Home » Sullia: ಗಾಂಧಿನಗರ ಅರಣ್ಯ ಇಲಾಖೆ ಕಚೇರಿ ಬಳಿ ಕೊಳೆತ ಶವ ಪತ್ತೆ

Sullia: ಗಾಂಧಿನಗರ ಅರಣ್ಯ ಇಲಾಖೆ ಕಚೇರಿ ಬಳಿ ಕೊಳೆತ ಶವ ಪತ್ತೆ

by ಹೊಸಕನ್ನಡ
0 comments
Crime

Sullia: ಗಾಂಧಿನಗರ ಅರಣ್ಯ ಇಲಾಖೆ ಕಚೇರಿ ಬಳಿ ಕ್ವಾಟ್ರಸ್ ಹಿಂಭಾಗ ಕೊಳೆತು ನಾರುವ ಸ್ಥಿತಿಯಲ್ಲಿ ಗಂಡಸಿನ ಮೃತ ದೇಹ ಪತ್ತೆಯಾಗಿದೆ.ಸ್ಥಳಕ್ಕೆ ಪೊಲೀಸರು ಬಂದಿದ್ದು ತನಿಖೆ ಆರಂಭಿಸಿದ್ದಾರೆ.

ಮೃತ ವ್ಯಕ್ತಿ ಮೂಲತಃ ಈಶ್ವರಮಂಗಲ ನಿವಾಸಿ ನಾರಾಯಣ ಎನ್ನಲಾಗಿದೆ. ಸುಳ್ಯ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.

ಇವರು ಮನೆಮಂದಿಯೊಂದಿಗೆ ಜಗಳ ಮಾಡಿ ಮನೆಗೆ ಹೋಗುತ್ತಿರಲಿಲ್ಲ ವಿವಾಹವಾಗಿದ್ದು, ಇಬ್ಬರು ಪುತ್ರಿಯರು ಹಾಗೂ ಪತ್ನಿ ಜೊತೆ ಜಗಳ ಮಾಡಿ ಮನೆಗೆ ಹೋಗುತ್ತಿರಲಿಲ್ಲ ಎಂದು ತಿಳಿದು ಬಂದಿದೆ.

You may also like