ಪುತ್ತೂರು: ವ್ಯಕ್ತಿಯೋರ್ವರು ಕೋರ್ಟ್ ಹಾಲ್‌ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ ಮಾಡಿರುವ ಘಟನೆ ನಡೆದಿರುವ ಕುರಿತು ವರದಿಯಾಗಿದೆ.
ಕಾವು ನಿವಾಸಿ ರವಿ (35) ವಿಷ ಕುಡಿದು ಆತ್ಮಹತ್ಯೆಗೆ ಯತ್ನ ಮಾಡಿದ ವ್ಯಕ್ತಿ
ಸದ್ಯಕ್ಕೆ ಈತನನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ರವಾನಿಸಲಾಗುತ್ತಿದೆ ಎಂದು ವರದಿಯಾಗಿದೆ.















