Home » HD Revanna: ಹೆಚ್‌ಡಿ ರೇವಣ್ಣ ಮನೆ ಮೇಲೆ SIT ದಾಳಿ

HD Revanna: ಹೆಚ್‌ಡಿ ರೇವಣ್ಣ ಮನೆ ಮೇಲೆ SIT ದಾಳಿ

0 comments
HD Revanna

HD Revanna: ಲೈಂಗಿಕ ದೌರ್ಜನ್ಯ ಪ್ರಕರಣದ ಎ1 ಆರೋಪಿ ಶಾಸಕ ಹೆಚ್‌ಡಿ ರೇವಣ್ಣ ಅವರ ಬೆಂಗಳೂರಿನ ಮನೆ ಮೇಲೆ ಎಸ್‌ಐಟಿ ತಂಡ ದಾಳಿ ನಡೆಸಿದೆ.

ಇದನ್ನೂ ಓದಿ: Congress : ಅಮೇಠಿಯಿಂದ ಕಿಶೋರಿ ಲಾಲ್‌ ಶರ್ಮಾ, ರಾಯ್‌ಬರೇಲಿಯಿಂದ ರಾಹುಲ್‌ ಗಾಂಧಿ ಕಣಕ್ಕೆ !!

ಬೆಂಗಳೂರಿನ ಬಸವನಗುಡಿಯಲ್ಲಿರುವ ರೇವಣ್ಣ ಅವರ ಮನೆ ಮೇಲೆ ಕಳೆದ ರಾತ್ರಿ ಎಸ್‌ಐಟಿ ತಂಡ ದಾಳಿ ಮಾಡಿದೆ. ಹೆಚ್‌ಡಿ ರೇವಣ್ಣ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ. ಮನೆ ಕೆಲಸದವರಿಂದ ಮಾಹಿತಿ ಪಡೆದುಕೊಂಡಿದೆ ಎಸ್‌ಐಟಿ ತಂಡ. ದಾಳಿ ಸಂದರ್ಭ ಮನೆಯ ವೀಡಿಯೋ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: Mumbai: ಮೊಬೈಲ್‌ ಬೆಳಕಿನಲ್ಲಿ ಸಿಸೇರಿಯನ್‌ ಹೆರಿಗೆ ಮಾಡಿದ ವೈದ್ಯರು-ತಾಯಿ, ಮಗು ಸಾವು

ಮನೆ ಕೆಲಸದವಳು ನೀಡಿದ ದೂರಿನ ಮೇರೆಗೆ ರೇವಣ್ಣ ನಿವಾಸದಲ್ಲಿ ತನಿಖೆ ಮಾಡಲಾಗಿದೆ ಎಂದು ವರದಿಯಾಗಿದೆ.

You may also like

Leave a Comment