Home » Puttur: ನಿಷೇಧಿತ ಮಾದಕ ವಸ್ತು ಮಾರಾಟ: ಮುಸ್ತಫಾ ವಶ

Puttur: ನಿಷೇಧಿತ ಮಾದಕ ವಸ್ತು ಮಾರಾಟ: ಮುಸ್ತಫಾ ವಶ

0 comments

Puttur: ಅಕ್ರಮವಾಗಿ ನಿಷೇಧಿತ ಮಾದಕ ವಸ್ತು MDMA ಯನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪುತ್ತೂರು ನಗರದ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಯನ್ನು ಕಬಕದ ಮಹಮ್ಮದ್ ಮುಸ್ತಫಾ(36) ಎಂದು ಗುರುತಿಸಲಾಗಿದೆ. ಆರೋಪಿ ಮುಕ್ರಂಪಾಡಿ ಸಮೀಪದ ಬಾಡಿಗೆ ಮನೆಯೊಂದರಲ್ಲಿ 14 ಗ್ರಾಂ ನಿಷೇಧಿತ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದನು.

You may also like