಹಂಗರಹಳ್ಳಿ ವಿದ್ಯಾಚೌಡೇಶ್ವರಿ ಮಠದ ಬಾಲಮಂಜುನಾಥ ಸ್ವಾಮೀಜಿ ಅವರದ್ದು ಎನ್ನಲಾದ ವಿಡಿಯೋವೊಂದು ವೈರಲ್ ಆಗಿದೆ.

https://www.facebook.com/share/v/DfcdpfMEGL55whrL/?mibextid=w8EBqM

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಹಂಗರನಹಳ್ಳಿ ವಿದ್ಯಾಚೌಡೇಶ್ವರಿ ಮಹಾ ಸಂಸ್ಥಾನ ಮಠದ ಬಾಲ ಮಂಜುನಾಥ ಸ್ವಾಮೀಜಿ(Bala manjunatha swamy) ಅವರನ್ನು ಪೊಲೀಸರು ಕಳೆದ ಗುರುವಾರ ತಡರಾತ್ರಿ ಬಂಧಿಸಿದ್ದರು. ಇದೀಗ ಸ್ವಾಮಿಗಳ ಬಾಲಕಿ ಜೊತೆ ವಿಡಿಯೋ ಕಾಲ್ ನಲ್ಲಿ ಬೆತ್ತಲಾಗಿ ಮಾತನಾಡುತ್ತಿರುವ 37 ಸೆಕೆಂಡ್ ಗಳ ವಿಡಿಯೋ ವೈರಲ್ ಆಗಿದೆ ಎನ್ನಲಾಗಿದೆ.

 

ಏನಿದು ಪ್ರಕರಣ?

ಚರ್ಮರೋಗಕ್ಕೆ ಚಿಕಿತ್ಸೆ ಕೊಡಿಸುವ ನೆಪದಲ್ಲಿ ವಿಡಿಯೊ ರೆಕಾರ್ಡ್ ಮಾಡಿ ಬ್ಲಾಕ್ ಮೇಲೆ ಮಾಡಿರುವುದಾಗಿ ಸ್ವಾಮೀಜಿ ಸೇವಕ ಅಭಿಷೇಕ್(Abhishek) ಸೇರಿ 6 ಮಂದಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಆದರೆ ಇದರ ಹಿಂದಿನ ವಿಚಾರವೇ ಬೇರೆ. ಒಂದೇ ಒಂದು ವಿಡಿಯೋ ಇವತ್ತು ಈ ಸ್ವಾಮೀಜಿಯನ್ನ ಆರೋಪಿ ಸ್ಥಾನದಲ್ಲಿ ನಿಲ್ಲಿಸಿದೆ. ಫೋಕ್ಸೋ ಕಾಯ್ದೆಯಡಿ ಸದ್ಯ ಬಾಲ ಮಂಜುನಾಥ ಸ್ವಾಮಿ ಮತ್ತು ಆತನ ಶಿಷ್ಯ ಅರೆಸ್ಟ್ ಆಗಿದ್ದಾರೆ.

You may also like

Leave a Comment